• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷದ ಸರ್ವೋಚ್ಛ ನಾಯಕ : ಕೊತ್ತೂರು ಮಂಜುನಾಥ್‌

Any Mind by Any Mind
December 31, 2022
in Uncategorized
0
Share on WhatsAppShare on FacebookShare on Telegram

ಮುಳಬಾಗಿಲು ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ನಾನೇ ಅಭ್ಯರ್ಥಿ, ಇದರಲ್ಲಿ ಡೌಟೇ ಇಲ್ಲ. ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವ ಕಾರಣದಿಂದ ನಾನು ಕೋಲಾರದಲ್ಲಿ ನಿಂತುಕೊಳ್ಳುವುದಿಲ್ಲ. ಮುಳಬಾಗಿಲು ಕ್ಷೇತ್ರದಲ್ಲಿಯೇ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ.

ADVERTISEMENT

ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಆಕಾಂಕ್ಷಿಗಳ ಮತ್ತು ಕಾರ್ಯಕರ್ತರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್‌ ನಾನು ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ನನ್ನ ಅಭಿಪ್ರಾಯವನ್ನು ನಾನು ವ್ಯಕ್ತಪಡಿಸಿದ್ದೇನೆ.ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ. ಕೋಲಾರದಲ್ಲಿ ನಿಮ್ಮ ಸ್ಪರ್ಧೆ ಇದೆಯಾ ಎಂದು ಹಲವರು ಕೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಲಾರಿಗೆ ಬರಲು ನಾನು ಸಹ ವಿನಂತಿಸಿದ್ದೇನೆ. ಹಾಗಾಗಿ ಕೋಲಾರದಲ್ಲಿ ನನ್ನ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿಗಳು ಅವರು ಚುನಾವಣೆಗೆ ನಿಲ್ಲುವಾಗ ಸ್ಥಳೀಯರು ಅನ್ನೋ ಪದ ಬಿಡಬೇಕು. ಅವರು ನಮ್ಮ ಸರ್ವೋಚ್ಛ ನಾಯಕರು. ಸ್ಥಳೀಯರಿಗೆ ಅವಕಾಶ ಕೊಡಬೇಕು ಎಂಬ ಪ್ರಸ್ತಾಪ ಮೊದಲಿಗೆ ಮಾಡಿದ್ದು ನಾನೇ. ಆದರೆ ಸಿದ್ದರಾಮಯ್ಯ ಅವರು ಬಂದಾಗ ಇದ್ಯಾವುದನ್ನು ನೋಡುವ ಆಗಿಲ್ಲ. ಈ ಜಿಲ್ಲೆ ಬರಪೀಡಿತ ಮತ್ತು ಬಯಲು ಸೀಮೆ ಜಿಲ್ಲೆ. ಈ ಜಿಲ್ಲೆಯ ಅಭಿವೃದ್ಧಿಗೆ ಸಿದ್ದರಾಮಯ್ಯರಂತ ನಾಯಕ ಬೇಕು. ಅವರು ಬಂದರೆ ಕೆಸಿವ್ಯಾಲಿ ನೀರನ್ನು ಜಿಲ್ಲೆಯಾದ್ಯಂತ ವಿಸ್ತರಿಸಿ ಎತ್ತಿನ ಹೊಳೆ ಯೋಜನೆಯನ್ನು ಶೀಘ್ರವಾಗಿ ಮುಗಿಸಿ ಜಿಲ್ಲೆಯ ದಾಹ ತೀರಿಸುವ ಕೆಲಸವಾಗುತ್ತದೆ. ಒಟ್ಟಾರೆ ಈ ಜಿಲ್ಲೆ ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜನವರಿ 9 ನೇ ತಾರೀಖು ಸಿದ್ದರಾಮಯ್ಯ ಅವರು ಕೋಲಾರಿಗೆ ಬರುತ್ತಿದ್ದು ಬಹುತೇಕ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ. ಮತ್ತು ಸಿದ್ದರಾಮಯ್ಯ ಅವರ ನಿಲುವು ಸಹ ಅಂದೇ ಪ್ರಕಟವಾಗುತ್ತದೆ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷದವರು ಕಾಂಗ್ರೇಸಿನಲ್ಲಿ ಎರಡು ಬಣ ಎಂದು ಟೀಕಿಸುತ್ತಾರೆ. ಒಂದು ಮನೆಯಲ್ಲಿ ಗಂಡ ಹೆಂಡತಿ ಬೆಳಿಗ್ಗೆ ಜಗಳವಾಡಿ ಸಂಜೆ ಒಂದಾಗುತ್ತಾರೆ. ನಮ್ಮ ಪಕ್ಷವು ಅಷ್ಟೇ ಎಷ್ಟೇ ಜಗಳವಿದ್ದರು ಹಿರಿಯರ ತೀರ್ಮಾನದಂತೆ ಎಲ್ಲರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಮತ್ತು ಪಕ್ಷದ ಗೆಲುವಿಗಾಗಿ ದುಡಿಯುತ್ತೇವೆ ಎಂದು ಹೇಳಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋಲಾರ : ಮುಳಬಾಗಿಲು ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ – ಕೊತ್ತೂರು ಮಂಜುನಾಥ್ . #pratidhvaninews #siddaramaiah

Next Post

ಮಿಸ್ಟರ್‌ ಅಮಿತ್‌ ಶಾ ನಿಮ್ಮ ಭಂಡತನಕ್ಕೆ ಶಹಬಾಷ್‌ ಎನ್ನಲೇಬೇಕು : ಸಿದ್ದರಾಮಯ್ಯ

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ನಮ್ಮನ್ನು ನಾವೇ ಆಳಿಕೊಳ್ಳುವುದು ಪ್ರಜಾಪ್ರಭುತ್ವ : ಮಾಜಿ ಸಿಎಂ ಸಿದ್ದರಾಮಯ್ಯ

ಮಿಸ್ಟರ್‌ ಅಮಿತ್‌ ಶಾ ನಿಮ್ಮ ಭಂಡತನಕ್ಕೆ ಶಹಬಾಷ್‌ ಎನ್ನಲೇಬೇಕು : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada