• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನವರಿ 16ರಂದು ಕೆಪಿಸಿಸಿ ವತಿಯಿಂದ ನಾ ನಾಯಕಿ ಸಮಾವೇಶ : ಡಿ.ಕೆ.ಶಿವಕುಮಾರ್

Any Mind by Any Mind
January 9, 2023
in ಕರ್ನಾಟಕ, ರಾಜಕೀಯ
0
ಜನವರಿ 16ರಂದು ಕೆಪಿಸಿಸಿ ವತಿಯಿಂದ ನಾ ನಾಯಕಿ ಸಮಾವೇಶ : ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಮಹಿಳಾ ಸಬಲೀಕರಣದ ಉದ್ದೇಶದಿಂದ ಕರ್ನಾಟಕ ಕಾಂಗ್ರೆಸ್‌ ವತಿಯಿಂದ ಜನವರಿ 16ರಂದು ನಗರದ ಅರಮನೆ ಮೈದಾನದಲ್ಲಿ ನಾ ನಾಯಕಿ ಮಹಿಳಾ ಸಮಾವೇಶ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧೀ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ADVERTISEMENT

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆಶಿ ಗ್ರಾಮ ಪಂಚಾಯ್ತಿ, ಸಹಕಾರ ಸಂಘಗಳಲ್ಲಿ ಸ್ಪರ್ದಿಸಿದ್ದ ಮಹಿಳೆಯರು ಕಾರ್ಯಕ್ರಮದಲ್ಲಿ ಹೆಚ್ಚಾಗಿ ಭಾಗವಹಿಸಲಿದ್ದಾರೆ. ಪ್ರತಿ ಬೂತ್‌ ಮಟ್ಟದಿಂದ 3-10 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ.

ಹೆಣ್ಣು ಸಮಾಜದ ಶಕ್ತಿಯಾಗಿದ್ದು ಅವರ ಸಮಾಜದ ಸಬಲೀಕರಣಕ್ಕಾಗಿ ನಾವು ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದೇವೆ ಈ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೇವೆ ಈಗಾಗಲೇ ಕಾರ್ಯಕ್ರಮದ ಕುರಿತು ಅನೇಕ ಸಲಹೆಗಲು ಬಂದಿದ್ದು ಸಮಿತಿ ಅದರ ಪರಿಶೀಲನೆ ನಡೆಸುತ್ತಿದೆ. ಮಹಿಳೆಯರಿಗೆ ಪಕ್ಷ ನೀಡುವ ಭರವಸೆಗಳನ್ನ ಸಮಾವೇಶದಲ್ಲಿ ಘೋಷಿಸಲಾಗುವುದು ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Vairam Teaser launch : ವೈರಂ … ಮಗನ ಮೂವಿ ಟೀಸರ್ ಲಾಂಚ್ ಮಾಡಿದ ದೇವರಾಜ್‌ | Pratidhvani

Next Post

Lakshmi Narayana : ಕನ್ನಡಿಗರ ಅಡಮಾನ ಮಾರ್ವಾಡಿಗಳಿಗೆ ಬಂಡವಾಳ ಆಗುತ್ತಿದೆ | Pratidhvani

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
Lakshmi Narayana : ಕನ್ನಡಿಗರ ಅಡಮಾನ ಮಾರ್ವಾಡಿಗಳಿಗೆ ಬಂಡವಾಳ ಆಗುತ್ತಿದೆ | Pratidhvani

Lakshmi Narayana : ಕನ್ನಡಿಗರ ಅಡಮಾನ ಮಾರ್ವಾಡಿಗಳಿಗೆ ಬಂಡವಾಳ ಆಗುತ್ತಿದೆ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!