• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ಸಮಿತಿ ರಚಿಸಿದ ಕೆಪಿಸಿಸಿ

ಪ್ರತಿಧ್ವನಿ by ಪ್ರತಿಧ್ವನಿ
December 28, 2025
in Top Story, ಕರ್ನಾಟಕ, ರಾಜಕೀಯ
0
ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ಸಮಿತಿ ರಚಿಸಿದ ಕೆಪಿಸಿಸಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ(Student Election) ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು (KPCC) ಉನ್ನತ ಮಟ್ಟದ ಸಮಿತಿ ರಚಿಸಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌(D. K. Shivakumar) ಸಮಿತಿ ಸಂಚಾಲಕರು, ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ADVERTISEMENT
Rahul Gandhi on  Modi, Adani: ಪ್ರಧಾನಿ ಮೋದಿ ವಿನಾಶಕಾರಿ ದಾಳಿ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ..! #pmmodi

ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕು ಎಂಬ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳ ಆಧಾರದ ಮೇಲೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಈ ಸಮಿತಿ ರಚನೆ ಮಾಡಿದ್ದಾರೆ.

DkShivakumar in Kalyanotsava: ಮಾಗಡಿಯಲ್ಲಿ ನಡೆದ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ DK ದಂಪತಿ

ಈ ಸಮಿತಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಂಚಾಲಕರಾಗಿ ನೇಮಕಗೊಂಡಿದ್ದಾರೆ.

ಉಳಿದಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಬಿ. ಶಿವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್‌.ಎಸ್. ಮಂಜುನಾಥ್‌, ಕೀರ್ತೀ ಗಣೇಶ್‌ ಈ ಸಮಿತಿಯಲ್ಲಿ ಇದ್ದಾರೆ.

Kannada Activist On MLA H.C. Balakrishna : HC ಬಾಲಕೃಷ್ಣ | ಕನ್ನಡ ಪ್ರಕಾಶ್ | Kempegowda | Fort |  ಕೋಟೆ |

ವಿದ್ಯಾರ್ಥಿ ಚುನಾವಣೆಯನ್ನು ಯಾವ ಹಂತದಲ್ಲಿ ನಡೆಸಬಹುದು, ಸಾಧಕ-ಬಾಧಕ, ಚುನಾವಣೆ ಪ್ರಕ್ರಿಯೆ, ವ್ಯವಸ್ಥೆ, ಪಾರದರ್ಶಕತೆ, ರಾಜಕೀಯೇತರ ರೀತಿಯಲ್ಲಿ ಚುನಾವಣೆ ನಡೆಸಬೇಕೇ ಎಂಬುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಬಗ್ಗೆ ಅಧ್ಯಯನ ನಡೆಸಲು ಸಮಿತಿಗೆ ಸ್ಪಷ್ಟಪಡಿಸಲಾಗಿದೆ. ಸಮಿತಿ ರಚನೆಯಾದ ಹದಿನೈದು ದಿನಗಳ ಒಳಗಾಗಿ ಸಮಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

Tags: congressElectionKarnatakaKPCCStudentsStudents Election
Previous Post

KSRTC: ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ

Next Post

BBK 12: ಬಿಗ್‌ ಬಾಸ್‌ ಮನೆಯಲ್ಲಿ ಸ್ವಯಂವರನಾ..?

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
BBK 12: ಬಿಗ್‌ ಬಾಸ್‌ ಮನೆಯಲ್ಲಿ ಸ್ವಯಂವರನಾ..?

BBK 12: ಬಿಗ್‌ ಬಾಸ್‌ ಮನೆಯಲ್ಲಿ ಸ್ವಯಂವರನಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada