• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ರಾಜೀನಾಮೆಗೂ ಮುನ್ನ ದಿಢೀರ್‌ 29 ಪಿಡಿಒ ವರ್ಗಾವಣೆ ಮಾಡಿದ ಕೆಎಸ್‌ ಈಶ್ವರಪ್ಪ!

Any Mind by Any Mind
April 15, 2022
in Uncategorized
0
ನಾನೇನು ತಪ್ಪು ಮಾಡಿಲ್ಲ:‌ ಸಚಿವ ಕೆಎಸ್‌ ಈಶ್ವರಪ್ಪ ಸ್ಪಷ್ಟನೆ
Share on WhatsAppShare on FacebookShare on Telegram

ಗುತ್ತಿಗೆದಾರ ಸಂತೊಷ ಆತ್ಮಹಹತ್ಯೆಗೆ ಕಾರಣ ಎಂಬ ಆರೋಪ ಕೇಳಿ ಬಂದ ದಿನವೇ ಗ್ರಾಮೀಣಾಭಿವೃದ್ಧಿ ಸಚಿವ ಸಚಿವ ಕೆ.ಎಸ್. ಈಶ್ವರಪ್ಪ ದಿಢೀರನೆ 29 ಪಿಡಿಒಗಳ ವರ್ಗಾವಣೆ ಮಾಡಿರುವುದು ಅನುಮಾನಕ್ಕಡೆ ಮಾಡಿದೆ.

ADVERTISEMENT

ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಯಲಿಗೆ ಬಂದಿತ್ತು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಾಧ್ಯಮದವರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ವಾಟ್ಸಪ್ ಮಾಡಿದ್ದರು. ಆ ವೇಳೆ ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಇದ್ದರು.

ಇದೀಗ ಇದೇ ದಿನದಂದು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 29  ಪಿಡಿಒಗಳ ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅದರಲ್ಲೂ ಮೈಸೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ PDOಗಳ ವರ್ಗಾವಣೆ ಮಾಡಿದೆ. ಇದಕ್ಕೆ ಸಿಎಂ ಅನುಮೋದನೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ ವರ್ಗಾವಣೆ ಮಾಡಿದೆ.

Tags: KS EshwarappaPratidhvani
Previous Post

ಸಂತೋಷ್ ಪಾಟೀಲ್ ಸಾವಿನ ತನಿಖೆಗೆ ಪೊಲೀಸ್‌ ತಂಡಗಳ ರಚನೆ !

Next Post

ಕರ್ನಾಟಕ | ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಲು ವಯಸ್ಕರ ಹಿಂದೇಟು : ಕಾರಣವೇನು ಗೊತ್ತೇ?

Related Posts

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?
Uncategorized

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

by ಪ್ರತಿಧ್ವನಿ
February 2, 2026
0

ಬೆಂಗಳೂರು : 2026 ರ ಟಿ20 ವಿಶ್ವಕಪ್ ಪಂದ್ಯಾವಳಿಯು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಡುವಿನ ಸಂಘರ್ಷ ವಿಕೋಪಕ್ಕೆ ತೆರಳುತ್ತಿದೆ....

Read moreDetails
Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

February 1, 2026
Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

January 31, 2026
CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

January 31, 2026
₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

January 31, 2026
Next Post
ಕರ್ನಾಟಕ | ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಲು ವಯಸ್ಕರ ಹಿಂದೇಟು : ಕಾರಣವೇನು ಗೊತ್ತೇ?

ಕರ್ನಾಟಕ | ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಲು ವಯಸ್ಕರ ಹಿಂದೇಟು : ಕಾರಣವೇನು ಗೊತ್ತೇ?

Please login to join discussion

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!