• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶೃತಿ-50 ಕಾರ್ಯಕ್ರಮದಲ್ಲಿ “ಕೊರಗಜ್ಜ” ಚಿತ್ರತಂಡ..

ಪ್ರತಿಧ್ವನಿ by ಪ್ರತಿಧ್ವನಿ
September 18, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಬಿಡುಗಡೆಗೆ ಕ್ಷಣಗಣನೆ ಎಣಿಸುತ್ತಿರುವ ಬಹುನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ “ಕೊರಗಜ್ಜ” ಚಿತ್ರದಲ್ಲಿ, ಕೊರಗಜ್ಜನ ಸಾಕುತಾಯಿ ‘ಬೈರಕ್ಕೆ’ ಯ ವಿಶೇಷ ರೀತಿಯ ಪಾತ್ರ ನಿರ್ವಹಿಸಿರುವ ನಟಿ ಶ್ರತಿ ಯವರ 50ನೆಯ ಜನ್ಮ ದಿನ ಕಾರ್ಯಾಕ್ರಮದಲ್ಲಿ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್, ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ ಸಪಲ್ಯ , ಕಾರ್ಯಕಾರಿ ನಿರ್ಮಾಪಕ ಮತ್ತು ಎಡಿಟರ್ ವಿದ್ಯಾಧರ್ ಶೆಟ್ಟಿ‌ ಮೊದಲಾದವರು ಕಾರ್ಯಾಕ್ರಮದಲ್ಲಿ ಪಾಲ್ಗೊಂಡು ನೆನಪಿನ ಕಾಣಿಕೆ ಮತ್ತು ಹೂಗುಚ್ಚಗಳೊಂದಿಗೆ ಶುಭ ಹಾರೈಸಿದರು.

ADVERTISEMENT

“ಕೊರಗಜ್ಜ” ಸಿನಿಮಾದ ಬಗ್ಗೆ ಇಂಡಸ್ಟ್ರಿಯ ಹಲವಾರು ನಟರು, ನಿರ್ದೇಶಕರು ನಿರ್ಮಾಪಕರು ಶ್ರುತಿ ಯವರ ಈ ಕಾರ್ಯಕ್ರಮಾದಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಿ, ಕೊರಗಜ್ಜ ಸಿನಿಮಾದ ಬಗ್ಗೆ ತಮಗಿರುವ ತಮಗಿರುವ ಕುತೂಹಲ ಹೊರಹಾಕಿದರು.ಸುಮಾರು 2 ಕೋಟಿ ರೂಪಾಯಿಗಳಷ್ಟು ಖರ್ಚಾಗಿರುವ ವಿ ಎಫ್ ಎಕ್ಸ್ ಮತ್ತು ಗ್ರಾಫಿಕ್ಸ ಕೆಲಸ ವಿಳಂಬ ಗೊಂಡಿರುವುದೇ ಚಿತ್ರ ಬಿಡುಗಡೆ ಮುಂದೂಡಲು ಕಾರಣ.


ಈಗ ಸಿನಿಮಾದ ಎಲ್ಲಾ ವಿಭಾಗದ ಕೆಲಸಗಳು‌ ಮುಗಿದು ಬಿಡುಗಡೆಗೆ ಸಿದ್ಧವಾಗಿದೆ.

ಶ್ರುತಿ ಯವರ ಬೈರಕ್ಕೆ ಪಾತ್ರ ಅವರ ಲೈಫ್ ಟೈಮ್ ಪರ್ಫಾರ್ಮೆನ್ಸ್ ಎಂಬ ಮಾತು ಕೇಳಿಬರುತ್ತಿದೆ. ಅವರು ಅಭಿನಯಿಸಿರುವ ಪಾತ್ರದ ಕ್ಲೈಮ್ಯಾಕ್ಸನ್ನು 4ಬಾರಿ ಚಿತ್ರೀಕರಿಸಲಾಗಿತ್ತು.
ಹಾಲಿವುಡ್ ನಟ ಕಬೀರ್ ಬೇಡಿ, ಭವ್ಯ, ಬಾಲಿವುಡ್ ಕೊರಿಯೋಗ್ರಾಫರ್ ಗಳಾದ ಸಂದೀಪ್ ಸೋಪರ್ಕಾರ್, ಗಣೇಶ್ ಆಚಾರ್ಯ, ಶುಭ ಪೂಂಜ ಮೊದಲಾದವರ ತಾರಾಗಣ ಇರುವ ಈ ಚಿತ್ರದಲ್ಲಿ ಋತಿಕ ಎನ್ನುವ ಅಚ್ಚ ಕನ್ನಡದ ಪ್ರತಿಭೆ ಚಿತ್ರರಂಗಕ್ಕೆ ಪರಿಚಯವಾಗಲಿದ್ದಾರೆ.ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ಮೂಡಿಬರುತ್ತಿರುವ ಈ
ಚಿತ್ರಕ್ಕೆ ಗೋಪಿ ಸುಂದರ್ ಸಂಗೀತ,ಮಲಯಳಂ ನ ಖ್ಯಾತ ಮನೋಜ್ ಪಿಳ್ಳೈ ಕ್ಯಾಮರ ಕೈ ಚಳಕ ಇದೆ. ತನ್ನ 50 ನೆಯ ಹುಟ್ಟು ಹಬ್ಬದ ಕಾರ್ಯಕ್ರಮಾದಲ್ಲಿ ಕನ್ನಡ ಚಿತ್ರರಂಗದ ದಿಗ್ಗಜರೊಂದಿಗೆ ತಾನು ಅತ್ಯಂತ ಕುತೂಹಲದಿಂದ ಎದುರು ನೋಡುತ್ತಿರುವ ಕೊರಗಜ್ಜ ಚಿತ್ರದ ನಿರ್ದೇಶಕರಿಗೆ ಮತ್ತು ತಂಡದ ಎಲ್ಲರಿಗೂ ಶಾಲು ಮತ್ತು ನೆನಪಿನ ಕಾಣಿಕೆಯೊಂದಿಗೆ ಶ್ರತಿ ಯವರು ಗೌರವಿಸಿದರು.

Tags: gowri shruthikannada actress shruthikannada actress shruthi malavikakannada shruthi dancekannada shruthi songsShruthishruthi kannada actor family photosshruthi krishna danceshruthi krishna songsshruthi narayananshruthi narayanan leakedshruthi narayanan newsshruthi narayanan scandalshruthi narayanan videoshruthi ramachandranshruthi ramachandran statusshruthi ramachandran weddingshruthi sistershruthi songstamil actress shruthi narayanan
Previous Post

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

Next Post

Real Star Upendra: ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ ಬಹು ನಿರೀಕ್ಷಿತ “45” ಚಿತ್ರತಂಡ. .

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post

Real Star Upendra: ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ ಬಹು ನಿರೀಕ್ಷಿತ "45" ಚಿತ್ರತಂಡ. .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada