• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಠ್ಯದಲ್ಲಿ ಲೋಪವಿದ್ದರೆ ಮಾತನಾಡಿ ಸರಿಪಡಿಸೋಣ: ಕೆ.ಎಸ್.ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
June 6, 2022
in ಕರ್ನಾಟಕ, ರಾಜಕೀಯ
0
ಸಚಿವ ಈಶ್ವರಪ್ಪ ರಾಜಕೀಯ ಭವಿಷ್ಯಕ್ಕೆ ಕುತ್ತು ತರುತ್ತದೆಯೇ ಹರ್ಷ ಪ್ರಕರಣ?
Share on WhatsAppShare on FacebookShare on Telegram

ರಾಜ್ಯ ರಾಜಕೀಯದಲ್ಲಿ ತೀವ್ರ ಗದ್ದಲ ಎಬ್ಬಿಸಿರುವ ಪಠ್ಯ ಪರಿಷ್ಕರಣೆ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ಮಾಡುವುದಕ್ಕಿಂತ ಕೂತು ಮಾತನಾಡುವುದು ಲೇಸು ಎಂದು ಸಾಹಿತಿಗಳಿಗೆ ತಿಳಿ ಹೇಳಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿರುವ ಈಶ್ವರಪ್ಪ ಈ ಹಿಂದೆ ಸಾಹಿತಿ ಬರಗೂರು ರಾಮಚಂದ್ರಪ್ಪ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದಾಗ ಅವರ ವಿಚಾರಧಾರೆಗೆ ಅನುಗುಣವಾಗಿ ಪಠ್ಯವನ್ನು ತಯಾರಿಸಿದ್ದರು. ಇವತ್ತಿನ ಪರಿಷ್ಕರಣೆಯಾದ ಪಠ್ಯದ ಮೂಲಕ ಭಾರತೀಯ ಸಂಸ್ಕೃತ್ತಿಯನ್ನ ವಿದ್ಯಾರ್ಥಿಗಳಿಗೆ ಹೇಳಲು ಹೊರಟ್ಟಿದ್ದೇವೆ ಎಂದು ಹೇಳಿದ್ದಾರೆ.

ಸದ್ಯ ಪರಿಷ್ಕೃತವಾದ ಪಠ್ಯದಲ್ಲಿ ಯಾವ ಅಂಶಗಳು ಸರಿಯಿಲ್ಲ ಅದನ್ನು ತಿದ್ದಿ ಹೇಳುವ ಕೆಲಸ ಮಾಡಬೇಕು. ಅದರೆ, ಇಲ್ಲಿ ರಾಜಕೀಯ ತತ್ವ ಸಿದ್ದಾಂತಗಳನ್ನು ತಂದು ರಾಜ್ಯದಲ್ಲಿ ಗೊಂದಲು ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಪಠ್ಯಕ್ರಮ ಸರಿಯಿಲ್ಲ, ಲೇಖನ ಕೈಬಿಡುವಂತೆ ಪತ್ರಿಕಾ ಹೇಳಿಕೆ ನೀಡುವುದು ಸರಿಯಲ್ಲ ಇದನ್ನೆಲ್ಲ ನೋಡಿದರೆ ಇದರಲ್ಲಿ ಎಷ್ಟರ ಮಟ್ಟಿಗೆ ರಾಜಕಾರಣ ಅಡಗಿದೆ ಎಂದಬುದನ್ನ ಗಮನಿಸಬೇಕು ಎಂದಿದ್ದಾರೆ.

ತಮ್ಮ ಲೇಖನವನ್ನ ಕೈಬಿಡುವಂತೆ ಪತ್ರ ಬರೆದಿರುವ 9 ಮಂದಿ ಪೈಕಿ 7 ಜನರ ಪಾಠಗಳನ್ನ ಸಮಿತಿಯವರೇ ಕೈಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ದೇಶದ ಮಹಾಪುರುಷರ್ ಬಗ್ಗೆ ವಿದ್ಯಾರ್ಥಿಗಳು ಒದುವ ಬದಲು ವಿದೇಶಿಯರಾದ ನೆಫೋಲಿಯನ್, ಮೊಘಲರು ಹಾಗು ಮೈಸೂರು ಹುಲಿ ಟಿಪ್ಪು ಗೇಟ್ ಎಂದು ಮಕ್ಕಳು ಒದುತ್ತಿದ್ದರು ಇನ್ನಮೇಲೆ ಹಾಗಾಗುವುದಿಲ್ಲ ಅದನ್ನೆಲ್ಲ ಸರಿಪಡಿಸಲಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರವಾದಿ ವಿಚಾರ |ಮತಾಂಧರನ್ನು ಶ್ಲಾಘಿಸಿ ಸ್ಮಾರಕ ನಿರ್ಮಿಸುವವರು ನೀವು; ಪಾಕ್ಗೆ ಭಾರತ ತಿರುಗೇಟು

Next Post

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಪರವಾದ ಅಲೆ ಇದೆ : ಮಾಜಿ ಸಿಎಂ ಹೆಚ್.ಡಿ.ಕೆ ವಿಶ್ವಾಸ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಚಿಕ್ಕಬಳ್ಳಾಪುರ-ಕೋಲಾರಕ್ಕೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕು? : ಹೆಚ್‌.ಡಿ.ಕೆ

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಪರವಾದ ಅಲೆ ಇದೆ : ಮಾಜಿ ಸಿಎಂ ಹೆಚ್.ಡಿ.ಕೆ ವಿಶ್ವಾಸ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada