• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

100 ಕೋಟಿ ರೂ.ಗೂ ಅಧಿಕ ಆದಾಯ ಗಳಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಪ್ರತಿಧ್ವನಿ by ಪ್ರತಿಧ್ವನಿ
April 17, 2023
in Top Story, ಕರ್ನಾಟಕ
0
100 ಕೋಟಿ ರೂ.ಗೂ ಅಧಿಕ ಆದಾಯ ಗಳಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
Share on WhatsAppShare on FacebookShare on Telegram

ಮಂಗಳೂರು : ಸುಪ್ರಸಿದ್ಧ ಕುಕ್ಕೆ ದೇವಸ್ಥಾನ ಇತಿಹಾಸದಲ್ಲಿಯೇ ಮೊದಲ ಬಾರಿಗೆ 100 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಬರೋಬ್ಬರಿ 5000 ವರ್ಷಕ್ಕೂ ಅಧಿಕ ಇತಿಹಾಸವನ್ನು ಹೊಂದಿರುವ ಈ ದೇಗುಲ ಈ ಬಾರಿ 123 ಕೋಟಿ ರೂಪಾಯಿ ವಾರ್ಷಿಕ ಆದಾಯ ಗಳಿಸಿದೆ.

ADVERTISEMENT

2022ರ ಏಪ್ರಿಲ್​ ತಿಂಗಳಿನಿಂದ 2023ರ ಮಾರ್ಚ್​ 31ರ ಒಳಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಈ ಆದಾಯವನ್ನು ಗಳಿಸಿದೆ. ಒಟ್ಟು 123,64,49,480.47 ರೂ. ಆದಾಯವನ್ನು ಸಂಗ್ರಹಿಸಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸಾಧ್ಯತೆಗಳಿದೆ.

ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಬಂದ ಆದಾಯಗಳ ಮೂಲಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಈ ದೊಡ್ಡ ಮೊತ್ತದ ಆದಾಯ ಸಂಪಾದಿಸಿದೆ.

Tags: Dakshina KannadaKadabaKukkeKukke Sri Subrahmanya TempleRevenueಆದಾಯ ಗಳಿಕೆಕಡಬಕುಕ್ಕೆಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಕ್ಷಿಣ ಕನ್ನಡ
Previous Post

ಕಾಂಗ್ರೆಸ್​ ಸೇರ್ಪಡೆಗೊಂಡ ಶೆಟ್ಟರ್​​ ಪಕ್ಷದ ಮುಂದಿಟ್ಟಿದ್ದಾರೆ ಈ 5 ಷರತ್ತುಗಳು..!

Next Post

ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಬಳಿಕ ಬಿಜೆಪಿ ಕಕ್ಕಾಬಿಕ್ಕಿ : ಡ್ಯಾಮೇಜ್​ ಕಂಟ್ರೋಲ್​ಗೆ ನಡ್ಡಾ ರಾಜ್ಯಕ್ಕೆ ಎಂಟ್ರಿ

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಬಳಿಕ ಬಿಜೆಪಿ ಕಕ್ಕಾಬಿಕ್ಕಿ : ಡ್ಯಾಮೇಜ್​ ಕಂಟ್ರೋಲ್​ಗೆ ನಡ್ಡಾ ರಾಜ್ಯಕ್ಕೆ ಎಂಟ್ರಿ

ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಬಳಿಕ ಬಿಜೆಪಿ ಕಕ್ಕಾಬಿಕ್ಕಿ : ಡ್ಯಾಮೇಜ್​ ಕಂಟ್ರೋಲ್​ಗೆ ನಡ್ಡಾ ರಾಜ್ಯಕ್ಕೆ ಎಂಟ್ರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!