• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಡರಾತ್ರಿ ಹಿಂಸಾಚಾರಕ್ಕೆ ತಿರುಗಿದ ಕೋಲ್ಕತ್ತಾ ಅತ್ಯಾಚಾರ ಪ್ರತಿಭಟನೆ : RG ಕಾರ್ ಆಸ್ಪತ್ರೆ ಧ್ವಂಸ!

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕೊಲ್ಕತ್ತಾ: ಕೋಲ್ಕತಾ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಾದ್ಯಂತ ಸಾವಿರಾರು ಮಹಿಳೆಯರು ಬುಧವಾರ ಮಧ್ಯರಾತ್ರಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ADVERTISEMENT

ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಪ್ರತಿಭಟನೆಯು ನಾಟಕೀಯ ತಿರುವು ಪಡೆದುಕೊಂಡಿತು, ಹೊರಗಿನವರ ಗುಂಪು ಆಸ್ಪತ್ರೆಯ ಆವರಣಕ್ಕೆ ಬಲವಂತವಾಗಿ ಪ್ರವೇಶಿಸಿ ವಾಹನಗಳನ್ನು ಧ್ವಂಸಗೊಳಿಸಿತು.

#WATCH | West Bengal | Police disperse the mob from RG Kar Medical College and Hospital where a scuffle led to vandalism of the protesting site, vehicles and public property

A protest was being held by the doctors in the campus of RG Kar Medical College and Hospital against the… pic.twitter.com/s64PXztADs

— ANI (@ANI) August 14, 2024

ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.ಆಸ್ಪತ್ರೆಯ ಹೊರಗೆ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಕುರ್ಚಿಗಳನ್ನು ಒಡೆದು ಹಾಕಿದೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗವನ್ನು ಧ್ವಂಸಗೊಳಿಸಿದ್ದು, ಹೊರಗೆ ನಿಲ್ಲಿಸಿದ್ದ ಕೆಲವು ಪೊಲೀಸ್ ವಾಹನಗಳನ್ನು ಸಹ ಹಾನಿಗೊಳಿಸಲಾಗಿದೆ. ಪೊಲೀಸರು ಗುಂಪನ್ನು ಚದುರಿಸಲು ಲಾಠಿಚಾರ್ಜ್ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ.

Tags: #police departmentministry of health departmentProtest Turned Violent
Previous Post

65 ಟಿಎಂಸಿ ನೀರು ಉಳಿಸಲು ಹರಸಾಹಸ : ಟಿಬಿ ಡ್ಯಾಂ ಗೆ ಸ್ಟಾಪ್ ಗೇಟ್ ಕೂರಿಸುವ ಕೆಲದ ಆರಂಭ !

Next Post

ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಭಾರತ ಆಗಲಿದೆ; ರಾಷ್ಟ್ರಪತಿ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post

ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಭಾರತ ಆಗಲಿದೆ; ರಾಷ್ಟ್ರಪತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada