• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇಂಗ್ಲೆಂಡ್‌ ವಿರುದ್ಧದ ಆರಂಭಿಕ ಎರಡು ಟೆಸ್ಟ್‌ನಿಂದ ಹೊರಗುಳಿದ ಕಿಂಗ್‌ ಕೊಹ್ಲಿ

Any Mind by Any Mind
January 22, 2024
in ಕ್ರೀಡೆ
0
ಇಂಗ್ಲೆಂಡ್‌ ವಿರುದ್ಧದ ಆರಂಭಿಕ ಎರಡು ಟೆಸ್ಟ್‌ನಿಂದ ಹೊರಗುಳಿದ ಕಿಂಗ್‌ ಕೊಹ್ಲಿ
Share on WhatsAppShare on FacebookShare on Telegram

ADVERTISEMENT


ಅತಿಥೇಯ ಭಾರತ (Bharatha) ಹಾಗೂ ಪ್ರವಾಸಿ ಇಂಗ್ಲೆಂಡ್‌ (England) ನಡುವಿನ ಐದು ಪಂದ್ಯಗಳ ಟೆಸ್ಟ್‌ ಸರಣಿಗೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ (Virat kohli) ಟೆಸ್ಟ್‌ ಸರಣಿಯ ಆರಂಭಿಕ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.   

ವೈಯಕ್ತಿಕ ಕಾರಣಗಳಿಂದ ಮೊದಲ ಎರಡು ಟೆಸ್ಟ್​ ಪಂದ್ಯಗಳಿಂದ ಕಿಂಗ್‌ ಕೊಹ್ಲಿ ಹಿಂದೆ ಸರಿದಿದ್ದಾರೆ. ವಿರಾಟ್‌ ಕೊಹ್ಲಿ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಂದ ಹೊರಗುಳಿದಿರುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧಿಕೃತವಾಗಿ ತಿಳಿಸಿದೆ. ಆದರೆ ಆರಂಭಿಕ ಎರಡು ಟೆಸ್ಟ್‌ ಪಂದ್ಯಗಳಿಂದ ಕೊಹ್ಲಿ ಹಿಂದೆ ಸರಿಯಲು ಸೂಕ್ತ ಕಾರಣ ಏನೆಂಬುದನ್ನು ಬಿಸಿಸಿಐ ಬಹಿರಂಗಪಡಿಸಿಲ್ಲ. ಬದಲಾಗಿ ಕ್ರಿಕೆಟಿಗನ ಖಾಸಗಿತನವನ್ನು ಗೌರವಿಸುವಂತೆ ಮಾಧ್ಯಮಗಳು, ಅಭಿಮಾನಿಗಳಿಗೆ ವಿನಂತಿಸಿದೆ. 

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯ ಜ.25ರಿಂದ 29ರವರೆಗೆ ಹೈದ್ರಾಬಾದ್‌ನಲ್ಲಿ ನಡೆಯಲಿದೆ. ಮೊದಲ ಟೆಸ್ಟ್‌ ಹಿನ್ನೆಲೆಯಲ್ಲಿ ಈಗಾಗಲೇ ಎರಡು ತಂಡಗಳು ಹೈದ್ರಾಬಾದ್‌ ತಲುಪಿದ್ದು, ಕಠಿಣ ಅಭ್ಯಾಸ ಆರಂಭಿಸಿವೆ.

Previous Post

“ಹಂಸಗೀತೆ”ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ

Next Post

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲ್

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲ್

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada