• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭ್ರಷ್ಟಾಚಾರಕ್ಕೆ ಈಶ್ವರಪ್ಪ ಮೊದಲ ಹಲಾಲ್:‌ ಸತೀಶ್‌ ಜಾರಕಿಹೊಳಿ

Any Mind by Any Mind
April 16, 2022
in ಕರ್ನಾಟಕ
0
ಭ್ರಷ್ಟಾಚಾರಕ್ಕೆ ಈಶ್ವರಪ್ಪ ಮೊದಲ ಹಲಾಲ್:‌ ಸತೀಶ್‌ ಜಾರಕಿಹೊಳಿ
Share on WhatsAppShare on FacebookShare on Telegram

ADVERTISEMENT

ಭ್ರಷ್ಟಾಚಾರಕ್ಕೆ ಈಶ್ವರಪ್ಪ ಮೊದಲ ಹಲಾಲ್‌ ಆಗಿದ್ದಾರೆ. ಮುಂದೆ ಯಾರು ಎಂಬುದು ಕಾದು ನೋಡಬೇಕು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಇನ್ನೂ ಹಲವರ ಹೆಸರು ಕೇಳಿ ಬರುತ್ತಿದೆ. ಇನ್ನೆಷ್ಟು ಹಲಾಲ್‌ ಆಗುತ್ತೋ ನೋಡಬೇಕು ಎಂದರು.

ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಈಗಾಗಲೇ ೪೦ ಪರ್ಸೆಂಟ್‌ ಕಮಿಷನ್‌ ವಿಷಯದಲ್ಲಿ ಹಲವು ಸಚಿವರ ಹೆಸರು ಕೇಳಿ ಬರುತ್ತಿದೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

Previous Post

ಬಾಲಿವುಡ್ ಮೇಲೆ ಕೆಜಿಎಫ್-೨ ದಾಳಿ: ರಾಮ್ ಗೋಪಾಲ್ ವರ್ಮಾ ಟ್ವಿಟ್ ವೈರಲ್!

Next Post

ಮಾಧ್ಯಮಗಳು ಟ್ರ್ಯಾಪ್‌ ಆಗಿ ನಲುಗುತ್ತಿವೆ: ಹಿರಿಯ ಪತ್ರಕರ್ತ  ದಿನೇಶ್ ಅಮಿನ್ ಮಟ್ಟು

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಮಾಧ್ಯಮಗಳು ಟ್ರ್ಯಾಪ್‌ ಆಗಿ ನಲುಗುತ್ತಿವೆ: ಹಿರಿಯ ಪತ್ರಕರ್ತ  ದಿನೇಶ್ ಅಮಿನ್ ಮಟ್ಟು

ಮಾಧ್ಯಮಗಳು ಟ್ರ್ಯಾಪ್‌ ಆಗಿ ನಲುಗುತ್ತಿವೆ: ಹಿರಿಯ ಪತ್ರಕರ್ತ  ದಿನೇಶ್ ಅಮಿನ್ ಮಟ್ಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!