• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲೋಕಸಭಾ ಚುನಾವಣೆ ಅಷ್ಟರಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಈಶ್ವರಪ್ಪ

Any Mind by Any Mind
October 20, 2023
in ಕರ್ನಾಟಕ
0
ಕೆ.ಎಸ್‌.ಈಶ್ವರಪ್ಪ

ಕೆ.ಎಸ್‌.ಈಶ್ವರಪ್ಪ

Share on WhatsAppShare on FacebookShare on Telegram

ADVERTISEMENT

2024 ರ ಲೋಕಸಭಾ ಚುನಾವಣೆ ಅಷ್ಟರಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ‌ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್‌‌ಗೆ ಅಧಿಕಾರ ಇರಲಿಲ್ಲ. ರಾಜ್ಯದಲ್ಲಿ ಈಗ ಗ್ಯಾರಂಟಿ ಅದು, ಇದು ಅಂತ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಅಕ್ರಮ ಅಸ್ತಿ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್‌ ಕೇಸ್ ಬಂದಿದೆ. ಇನ್ನೂ ಸಚಿವ ಸತೀಶ್ ಜಾರಕಿಹೋಳಿ ಎಷ್ಟು ಜನರನ್ನ ಕರೆದೊಯ್ತಾರೊ ಗೊತ್ತಿಲ್ಲ. ಸರ್ಕಾರ ಬಿದ್ದೊಗತ್ತೆ ಅನ್ನೊದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ಮುಂದುವರೆದು, ನನ್ನ ಹೆಸರು ಬರೆದಿಟ್ಟು ಯಾರೊ ಆತ್ಮಹತ್ಯೆ ಮಾಡಿಕೊಂಡರು, ನಾನು ತಕ್ಷಣ ರಾಜೀನಾಮೆ ಕೊಟ್ಟೆ. ನಾನು ಶರಣಪ್ರಕಾಶ್ ಅವರನ್ನು ದೋಷಿ ಅನ್ನಲ್ಲ, ಸಮಾಜದ ಮುಂದೆ ಅವರ ಹೆಸರು ಬರೆದಿಟ್ಟು ಸತ್ತಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ಆ ಬಳಿಕ ನಿರ್ದೋಷಿ ಅಂತ ಅಗಿ ಬಂದು ನಂತರ ಮಂತ್ರಿ ಆಗಲಿ ಎಂದು ಹೇಳಿದ್ದಾರೆ.

Tags: Congress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರ ಬೀಳುತ್ತಾ..? ಏನಿದು ಆಪರೇಷನ್ ಕಮಲ ಸ್ಫೋಟ..? ಡಿಕೆಶಿ ಸ್ಟ್ರಾಟಜಿನಾ..?

Next Post

“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ

"ಗನ್ಸ್ ಅಂಡ್ ರೋಸಸ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!