• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಒಂದೇ ದಿನದಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸಿದ ಗ್ರಾ.ಪಂ. ಸಿಬ್ಬಂದಿ, ಸಚಿವ ಪ್ರಿಯಾಂಕ್‌ ಖರ್ಗೆ ಶ್ಲಾಘನೆ

Any Mind by Any Mind
July 17, 2023
in ಇದೀಗ, ಕರ್ನಾಟಕ, ರಾಜಕೀಯ
0
ಒಂದೇ ದಿನದಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸಿದ ಗ್ರಾ.ಪಂ. ಸಿಬ್ಬಂದಿ, ಸಚಿವ ಪ್ರಿಯಾಂಕ್‌ ಖರ್ಗೆ ಶ್ಲಾಘನೆ
Share on WhatsAppShare on FacebookShare on Telegram

ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯು ಗ್ರಾಮ ಪಂಚಾಯತಿಗಳ ತೆರಿಗೆ ಸಂಗ್ರಹವನ್ನು ಹೆಚ್ಚಳ ಮಾಡಲು ಕ್ರಮ ಕೈಗೊಂಡಿದ್ದು, ಕಳೆದ ಶನಿವಾರ ಒಂದೇ ದಿನ ತೆರಿಗೆ ಸಂಗ್ರಹದಲ್ಲಿ ಮೈಲಿಗಲ್ಲು ಸಾಧಿಸಿದ್ದು ದಾಖಲೆ ಮಾಡಿದೆ.

ADVERTISEMENT

ತೆರಿಗೆ ಸಂಗ್ರಹಕ್ಕಾಗಿ ಗ್ರಾಮ ಪಂಚಾಯತಿಗಳಿಗೆ ಒದಗಿಸಲಾಗಿರುವ ಪಿಒಎಸ್‌ (ಪಾಯಿಂಟ್‌ ಆಫ್‌ ಸೇಲ್)‌ ಯಂತ್ರಗಳ ಮೂಲಕ ತೆರಿಗೆ ಪಾವತಿಸಲು ಅನುಕೂಲ ಮಾಡಿಕೊಡಲಾಗಿದ್ದು, ರಾಜ್ಯದ 5000 ಗ್ರಾಮ ಪಂಚಾಯತಿಗಳ ಮೂಲಕ ಶನಿವಾರ (ಜುಲೈ 15) 3.5 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ.

ಒಂದೇ ದಿನದಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸಿದ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗವನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಪ್ರಿಯಾಂಕ್‌ ಖರ್ಗೆ ಶ್ಲಾಘಿಸಿದ್ದಾರೆ,

ಗ್ರಾಮ ಪಂಚಾಯತಿ ತೆರಿಗೆ ಹಾಗೂ ಇನ್ನಿತರ ಶುಲ್ಕಗಳನ್ನು ಪಾವತಿಸಲು 3016 ಪಂಚಾಯತಿಗಳಲ್ಲಿ ಪಿಒಎಸ್‌ ಸೌಲಭ್ಯವನ್ನು ಒದಗಿಸಲಾಗಿದೆ. ಕರ್ನಾಟಕದಲ್ಲಿ ಗ್ರಾಮೀಣ ಭಾಗಗಳ ತೆರಿಗೆ ಸಂಗ್ರಹಕ್ಕೆ ಬೇಕಾದ ಎಲ್ಲಾ ರೀತಿಯಾದ ವ್ಯವಸ್ಥೆಗಳನ್ನ ಸರ್ಕಾರ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಮೈಲಿಗಲ್ಲು ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನ ಸರ್ಕಾರ ಇಟ್ಟಿದೆ.

Tags: Congress GovernmentGrama PanchayatPriyank KhargeTax Collection
Previous Post

ಸಾಮಾಜಿಕ ವ್ಯಾಧಿಗೆ ಕಾನೂನಾತ್ಮಕ ಚಿಕಿತ್ಸೆ ಸಾಧ್ಯವೇ ?-ಭಾಗ 2

Next Post

ವಿಪಕ್ಷಗಳ ಸಭೆಗೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್

Related Posts

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
0

ಬೆಂಗಳೂರು: ಭಗವದ್ಗೀತೆಯನ್ನು (Bhagavad Gita) ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ(H. D. Kumaraswamy) ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಮನವಿ ಮಾಡಿದ್ದರು....

Read moreDetails
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

December 7, 2025

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

December 6, 2025

ಚಿಕ್ಕಮಗಳೂರಿನಲ್ಲಿ ಕೈ ನಾಯಕನ ಬರ್ಬರವಾಗಿ ಹತ್ಯೆ…! ಹಂತಕರು 24 ಗಂಟೆ ಒಳಗೆ ಸೆರೆ..!

December 6, 2025
Next Post
ವಿಪಕ್ಷಗಳ ಸಭೆಗೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್

ವಿಪಕ್ಷಗಳ ಸಭೆಗೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್

Please login to join discussion

Recent News

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
Top Story

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
December 6, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!