• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕೊಪ್ಪಳದಲ್ಲಿ ಒಂದೇ ಫ್ಯಾಮಿಲಿಯ ಮೂವರು ಅನುಮಾನಾಸ್ಪದ ಸಾವು

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ಇದೀಗ, ಕರ್ನಾಟಕ
0
ಕೊಪ್ಪಳದಲ್ಲಿ ಒಂದೇ ಫ್ಯಾಮಿಲಿಯ ಮೂವರು ಅನುಮಾನಾಸ್ಪದ ಸಾವು
Share on WhatsAppShare on FacebookShare on Telegram

ಒಂದೇ ಕುಟುಂಬದ(Family) ಮೂವರು (ಅಜ್ಜಿ ಮಗಳು ಮೊಮ್ಮಗ) ಅನುಮಾನಾಸ್ಪದವಾಗಿ ಸಾವನನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.ಕೊಪ್ಪಳ(Koppal) ತಾಲೂಕಿನ ಹೊಸಲಿಂಗಪುರದಲ್ಲಿ ಈ ಘಟನೆ ನಡೆದಿದೆ. ರಾಜೇಶ್ವರಿ (50), ಮಗಳು ವಸಂತ (28) ಮೊಮ್ಮಗ ಸಾಯಿ ಧರ್ಮತೇಜ (5) ಮೃತಪಟ್ಟವರು. ಅಜ್ಜಿ ಮತ್ತು ಮೊಮ್ಮಗನ ಶವ ಬೆಡ್ ರೂಮ್ ನಲ್ಲಿ ಪತ್ತೆಯಾದರೇ ಮಗಳು ವಸಂತ ಮೃತ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ(Available).ವಸಂತ ಗಂಡನೊಂದಿಗೆ ಜಗಳವಾಡಿ ತವರು ಮನೆಯಲ್ಲಿ ಇದ್ದಳು ಘಟನಾ ಸ್ಥಳಕ್ಕೆ ಠಾಣಾ ಪೊಲೀಸರು(Police) ಭೇಟಿ ನೀಡಿ ಪರಿಶೀಲನೆ(Verification) ನಡೆಸಿದ್ದಾರೆ

ADVERTISEMENT
Tags: crimeDeathFamilyinvestigationKoppal
Previous Post

Sleep well Stay Healthy: ನಿಮ್ಮ ಮಕ್ಕಳು ಕಡಿಮೆ ನಿದ್ರೆ ಮಾಡ್ತಾರ ?! ಆರೋಗ್ಯ ಸಮಸ್ಯೆಗೆ ಇದೇ ಮುಖ್ಯ ಕಾರಣ !

Next Post

DK Shivakumar: ದೆಹಲಿಗೆ ಹೊರಡುವ ಮುನ್ನ ಡಿಕೆಶಿ ಪ್ರಜ್ವಲ್ ಬಗ್ಗೆ ಏನಂದ್ರು ನೋಡಿ..!

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post

DK Shivakumar: ದೆಹಲಿಗೆ ಹೊರಡುವ ಮುನ್ನ ಡಿಕೆಶಿ ಪ್ರಜ್ವಲ್ ಬಗ್ಗೆ ಏನಂದ್ರು ನೋಡಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!