ಕನ್ನಡಿಗರ ಜೀವನಾಡಿ ಕನ್ನಂಬಾಡಿ ಕಟ್ಟೆಯಲ್ಲಿ ನೀರಿನ ಸಾಮರ್ಥ್ಯ 100 ಅಡಿ ದಾಟಿದೆ. KRS. ಡ್ಯಾಂ ಶತಕದಾಟಿ ಭರ್ತಿಯತ್ತ ಮುನ್ನುಗ್ಗುತ್ತಿದೆ.
KRS ಜಲಾಶಯದ ನೀರನ್ನ ಮೈಸೂರು, ಬೆಂಗಳೂರು ಹಾಗೂ ಸುತ್ತಮುತ್ತಲಿನ ಭಾಗದ ಜನರು ಕುಡಿಯೋಕೆ ಹೆಚ್ಚಾಗಿ ಬಳಸಲಿದ್ದು, ಬಹುತೇಕ ರೈತಾಪಿ ವರ್ಗ ಇದೇ ಅಣೆಕಟ್ಟೆ ನೀರನ್ನ ಕೃಷಿ ಚಟುವಟಿಕೆಗೆ ಬಳಸುತ್ತಾ ಬಂದಿದೆ. ಜಲಾಶಯದ ನೀರಿನ ಮಟ್ಟ 100 ಅಡಿ ದಾಟಿದ ಹಿನ್ನೆಲೆ
ಇಂದಿನಿಂದ VC ನಾಲೆಗೆ ನೀರು ಹರಿಸಲು ಸರ್ಕಾರ ಆದೇಶ ಮಾಡಿದೆ. ಸೋಮವಾರ ಸಂಜೆಯಿಂದಲೇ KRS ಡ್ಯಾಂನಿಂದ ನಾಲೆಗಳಿಗೆ ನೀರು ಹರಿಬಿಡಲಾಗುತ್ತದೆ.ಮುಂದಿನ 15 ದಿನಗಳವರೆಗೆ ನಾಲೆಗೆ ನೀರು ಬಿಡಲು ನಿರ್ಧಾರ ಮಾಡಲಾಗಿದ್ದು ,
ಜುಲೈ 22ರವರೆಗೆ ರೈತರು ಅಗತ್ಯ ಕೃಷಿ ಚಟುವಟಿಕೆಗೆ ಸಿದ್ಧತೆ ನಡೆಸಬಹುದಾಗಿದೆ.
ನಾಳೆ ಮತ ಎಣಿಕೆಗೆ ಸಿದ್ಧತೆ ಹೇಗಿದೆ..? ಸಿಎಂ ಡಿಸಿಎಂ ಏನಂದ್ರು..?
ನಾಳೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ. ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ನಾಳೆ ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಂ ಓಪನ್...
Read moreDetails