• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ : KSRTC, BMTCಯಿಂದ ಉಚಿತ ಸೇವೆ !

ಕರ್ಣ by ಕರ್ಣ
April 21, 2022
in ಕರ್ನಾಟಕ
0
ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ : KSRTC, BMTCಯಿಂದ ಉಚಿತ ಸೇವೆ !
Share on WhatsAppShare on FacebookShare on Telegram

ಹಿಜಾಬ್ ಗೊಂದಲದ ನಡುವೆಯೇ SSLC ಪರೀಕ್ಷೆ ಮುಗೀತು. ಈಗ ನಾಳೆಯಿಂದ ಸೆಕೆಂಡ್ ಪಿಯುಸಿ ಪರೀಕ್ಷೆಗಳು ಆರಂಭವಾಗ್ತಿದೆ. ಶಿಕ್ಷಣ ಇಲಾಖೆಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಹಿಜಾಬ್ ಗೊಂದಲದ ನಡುವೆ SSLC ಪರೀಕ್ಷೆ ಸಾಂಗವಾಗಿ ಜರುಗಿತು. ಇದೀಗ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ವೃತ್ತಿಪರ ಕೋರ್ಸ್ ಗೆ ಪಿಯುಸಿ ಪರೀಕ್ಷೆ ಪ್ರಮುಖ ಘಟ್ಟ. ಮಕ್ಕಳಿಗೆ ಮುಂದಿನ ಭವಿಷ್ಯಕ್ಕೆ ಈ ಪರೀಕ್ಷೆ ತುಂಬಾ ಮುಖ್ಯ. ಹೀಗಾಗಿ ನಾಳೆಯಿಂದ ನಡೆಯುವ ಸೆಕೆಂಡ್ ಪಿಯುಸಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ ಕೇಸ್ ಕಡಿಮೆ ಇದ್ದರೂ ಆರೋಗ್ಯ ಇಲಾಖೆಯ SOP ಪ್ರಕಾರ ಪರೀಕ್ಷೆ ಕೇಂದ್ರಗಳನ್ನ ರೆಡಿ ಮಾಡಿದ್ದಾರೆ. ನಾಳೆಯಿಂದ ಶುರುವಾಗುವ  ಪಿಯುಸಿ ಪರೀಕ್ಷೆಗೆ ಮೇ18ಕ್ಕೆ ಮುಗಿಯಲಿದೆ. 

ADVERTISEMENT

ನಾಳೆ ಮೊದಲ ಪರೀಕ್ಷೆ ತರ್ಕಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯ ಇರಲಿದೆ‌. ನಾಳೆ ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆ ಮುಗಿಯಲಿದೆ. ಮೊದಲ ಪರೀಕ್ಷೆಗೆ ಒಟ್ಟು 6 ಲಕ್ಷದ 84 ಸಾವಿರ 255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 3 ಲಕ್ಷ 46 ಸಾವಿರ 936 ಬಾಲಕರು ಹಾಗೂ 3 ಲಕ್ಷ 37 ಸಾವಿರ 319 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು, ರೆಗ್ಯುಲರ್ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ಅಭ್ಯರ್ಥಿಗಳು 61,808 ಹಾಗೂ ಖಾಸಗಿ ಅಭ್ಯರ್ಥಿಗಳ ಸಂಖ್ಯೆ 21,928 ಇದೆ.‌ ಎಕ್ಸಾಂ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಇರಲಿದ್ದು, 200 ಮೀಟರ್ ನಿಷೇದಾಜ್ಞೆ ಜಾರಿಯಾಗಿದೆ. ಪರೀಕ್ಷೆ ಪ್ರವೇಶ ಪತ್ರ ತೋರಿ KSRTC ಹಾಗೂ BMTC ಬಸ್ ನಲ್ಲಿ ಉಚಿತ ಸೇವೆ ಇರಲಿದೆ.

SSLC ರೀತಿಯಲ್ಲಿ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಜಾರಿಯಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇಲ್ಲ. ಹೀಗಾಗಿ ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ಪಾಲನೆ ನಿಯಮ ಕಡ್ಡಾಯವಾಗಿದೆ. ಈಗಾಗಲೇ ಆಯಾ ಕಾಲೇಜುಗಳ  ಅಭಿವೃದ್ಧಿ ಕಮಿಟಿಗಳಿಗೆ ಸೂಚನೆ ನೀಡಿದೆ. ಕೋರ್ಟ್ ಅದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಆರ್. ರಾಮಚಂದ್ರನ್ ತಿಳಿಸಿದ್ದಾರೆ. ಪಿಯು ಕಾಲೇಜಿನಲ್ಲಿ ಉಡುಪಿಯಿಂದ ಆರಂಭವಾದ ಹಿಜಾಬ್ ಗಲಾಟೆ ನಾಳೆ ನಡೆಯುವ ಪಿಯು ಪರೀಕ್ಷೆಯಲ್ಲಿ ಸದ್ದು ಮಾಡಬಹುದು. ಪ್ರಾಯೋಗಿಕ ಹಾಗೂ ಪೂರ್ವ ಸಿದ್ದತಾ ಪರೀಕ್ಷೆಯಂತೆಯೇ ಕೆಲವರು ಅಂತಿಮ ಪರೀಕ್ಷೆಗೆ ಗೈರಾಗ್ತಾರಾ ಎಂಬ ಪ್ರಶ್ನೆ ಸದ್ಯದ್ದು. 

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ವಯಂ ಸರ್ವೇ ಮಾಡಿಕೊಳ್ಳಲು ಅವಕಾಶ : ಆರ್ ಅಶೋಕ್

Next Post

ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಒಂದು ದೊಡ್ಡ ರೂಪ : ಅಮಿತ್ ಷಾ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಒಂದು ದೊಡ್ಡ ರೂಪ : ಅಮಿತ್ ಷಾ

ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಒಂದು ದೊಡ್ಡ ರೂಪ : ಅಮಿತ್ ಷಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada