• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ : ಸಚಿವ ಕೆ.ಎಸ್.ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
January 25, 2022
in ಇದೀಗ
0
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ : ಸಚಿವ ಕೆ.ಎಸ್.ಈಶ್ವರಪ್ಪ
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಹಲವಾರು ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಲಾಬಿ ಮಾಡುತ್ತಿದ್ದಾರೆ. ಇದು ಸಚಿವಕಾಂಕ್ಷಿಗಳು ಸಹಜವಾಗಿ ಮಾಡುವ ಕೆಲಸ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ತಿಂಗಳ ನಂತರ ವಿಧಾನಸಭೆ ಚುನಾವಣೆ ನಡೆಯಲಿದೆ. ಪಕ್ಷದ ಹಲವರು ಸಚಿವರಾಗಲು ಉತ್ಸುಕರಾಗಿದ್ದಾರೆ. ಈಗಾಗಿ ಇದು ರಾಜಕೀಯದಲ್ಲಿ ಸಹಜ ಪ್ರಕ್ರಿಯೆ ಎಂದರು.

ಸದ್ಯ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಸ್ಥಾನ ಖಾಲಿ ಇಲ್ಲ. ಪಕ್ಷವು ಉಪ ಚುನಾವಣೆ, ಸ್ಥಳೀಯ ಹಾಗೂ ವಿಧಾನ ಪರಿಷತ್ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಯಾವುದೇ ಪ್ರಶ್ನೆ ಉದ್ಭವಿಸಲ್ಲ ಎಂದು ವಿವರಿಸಿದರು.

Tags: BJPCongress PartyK S EshwarappaLobbying for ministerial berths commonಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಳೆಯ ಮುಖಗಳು ಸಾಕು; ಹೊಸಬರಿಗೆ ಅವಕಾಶ ಕೊಡಿ : ಎಂ.ಪಿ.ರೇಣುಕಾಚಾರ್ಯ

Next Post

ನೀರಜ್ ಚೋಪ್ರಾ ಸೇರಿ 384 ಸಾಧಕರಿಗೆ ಪರಮ ವಿಶಿಷ್ಟ ಸೇವಾ ಪದಕ

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ನೀರಜ್ ಚೋಪ್ರಾ ಸೇರಿ 384 ಸಾಧಕರಿಗೆ ಪರಮ ವಿಶಿಷ್ಟ ಸೇವಾ ಪದಕ

ನೀರಜ್ ಚೋಪ್ರಾ ಸೇರಿ 384 ಸಾಧಕರಿಗೆ ಪರಮ ವಿಶಿಷ್ಟ ಸೇವಾ ಪದಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!