• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

KSDL ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ..!

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಕರ್ನಾಟಕ, ರಾಜಕೀಯ
0
KSDL ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ..!
Share on WhatsAppShare on FacebookShare on Telegram

ರಾಜ್ಯ ವಿಧಾನಸಭಾ ಚುನಾವಣೆಯ (Assembly elections) ತಯಾರಿಯಲ್ಲಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (BJP MLA Madal Virupakshappa) ಅವರಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ತರಿಸಿದೆ.ಪುತ್ರ ಮಾಡಾಳ್ ಪ್ರಶಾಂತ್ (Son Madal Prashant) ಮನೆಗೆ ಲೋಕಾಯುಕ್ತ ದಾಳಿಯಾಗಿ ಬಂಧಿಸಿರುವ ಹಿನ್ನೆಲೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (MLA Modal Virupakshappa) ಅವರು ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Resignation from the post of KSDL President) ನೀಡಿದ್ದಾರೆ.

ADVERTISEMENT

ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ (Channagiri BJP MLA from Davangere) ಮಾಡಾಳ್ ವಿರೂಪಾಕ್ಷಪ್ಪಗೆ ಪುತ್ರನ ದುಡ್ಡಿನ ಗಂಟು ಸಂಕಷ್ಟ ತಂದಿಟ್ಟಿದೆ. ಮಾಡಾಳ್ ವಿರುಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್​ಡಿಎಲ್)​ (Karnataka Soap and Detergent Factory) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Resignation from the presidency) ನೀಡಿದ್ದಾರೆ. ಪುತ್ರ ಮಾಡಾಳ್ ಪ್ರಶಾಂತ್​ ಬಂಧನ (Arrest of Madal Prashant) ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ ನೀಡಿದ್ದರು. ಅದರಂತೆ ವಿರೂಪಾಕ್ಷಪ್ಪ ತಮ್ಮ ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.(He sent his resignation letter to the CM’s office) ಈ ಬಗ್ಗೆ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ಬರೆದಿರುವ ಅವರು, ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಹಾಗೂ ಕುಟುಂಬದ ವಿರುದ್ಧ ಮಾಡಿದ ಷಡ್ಯಂತ್ರವಾಗಿದೆ. ಅದಾಗ್ಯೂ ನನ್ನ ಮೇಲೆ ಆಪಾದನೆ ಬಂದಿರುವ ಕಾರಣದಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

Tags: Arrest of Madal PrashantAssembly electionsMLA Madal Virupakshappa resigned from the post of presidentMLA Modal VirupakshappaResignation from the presidency
Previous Post

ಬಿಜೆಪಿ ನಾಯಕರು ಪದೇಪದೆ ರಾಜ್ಯಕ್ಕೆ ಬಂದು ಹೋಗುವುದು ಸೂಟ್ ಕೆಸ್ ತೆಗೆದುಕೊಂಡು ಹೋಗುವುದಕ್ಕಾ?: ಹೆಚ್ ಡಿಕೆ ಪ್ರಶ್ನೆ

Next Post

ತಮಗೆ ರಾಜಕೀಯ ಜೀವದಾನ ನೀಡಿದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಕಡೆಗಣಿಸಿದವರು ನರೇಂದ್ರ ಮೋದಿ ಅವರಲ್ಲವೇ? : ಸಿದ್ದರಾಮಯ್ಯ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ತಮಗೆ ರಾಜಕೀಯ ಜೀವದಾನ ನೀಡಿದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಕಡೆಗಣಿಸಿದವರು ನರೇಂದ್ರ ಮೋದಿ ಅವರಲ್ಲವೇ? : ಸಿದ್ದರಾಮಯ್ಯ

ತಮಗೆ ರಾಜಕೀಯ ಜೀವದಾನ ನೀಡಿದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಕಡೆಗಣಿಸಿದವರು ನರೇಂದ್ರ ಮೋದಿ ಅವರಲ್ಲವೇ? : ಸಿದ್ದರಾಮಯ್ಯ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!