• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆ ಯತ್ನ, ರಾಜಕೀಯ ತಿರುವು ಪಡೆದ ಪ್ರಕರಣ

ಪ್ರತಿಧ್ವನಿ by ಪ್ರತಿಧ್ವನಿ
July 6, 2023
in Top Story, ಕರ್ನಾಟಕ, ರಾಜಕೀಯ
0
ಮೈಸೂರು ಎಕ್ಸ್​​ಪ್ರೆಸ್​ ವೇ ಹೆದ್ದಾರಿ ಟೋಲ್​ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಗರಂ
Share on WhatsAppShare on FacebookShare on Telegram

ನಾಗಮಂಗಲದಲ್ಲಿ ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈಗ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಚಿವ ಎನ್ ಚಲುವರಾಯಸ್ವಾಮಿ ವಜಾಗೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ

ADVERTISEMENT

ಸರ್ಕಾರ ಬಂದು ಒಂದು ತಿಂಗಳಾಗುವಷ್ಟರಲ್ಲೇ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಕೂಡಲೇ ಸಚಿವ ಚಲುವರಾಯಸ್ವಾಮಿಯನ್ನು ವಜಾ ಮಾಡಿ, ಪ್ರಕರಣದ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ‌ ಕುರಿತು ಮಾತನಾಡಿದ ಅವರು

“ಮಂತ್ರಿಗಳನ್ನ ಹದ್ದುಬಸ್ತಿನಲ್ಲಿ ಕೆಲಸ ಮಾಡುವಂತೆ ಮಾಡಿ. ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ‌. ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಒಂದು ವರ್ಗಾವಣೆ ಮಾಡಿಲ್ಲ. ರಾಜ್ಯದಲ್ಲಿ ಎಲ್ಲಾ ಕಡೆ ದ್ವೆಷದ ರಾಜಕಾರಣ ಶುರುವಾಗಿಬಿಟ್ಟಿದೆ‌.

ಕಾಂಗ್ರೆಸ್ ಶಾಸಕರ ಹಣೆ ಬರಹ ಏನಾಗಿದೆ ಅಂತಲೂ ಗೊತ್ತು.
ಹಣ ಕೊಡದಿದ್ದರೇ ಅವರ ಕೆಲಸವೂ ಆಗುತ್ತಿಲ್ಲ. ದುಡ್ಡು ಬೇಕಾದರೆ ಮಾಡಿಕೊಳ್ಳಲಿ, ಜೀವದ ಜೊತೆ ಚೆಲ್ಲಾಟವಾಡುವುದು ಬೇಡ, ಸದನದಲ್ಲಿ ಇದೇ ವಿಚಾರ ಇಟ್ಟು ಹೋರಾಟ ಮಾಡುತ್ತೇನೆ ಎಂದು
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಹೇಳಿಕೆ.

Previous Post

ಬಾಯಲ್ಲಿ ಬೆಣ್ಣೆ.. ಬಗಲಲ್ಲಿ ದೊಣ್ಣೆ.. ಬಿಜೆಪಿಗೆ ಈ ಮಾತು ಅನ್ವರ್ಥ..

Next Post

‘ಸಲಾರ್ ಪಾರ್ಟ್ 1 ಸೀಸ್ ಫೈರ್” ಚಿತ್ರದ ಟೀಸರ್, ಅಭಿಮಾನಿಗಳಲ್ಲಿ ಹೆಚ್ಚಾಯಿತು ಹೈಪ್‌

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
‘ಸಲಾರ್ ಪಾರ್ಟ್ 1 ಸೀಸ್ ಫೈರ್” ಚಿತ್ರದ ಟೀಸರ್, ಅಭಿಮಾನಿಗಳಲ್ಲಿ ಹೆಚ್ಚಾಯಿತು ಹೈಪ್‌

‘ಸಲಾರ್ ಪಾರ್ಟ್ 1 ಸೀಸ್ ಫೈರ್" ಚಿತ್ರದ ಟೀಸರ್, ಅಭಿಮಾನಿಗಳಲ್ಲಿ ಹೆಚ್ಚಾಯಿತು ಹೈಪ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada