• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಸಿಎಸ್‌ಕೆ ವಿರುದ್ಧ ಕೊಹ್ಲಿ ದಾಖಲೆ: ಮತ್ತೆ ನಂ.1 ಆದ ವಿರಾಟ್

ಪ್ರತಿಧ್ವನಿ by ಪ್ರತಿಧ್ವನಿ
April 6, 2026
in ಕ್ರೀಡೆ
0
ವಿರಾಟ್‌ ಕೊಹ್ಲಿಗೆ ಜೀವ ಬೆದರಿಕೆ.. ಇಂದಿನ ಪಂದ್ಯ ನಡೆಯುತ್ತಾ..? ಇಲ್ವಾ..?
Share on WhatsAppShare on FacebookShare on Telegram

ಬೆಂಗಳೂರುದ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ 19ನೇ ಸೀಸನ್‌ನ 11ನೇ ಲೀಗ್ ಪಂದ್ಯ ಜೋರಾಗಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್ ನಡೆಸಿತು.ಈ ಸೀಸನ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದ ವಿರಾಟ್ ಕೊಹ್ಲಿ ಅವರ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದವು.

ADVERTISEMENT
Rahul Gandhi : ಯುಡಿಎಫ್ ಅಧಿಕಾರಕ್ಕೆ ಬಂದ್ರೆ ಬದಲಾವಣೆ ತರುತ್ತೇವೆ ಎಂದ ಯುವನಾಯಕ..! #pratidhvani

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೊಹ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. ಅವರು 18 ಎಸೆತಗಳಲ್ಲಿ 28 ರನ್‌ಗಳಿಸಿ ಪೆವಿಲಿಯನ್‌ಗೆ ಮರಳಿದರು.ಆದರೆ ಈ ಪಂದ್ಯದಲ್ಲೇ ಕೊಹ್ಲಿ ಮಹತ್ವದ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು. ಐಪಿಎಲ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಮತ್ತೆ ತಮ್ಮದಾಗಿಸಿಕೊಂಡಿದ್ದಾರೆ.

Priyanka Gandhi : ಪಧಾನಿ ನಮ್ಮ ಇಂಧನ ಭದ್ರತೆಯನ್ನು ಅಮೆರಿಕನ್ನರಿಗೆ ಹಸ್ತಾಂತರಿಸಿದ್ದಾರೆ..! #pmmodi

ಸಿಎಸ್‌ಕೆ ವಿರುದ್ಧ ಕೊಹ್ಲಿ ಒಟ್ಟು 1188 ರನ್ ಗಳಿಸಿದ್ದು, ಈ ಮೂಲಕ ರೋಹಿತ್ ಶರ್ಮಾ ಅವರನ್ನು ಮೀರಿಸಿ ನಂಬರ್ 1 ಸ್ಥಾನಕ್ಕೇರಿದ್ದಾರೆ.ಇದಕ್ಕೂ ಮೊದಲು, ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 1161 ರನ್ ಗಳಿಸಿ ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದರು. ಈಗ ಕೊಹ್ಲಿ ಮತ್ತೆ ಆ ಸ್ಥಾನವನ್ನು ಕಬಳಿಸಿದ್ದಾರೆ.ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ಹಲವು ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.

Assam : ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ ಸಂಸದ ಆಕ್ರೋಶ.! #gauravgogoi   #pratidhvani

ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಅವರು ಶ್ರೇಷ್ಠ ಪ್ರದರ್ಶನ ನೀಡಿರುವುದು ಗಮನಾರ್ಹ.ಇನ್ನೊಂದೆಡೆ, ಐಪಿಎಲ್‌ 2026ರಲ್ಲಿ ಕೊಹ್ಲಿ ಈಗಾಗಲೇ ಎರಡು ಪಂದ್ಯಗಳಲ್ಲಿ 97 ರನ್ ಗಳಿಸಿದ್ದು, ಮಹತ್ವದ ಮೈಲಿಗಲ್ಲಿನತ್ತ ಹೆಜ್ಜೆಯಿಟ್ಟಿದ್ದಾರೆ. ಪ್ರಸ್ತುತ ಅವರ ಒಟ್ಟು ಐಪಿಎಲ್ ರನ್‌ಗಳು 8,758 ಆಗಿದ್ದು, 9,000 ರನ್ ಗಡಿ ತಲುಪಲು ಇನ್ನೂ 242 ರನ್ ಅಗತ್ಯವಿದೆ. ಈ ಸಾಧನೆ ಮಾಡಿದ ಮೊದಲ ಆಟಗಾರರಾಗುವ ಅವಕಾಶವೂ ಅವರಿಗೆ ಇದೆ.

Tags: bengaluruChinnaswamyStadiumcricketnewsCSKIPL2026IPLRecordspratidavaniRCBRohitsharmaviratkohli
Previous Post

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

Next Post

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

Related Posts

ವಿಶ್ವಕಪ್‌ನಲ್ಲಿ ಭಾರತಕ್ಕೆ ‘ಮಾಡು ಇಲ್ಲವೇ ಮಡಿ’ ಪಂದ್ಯ: ಪಾಕ್ ವಿರುದ್ಧ ಕಣಕ್ಕಿಳಿಯಲಿದೆ ಟೀಂ ಇಂಡಿಯಾ
ಕ್ರೀಡೆ

ವಿಶ್ವಕಪ್‌ನಲ್ಲಿ ಭಾರತಕ್ಕೆ ‘ಮಾಡು ಇಲ್ಲವೇ ಮಡಿ’ ಪಂದ್ಯ: ಪಾಕ್ ವಿರುದ್ಧ ಕಣಕ್ಕಿಳಿಯಲಿದೆ ಟೀಂ ಇಂಡಿಯಾ

by ಪ್ರತಿಧ್ವನಿ
August 19, 2026
0

ಆಗಸ್ಟ್ 19: ಹಾಕಿ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಬುಧವಾರ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ನೆದರ್‌ಲ್ಯಾಂಡ್ಸ್‌ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಬರೋಬ್ಬರಿ...

Read moreDetails
2027ರ ಏಕದಿನ ವಿಶ್ವಕಪ್; 51 ದಿನಗಳ ಕ್ರಿಕೆಟ್ ಹಬ್ಬಕ್ಕೆ ದಿನಾಂಕ ಫಿಕ್ಸ್!

2027ರ ಏಕದಿನ ವಿಶ್ವಕಪ್; 51 ದಿನಗಳ ಕ್ರಿಕೆಟ್ ಹಬ್ಬಕ್ಕೆ ದಿನಾಂಕ ಫಿಕ್ಸ್!

August 17, 2026
ಗಂಗೂಲಿ ಕುಟುಂಬಕ್ಕೆ ಬೆದರಿಕೆ ಹಾಕಿದವರು ಯಾರು? ಪತ್ರದ ಜಾಡು ಹಿಡಿದ ಪೊಲೀಸರು

ಗಂಗೂಲಿ ಕುಟುಂಬಕ್ಕೆ ಬೆದರಿಕೆ ಹಾಕಿದವರು ಯಾರು? ಪತ್ರದ ಜಾಡು ಹಿಡಿದ ಪೊಲೀಸರು

August 11, 2026
ಸೆಪ್ಟೆಂಬರ್‌ನಲ್ಲಿ ಭಾರತ–ಪಾಕ್‌ ಕ್ರಿಕೆಟ್‌ ಕದನ: 2 ಬಾರಿ ಮುಖಾಮುಖಿಯಾಗುವ ಸಾಧ್ಯತೆ!

ಸೆಪ್ಟೆಂಬರ್‌ನಲ್ಲಿ ಭಾರತ–ಪಾಕ್‌ ಕ್ರಿಕೆಟ್‌ ಕದನ: 2 ಬಾರಿ ಮುಖಾಮುಖಿಯಾಗುವ ಸಾಧ್ಯತೆ!

August 10, 2026
ಅಪ್ಪನ ಕನಸಿಗೆ ಚಿನ್ನದ ಕಿರೀಟ..! ಕಾಮನ್‌ವೆಲ್ತ್‌ನಲ್ಲಿ ಅಸ್ಮಿತಾ ಐತಿಹಾಸಿಕ ಸಾಧನೆ

ಅಪ್ಪನ ಕನಸಿಗೆ ಚಿನ್ನದ ಕಿರೀಟ..! ಕಾಮನ್‌ವೆಲ್ತ್‌ನಲ್ಲಿ ಅಸ್ಮಿತಾ ಐತಿಹಾಸಿಕ ಸಾಧನೆ

August 1, 2026
Next Post
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada