• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿ.ಟಿ.ರವಿ ಮುಂದಿನ ಸಿಎಂ ಆಗಲಿ ಎಂದ ಕೆ.ಎಸ್.ಈಶ್ವರಪ್ಪ..!

Any Mind by Any Mind
April 25, 2023
in ರಾಜಕೀಯ
0
ಸಿ.ಟಿ.ರವಿ ಮುಂದಿನ ಸಿಎಂ ಆಗಲಿ ಎಂದ ಕೆ.ಎಸ್.ಈಶ್ವರಪ್ಪ..!
Share on WhatsAppShare on FacebookShare on Telegram

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದ್ದು, ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗಳಿಗೂ ತೆರಳಿ  ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಹೀಗಿರುವಾಗಲೇ ʻಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT ravi) ಮುಂದಿನ ಸಿಎಂ ಆಗಲಿ ಅಂತ ಬಿಜೆಪಿ(bjp) ಹಿರಿಯ ನಾಯಕ ಕೆ.ಎಸ್‌.ಈಶ್ವರಪ್ಪ(K S Eshwarappa) ನುಡಿದಿದ್ದಾರೆ.  

ADVERTISEMENT

ಚಿಕ್ಕಮಗಳೂರಿನ ನಿಡಘಟ್ಟದಲ್ಲಿ ಬಿಜೆಪಿ(bjp) ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕೆ.ಎಸ್‌.ಈಶ್ವರಪ್ಪ, ʻಸಿ.ಟಿ.ರವಿ( C T ravi) ಮುಂದಿನ ಮುಖ್ಯಮಂತ್ರಿ ಆಗಲಿ ಅಂತ ಬಹಿರಂಗ ಸಭೆಯಲ್ಲಿಯೇ ಹೇಳಿದರು. ಚಿಕ್ಕಮಗಳೂರಿನಿಂದ ಸಿಟಿ ರವಿ ಅವರಿಗೆ ಮತ ನೀಡಿ ಅವರನ್ನು ಗೆಲ್ಲಿಸಿ. ಅವರು ಮುಂದಿನ ಸಿಎಂ ಆಗಬೇಕು ಎಂದು ಹೇಳಿದ್ರು. ಇನ್ನು ಮೊನ್ನೆಯಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ಸಿ.ಟಿ. ರವಿ, ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಸಮುದಾಯದವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ಒತ್ತಾಯಗಳ ನಡುವೆ ಇದೀಗ ಈಶ್ವರಪ್ಪ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ.

Tags: #bjp#ctravi#election2023#karnataka#karnatakaassemblyelection#kseshwarappa#pratidhvani#pratidhvanidigital#pratidhvaninews#statement
Previous Post

ಲಿಂಗಾಯತ ಸಮುದಾಯವೇ ಸಿದ್ದರಾಮಯ್ಯ ಟಾರ್ಗೆಟ್:‌ ಅಮಿತ್‌ ಶಾ ಕಿಡಿ

Next Post

ಗ್ಯಾರಂಟಿಯಲ್ಲ ‘ಗಳಗಂಟಿ’ : ಕಾಂಗ್ರೆಸ್​ ಗ್ಯಾರಂಟಿ ಕಾರ್ಡ್​ಗೆ ಸಿಎಂ ಬೊಮ್ಮಾಯಿ ವ್ಯಂಗ್ಯ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ಗ್ಯಾರಂಟಿಯಲ್ಲ ‘ಗಳಗಂಟಿ’ : ಕಾಂಗ್ರೆಸ್​ ಗ್ಯಾರಂಟಿ ಕಾರ್ಡ್​ಗೆ ಸಿಎಂ ಬೊಮ್ಮಾಯಿ ವ್ಯಂಗ್ಯ

ಗ್ಯಾರಂಟಿಯಲ್ಲ ‘ಗಳಗಂಟಿ’ : ಕಾಂಗ್ರೆಸ್​ ಗ್ಯಾರಂಟಿ ಕಾರ್ಡ್​ಗೆ ಸಿಎಂ ಬೊಮ್ಮಾಯಿ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!