• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉದ್ಯೋಗ ಸೃಷ್ಟಿಸಿ, ದ್ವೇಷವನ್ನಲ್ಲ: ಕೃಷ್ಣ ಭೈರೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
July 29, 2022
in ಕರ್ನಾಟಕ, ರಾಜಕೀಯ
0
ಉದ್ಯೋಗ ಸೃಷ್ಟಿಸಿ, ದ್ವೇಷವನ್ನಲ್ಲ: ಕೃಷ್ಣ ಭೈರೇಗೌಡ
Share on WhatsAppShare on FacebookShare on Telegram

ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿ ಕ್ರಮ ಜಾರಿಗೆ ಚಿಂತನೆ ನಡೆಸಲಾಗಿದೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ ಕಿಡಿಕಾರಿದ್ದಾರೆ.

ADVERTISEMENT

ಶುಕ್ರವಾರ ಸರಣಿ ಟ್ವೀಟ್ ಮಾಡಿ ಸಿಎಂ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಮೊದಲು ರಾಜ್ಯದಲ್ಲಿ ಉದ್ಯೋಗಗಳನ್ನು ಸೃಷ್ಟಿಸಿ ದ್ವೇಷವನ್ನಲ್ಲ. ಕರ್ನಾಟಕದಂತಹ ಆದಾಯ ತರುವ ರಾಜ್ಯಗಳು ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯಗಳನ್ನು ಸುಭಿಕ್ಷವಾಗಿರುವಂತೆ ನೋಡಿಕೊಳ್ಳುತ್ತಿದೆ ಎಂದರು.

Income-generating states like K'taka keep states like UP afloat. Yet, hate politics makes UP underdeveloped and over-dependent on other states. K'taka is the 2nd highest tax-paying state because it is peaceful and progressive. (1/2) @BSBommai pic.twitter.com/khwyUqyj89

— Krishna Byre Gowda (@krishnabgowda) July 29, 2022

ದ್ಷೇಷ ರಾಜಕಾರಣದಿಂದಾಗಿ ಉತ್ತರಪ್ರದೇಶ ಹಿಂದುಳಿದಿದ್ದು ಬೇರೆ ರಾಜ್ಯಗಳ ಮೇಲೆ ಹೆಚ್ಚು ಅವಲಂಬನೆಯಾಗುವಂತಾಗಿದೆ. ಕರ್ನಾಟಕ ಶಾಂತಿ ಹಾಗೂ ಪ್ರಗತಿ ಕಾಣುತ್ತಿರುವ ರಾಜ್ಯವಾಗಿರುವ ಕಾರಣ ತೆರಿಗೆ ಪಾವತಿದಾರರಲ್ಲಿ ದೇಶಕ್ಕೆ 2ನೇ ರಾಜ್ಯವಾಗಿದೆ ಎಂದರು.

ರಾಜ್ಯ ಬಿಜೆಪಿ ಸರ್ಕಾರವು ಶಾಂತಿ ಸುವ್ಯವಸ್ಥೆಯನ್ನು ಕದಡುವ ಪ್ರಯತ್ನ ಮಾಡುತ್ತಿದೆ. ಉತ್ತರಪ್ರದೇಶದಿಂದ ದ್ವೇಷ ರಾಜಕಾರಣವನ್ನ ಅಮದು ಮಾಡಿಕೊಳ್ಳುತ್ತಿದೆ. ನಮ್ಮ ನಾಡಿನ ಪರಂಪರೆ ಹಾಗೂ ಸಾಧನೆಗಳ ಬಗ್ಗೆ ನಮ್ಮಗೆ ಹೆಮ್ಮೆ ಶೇ.60ರಷ್ಟು ಬೆಲೆ ಏರಿಕೆ, 40% ಭ್ರಷ್ಟಾಚಾರವನ್ನು ಮೊದಲು ನಿಲ್ಲಿಸಿ ಉದ್ಯೋಗಗಳನ್ನು ಸೃಷ್ಟಿಸಿ ದ್ವೇಷವನ್ನಲ್ಲ ಎಂದು ಕಿಡಿಕಾರಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಾಠಿ ಚಾರ್ಜ್‌ ಮಾಡಿದ್ದಕ್ಕೆ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಪೊಲೀಸರ ವರ್ಗ!

Next Post

ಕಾಬುಲ್; T-20 ಪಂದ್ಯದ ವೇಳೆ ಬಾಂಬ್‌ ಸ್ಪೋಟ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಕಾಬುಲ್; T-20 ಪಂದ್ಯದ ವೇಳೆ ಬಾಂಬ್‌ ಸ್ಪೋಟ

ಕಾಬುಲ್; T-20 ಪಂದ್ಯದ ವೇಳೆ ಬಾಂಬ್‌ ಸ್ಪೋಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada