• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನಕಪುರದಲ್ಲಿ ಡಿಕೆಶಿ ವಿರುದ್ಧ ಆರ್​.ಅಶೋಕ್​ ಸ್ಪರ್ಧೆ..? : ಹೀಗಿತ್ತು ಕೆಪಿಸಿಸಿ ಅಧ್ಯಕ್ಷರ ರಿಯಾಕ್ಷನ್​

ಪ್ರತಿಧ್ವನಿ by ಪ್ರತಿಧ್ವನಿ
April 10, 2023
in Top Story, ರಾಜಕೀಯ
0
ಕನಕಪುರದಲ್ಲಿ ಡಿಕೆಶಿ ವಿರುದ್ಧ ಆರ್​.ಅಶೋಕ್​ ಸ್ಪರ್ಧೆ..? : ಹೀಗಿತ್ತು ಕೆಪಿಸಿಸಿ ಅಧ್ಯಕ್ಷರ ರಿಯಾಕ್ಷನ್​
Share on WhatsAppShare on FacebookShare on Telegram

ಚಿಕ್ಕಮಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್​ ಮಾಡಲು ತಡಮಾಡುತ್ತಿರುವ ಬಿಜೆಪಿ ಭಾರೀ ರಣತಂತ್ರ ಹೂಡುತ್ತಿದೆ ಎನ್ನಲಾಗಿದೆ. ಕಾಂಗ್ರೆಸ್​ನ ಪ್ರಬಲ ಅಭ್ಯರ್ಥಿಗಳ ವಿರುದ್ಧ ಘಟಾನುಘಟಿ ನಾಯಕರನ್ನು ಕಣಕ್ಕಿಳಿಸಿ ಅವರನ್ನು ಸೋಲಿಸೋಕೆ ಬಿಜೆಪಿ ಭಾರೀ ಪ್ಲಾನ್​ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ರಾಜ್ಯ ಕಾಂಗ್ರೆಸ್​ನ ಪ್ರಬಲ ನಾಯಕ ಎನಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ರನ್ನು ಹೇಗಾದರೂ ಮಾಡಿ ಈ ಬಾರಿಯ ಚುನಾವಣೆಯಲ್ಲಿ ಸೋಲಿಸಲು ಬಿಜೆಪಿ ಪಟ್ಟು ಹಿಡಿದಿದೆ. ಹೀಗಾಗಿ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ. ಸೋಮಣ್ಣ ಹಾಗೂ ಕನಕಪುರದಲ್ಲಿ ಡಿಕೆಶಿ ವಿರುದ್ಧ ಆರ್​.ಅಶೋಕ್​ರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್​ ಮಾಡಿದೆ ಎನ್ನಲಾಗಿದೆ.

ಈ ವಿಚಾರವಾಗಿ ಇಂದು ಶೃಂಗೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​, ರಾಜಕಾರಣ ಅಂದಮೇಲೆ ಯಾರ ವಿರುದ್ಧ ಯಾರು ಬೇಕಿದ್ದರೂ ನಿಲ್ಲಬಹುದು. ಅಶೋಕ್​ ನನ್ನ ವಿರುದ್ಧ ಸ್ಪರ್ಧೆ ಮಾಡುತ್ತಾರೆ ಎಂದರೆ ಅದನ್ನು ನಾನು ಸ್ವಾಗತಿಸುತ್ತೇನೆ. ಬಿಜೆಪಿಯ ಈ ದೊಡ್ಡ ನಿರ್ಧಾರಕ್ಕೆ ನನ್ನ ಸ್ವಾಗತವಿದೆ ಎಂದಿದ್ದಾರೆ.

Tags: BJPD. KeshivakumarKanakpurR. Ashok
Previous Post

ASSEMBLY ELECTION-2023 | ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಯಾರ ಕೊರಳಿಗೆ ವಿಜಯಮಾಲೆ..! ಪಾರ್ಟ್-‌13

Next Post

ಕಿರುಧಾನ್ಯಗಳು ಶ್ರೀಸಾಮಾನ್ಯನ ಕೈಗೆಟುಕುತ್ತವೆಯೇ? ಕೇಸರಿ ಹರವೂ

Related Posts

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..
Top Story

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

by ಪ್ರತಿಧ್ವನಿ
April 18, 2026
0

ಪೊನ್ನೇರಿ : ಕಾಂಗ್ರೆಸ್ ಪಕ್ಷ ದೊಡ್ಡ ಇತಿಹಾಸ ಹೊಂದಿರುವಂತೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಕೂಡ ದೊಡ್ಡ ಇತಿಹಾಸ ಹೊಂದಿದೆ” ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

Read moreDetails
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

April 18, 2026
Next Post
ಕಿರುಧಾನ್ಯಗಳು ಶ್ರೀಸಾಮಾನ್ಯನ ಕೈಗೆಟುಕುತ್ತವೆಯೇ? ಕೇಸರಿ ಹರವೂ

ಕಿರುಧಾನ್ಯಗಳು ಶ್ರೀಸಾಮಾನ್ಯನ ಕೈಗೆಟುಕುತ್ತವೆಯೇ? ಕೇಸರಿ ಹರವೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!