• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಬಿಜೆಪಿ ಸರ್ಕಾರವು ಕಾಂಗ್ರೆಸ್​, ಜೆಡಿಎಸ್​ನವರ ಮೇಲೆ ಭ್ರಷ್ಟಾಚಾರದ ಕೇಸ್​ ಹಾಕುವಂತೆ ಲೋಕಾಯುಕ್ತಕ್ಕೆ ಒತ್ತಡ ಹೇರಿದೆ’ : ಡಿಕೆಶಿ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
March 6, 2023
in ಕರ್ನಾಟಕ, ರಾಜಕೀಯ
0
KPCC president DK Shivakumar has made new allegations against the BJP government
Share on WhatsAppShare on FacebookShare on Telegram

ಬೆಳಗಾವಿ : ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಸರ್ಕಾರವು ಕಾಂಗ್ರೆಸ್​ ಹಾಗೂ ಜೆಡಿಎಸ್​ನವರನ್ನು ಭ್ರಷ್ಟಾಚಾರದ ಕೇಸ್​ನಡಿಯಲ್ಲಿ ಸಿಲುಕಿಸಲು ಅಧಿಕಾರಿಗಳಿಗೆ ಒತ್ತಡ ಹೇರುತ್ತಿದೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರಿಗೆ 50 ದಿನಗಳ ಬಳಿಕ ಈ ರಾಜ್ಯದಲ್ಲಿ ತಮ್ಮ ಆಡಳಿತ ಇರೋದಿಲ್ಲ ಎಂಬ ವಿಚಾರ ಚೆನ್ನಾಗಿ ತಿಳಿದಿದೆ. ಎಲೆಕ್ಷನ್​ ಬರುತ್ತೆ, ಚುನಾವಣಾ ನೀತಿ ಸಂಹಿತೆ ಸಹಾ ಇರುತ್ತೆ ಅಂತಾ ಗೊತ್ತು . ಹೀಗಾಗಿ ಕಾಂಗ್ರೆಸ್​​ನವರನ್ನು ಹಿಡೀರಿ. ದಳದವರನ್ನು ಹಿಡೀರಿ ಅಂತಾ ಅಧಿಕಾರಿಗಳಿಗೆ ಸುಮ್ಮನೇ ಒತ್ತಡ ಹಾಕುತ್ತಿದ್ದಾರೆ ಅಂತಾ ಹೊಸ ಬಾಂಬ್​ ಸಿಡಿಸಿದ್ದಾರೆ.

ADVERTISEMENT


ಭ್ರಷ್ಟಾಚಾರದ ಕೇಸ್​ನ ಬಳಿಕ ನಮಗೆ ಅವಮಾನವಾಗಿದೆ. ಹೀಗಾಗಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ನಾಯಕರನ್ನೂ ಇಂತದ್ದೇ ಕೇಸ್​ನಲ್ಲಿ ಸಿಲುಕಿಸಿ ಅಂತಾ ಲೋಕಾಯುಕ್ತ ಅಧಿಕಾರಿಗಳಿಗೆ ಬಿಜೆಪಿ ಸರ್ಕಾರವು ಒತ್ತಡ ಹೇರುತ್ತಿದೆ. ಯಾರಾದರೂ ಬ್ಯುಸಿನೆಸ್​ ಮ್ಯಾನ್​ ಇದ್ದರೆ ಅವರನ್ನು ಹಿಡೀರಿ. ಶಿವಕುಮಾರ್​, ಸಿದ್ದರಾಮಯ್ಯ. ಕಾರ್ಯಾಧ್ಯಕ್ಷರ ಸುತ್ತಮುತ್ತ ಯಾರಾದರೂ ಉದ್ಯಮಿಗಳು ಹೆಚ್ಚಾಗಿ ಓಡಾಡುತ್ತಿದ್ದಾರಾ ಅಂತಾ ನಿಗಾ ವಹಿಸಿ ಅಂತೆಲ್ಲ ಲೋಕಾಯುಕ್ತ ಅಧಿಕಾರಿಗಳಿಗೆ ಬಿಜೆಪಿ ಸರ್ಕಾರ ಒತ್ತಡ ಹೇರಿದೆ ಅಂತಾ ಗಂಭೀರ ಆರೋಪ ಮಾಡಿದೆ.


ಈ ಕಳಂಕಿತ ಸರ್ಕಾರವನ್ನು ಜನರೇ ಕಿತ್ತು ಹಾಕಬೇಕಿದೆ. ಇದೇ ಕಾರಣಕ್ಕೆ ಮಾರ್ಚ್​ 9ನೇ ತಾರೀಖು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಬಂದ್​ಗೆ ಕರೆ ನೀಡಿದ್ದೇವೆ. ಭ್ರಷ್ಟಾಚಾರ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ನಮ್ಮೆಲ್ಲ ಕಾರ್ಯಕರ್ತರು ಶಾಂತಿಯುತವಾಗಿ ಈ ಪ್ರತಿಭಟನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Tags: BJPCorruptionDK ShivakumarKarnatakaKPCClokayukta
Previous Post

ಕೋಲಾರ: ಮಹಿಳಾ ಮತದಾರರಿಗೆ ಸೀರೆ ಗಿಫ್ಟ್ ನೀಡಿದ ವರ್ತೂರು ಪ್ರಕಾಶ್

Next Post

‘ಅಥಿ ಐ ಲವ್ ಯು’ 11 ನಿಮಿಷದ ಸಿಂಗಲ್ ಶಾಟ್ ನಲ್ಲಿ ಭಾಗಿಯಾದ ಶ್ರಾವ್ಯ-ಲೋಕೇಂದ್ರ..!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
‘ಅಥಿ ಐ ಲವ್ ಯು’ 11 ನಿಮಿಷದ ಸಿಂಗಲ್ ಶಾಟ್ ನಲ್ಲಿ ಭಾಗಿಯಾದ ಶ್ರಾವ್ಯ-ಲೋಕೇಂದ್ರ..!

'ಅಥಿ ಐ ಲವ್ ಯು' 11 ನಿಮಿಷದ ಸಿಂಗಲ್ ಶಾಟ್ ನಲ್ಲಿ ಭಾಗಿಯಾದ ಶ್ರಾವ್ಯ-ಲೋಕೇಂದ್ರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada