ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿದೆ.
ಕೆಆರ್ಎಸ್ ಡ್ಯಾಂನ ಒಳಹರಿವು ಅಲ್ಪ ಏರಿಕೆಯಾಗಿದೆ. 2024ರಲ್ಲಿ ಒಳ ಹರಿವಿನಲ್ಲಿ ಮೊದಲ ಬಾರಿ 2 ಸಾವಿರ ಕ್ಯೂಸೆಕ್ ದಾಟಿದೆ.2509 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಡ್ಯಾಂನಿಂದ ಕುಡಿಯುವ ನೀರಿಗೆ 525 ಕ್ಯೂಸೆಕ್ ಬಳಕೆ ಮಾಡಲಾಗಿದೆ. ಕೊಡಗು ಭಾಗದಲ್ಲಿ ಕಳೆದ ಎರಡು ದಿನ ಮಳೆ ಹಿನ್ನಲೆ ಕೆ.ಆರ್.ಎಸ್ ಡ್ಯಾಂನ ನೀರಿನ ಮಟ್ಟದಲ್ಲಿ ಅಲ್ಪ ಏರಿಕೆಯಾಗಿದೆ. 124.80 ಅಡಿ ಗರಿಷ್ಟ ಮಟ್ಟದ ಡ್ಯಾಂನಲ್ಲಿ ಸದ್ಯ 81.80 ಅಡಿ ನೀರು ಮಾತ್ರ ಸಂಗ್ರಹ ಆಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 11.602 ಟಿಎಂಸಿ ನೀರು ಸಂಗ್ರಹವಾಗಿದೆ.ಮೈಸೂರು ಜಿಲ್ಲೆಯಲ್ಲೂ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರಲ್ಲಿ ಮೊಗದಲ್ಲಿ ಮಂದಹಾಸ ಮೂಡಿದೆ.
₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರದ ಉಪಕ್ರಮಗಳ ಬಗ್ಗೆ ಮಾಹಿತಿ ಮಂಡ್ಯದಲ್ಲಿ ಐಐಟಿ ಸ್ಥಾಪನೆಗೆ ಬಗ್ಗೆ ಸಚಿವರ...
Read moreDetails