• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಪ್ರತಿಧ್ವನಿ by ಪ್ರತಿಧ್ವನಿ
May 2, 2026
in Top Story
0
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Share on WhatsAppShare on FacebookShare on Telegram

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.9/11 ಉಗ್ರ ದಾಳಿಯ ಸಂತ್ರಸ್ತರ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬ್ರಿಟನ್‌ ದೊರೆ ಮೂರನೇ ಚಾರ್ಲ್ಸ್ ಹಾಗೂ ರಾಣಿ ಕೆಮಿಲ್ಲಾ ನ್ಯೂಯಾರ್ಕ್‌ಗೆ ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ನಡೆದ ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಮಮ್ದಾನಿ, “ಅವಕಾಶ ಸಿಕ್ಕರೆ ಬ್ರಿಟನ್ ದೊರೆಯ ಬಳಿ ಕೊಹಿನೂರ್ ವಜ್ರವನ್ನು ಭಾರತಕ್ಕೆ ಹಿಂದಿರುಗಿಸುವಂತೆ ಕೇಳುತ್ತೇನೆ” ಎಂದು ಹೇಳಿಕೆ ನೀಡಿದ್ದರು.

ADVERTISEMENT

ಈ ಹೇಳಿಕೆ ಅಮೆರಿಕದಲ್ಲಿ ಟೀಕೆಗಳಿಗೆ ಕಾರಣವಾಗಿದ್ದು, ಹಲವು ಮಾಧ್ಯಮಗಳು ಮಮ್ದಾನಿ ನಡೆಗೆ ವಿರೋಧ ವ್ಯಕ್ತಪಡಿಸಿವೆ. ವಿಶೇಷವಾಗಿ The New York Times ಪತ್ರಿಕೆ, ಬ್ರಿಟನ್ ದೊರೆಯ ಭೇಟಿಯಂತಹ ಸಂದರ್ಭಗಳಲ್ಲಿ ಮೇಯರ್‌ಗಳು ಪ್ರದರ್ಶಿಸಬೇಕಾದ ಶಿಷ್ಟಾಚಾರವನ್ನು ಮಮ್ದಾನಿ ಮರೆತಿದ್ದಾರೆ ಎಂದು ಟೀಕಿಸಿದೆ.

DK Shivakumar : E-khata: ಇ-ಖಾತಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ : ಡಿಕೆಶಿ ಏನಂದ್ರು..! #ekhata

ಮಮ್ದಾನಿ ಅವರ ನಡೆ ವಸಾಹತುಶಾಹಿ ವಿರೋಧಿ ಮನೋಭಾವದಿಂದ ಪ್ರೇರಿತವಾಗಿದೆ ಎಂದು ಹೇಳಿರುವ ಪತ್ರಿಕೆ, “ಒಬ್ಬ ಮೇಯರ್ ಆಗಿ ಇಂತಹ ವಿಷಯಗಳನ್ನು ಅನವಶ್ಯಕ ವೇದಿಕೆಯಲ್ಲಿ ಎತ್ತುವುದು ಸರಿಯಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ಅವರು ಭಾರತದ ಅಧಿಕೃತ ಪ್ರತಿನಿಧಿಯೇ ಎಂಬ ಪ್ರಶ್ನೆಯನ್ನೂ ಎತ್ತಿದೆ.

Bengaluru E Khata: ಆಸ್ತಿ ಖಾತೆ ತಗೊಳ್ಳೋದು ಎಷ್ಟು ಕಷ್ಟ ಅಂತ ನನಗೂ ಗೊತ್ತಿದೆ ಎಂದ ಡಿಕೆಶಿ #pratidhvani

ಇದೀಗ ವಿವಾದ ತೀವ್ರವಾಗುತ್ತಿದ್ದರೂ, ಮಮ್ದಾನಿ ಈ ಕುರಿತು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.ಕೊಹಿನೂರ್ ವಜ್ರವನ್ನು ಭಾರತಕ್ಕೆ ಹಿಂತಿರುಗಿಸುವ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. 1849ರಲ್ಲಿ ಪಂಜಾಬ್‌ ರಾಜರು ಮತ್ತು East India Company ನಡುವೆ ನಡೆದ ಒಪ್ಪಂದದ ಬಳಿಕ ಈ ವಜ್ರ ಬ್ರಿಟನ್‌ಗೆ ಹೋಗಿದ್ದು, ನಂತರ ರಾಣಿ ವಿಕ್ಟೋರಿಯಾ ಸೇರಿದಂತೆ ಬ್ರಿಟನ್ ರಾಜವಂಶದ ಸದಸ್ಯರು ಬಳಸಿಕೊಂಡು ಬಂದಿದ್ದಾರೆ.

Tags: #KingCharles#Kohinoor#NewYorkMayor#UKIndia#ZohanMamdanibreakingnewsGlobalPoliticsInternationalNewsviralnewsWorldNews
Previous Post

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

Next Post

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
Next Post
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada