• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

3ನೇ ಏಕದಿನ: ಕುಲದೀಪ್‌ ದಾಳಿಗೆ ಹರಿಣ ಕಂಗಾಲು, 99ಕ್ಕೆ ಆಲೌಟ್‌

Any Mind by Any Mind
October 11, 2022
in ಕ್ರೀಡೆ
0
3ನೇ ಏಕದಿನ: ಕುಲದೀಪ್‌ ದಾಳಿಗೆ ಹರಿಣ ಕಂಗಾಲು, 99ಕ್ಕೆ ಆಲೌಟ್‌
Share on WhatsAppShare on FacebookShare on Telegram

ಸ್ಪಿನ್ನರ್‌ ಕುಲದೀಪ್‌ ಯಾದವ್‌ ಸೇರಿದಂತೆ ಭಾರತದ ಸಂಘಟಿತ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ಮೂರನೇ ಏಕದಿನ ಪಂದ್ಯದಲ್ಲಿ 99 ರನ್‌ ಗೆ ಆಲೌಟಾಗಿದೆ.

ADVERTISEMENT

ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ದಕ್ಷಿಣ ಆಫ್ರಿಕಾ ತಂಡ 27.1 ಓವರ್‌ ಗಳಲ್ಲಿ 99 ರನ್‌ ಗಳಿಸುವಷ್ಟರಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡಿತು.

ಭಾರತ ತಂಡಕ್ಕೆ ದೀರ್ಘ ಸಮಯದ ನಂತರ ಮರಳಿದ ವಾಷಿಂಗ್ಟನ್‌ ಸುಂದರ್‌ ಮತ್ತು ಮೊಹಮದ್‌ ಸಿರಾಜ್‌ ಮಾರಕ ದಾಳಿ ನಡೆಸಿ ದಕ್ಷಿಣ ಆಫ್ರಿಕಾಕ್ಕೆ ಚೇತರಿಸಿಕೊಳ್ಳಲಾಗದ ಆರಂಭಿಕ ಆಘಾತ ನೀಡಿದರು.

ದಕ್ಷಿಣ ಆಫ್ರಿಕಾ ಆರಂಭದಿಂದಲೇ ಸತತ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿ ಕಳಪೆ ಮೊತ್ತಕ್ಕೆ ಆಲೌಟಾಯಿತು. ಮಧ್ಯಮ ಕ್ರಮಾಂಕದಲ್ಲಿ ಹೆಂಡ್ರಿಕ್ಸ್‌ ಕ್ಲಾಸೆನ್‌ 42 ಎಸೆತಗಳಲ್ಲಿ 4 ಬೌಂಡರಿ ಸೇರಿದ 34 ರನ್‌ ಗಳಿಸಿದರೆ, ಮಾರ್ಕೊ ಜಾನ್ಸನ್‌ (14) ಹಾಗೂ ಆರಂಭಿಕ ಜೆನೆಮನ್‌ ಮಲಾನ್‌ (14) ಮಾತ್ರ ಎರಡಂಕಿಯ ಮೊತ್ತ ದಾಟಿದರು.

ಭಾರತದ ಪರ ಕುಲದೀಪ್‌ ಯಾದವ್‌ 4 ವಿಕೆಟ್‌ ಪಡೆದರೆ, ಮೊಹಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌ ಮತ್ತು ಶಹಬಾಜ್‌ ಅಹ್ಮದ್‌ ತಲಾ 2 ವಿಕೆಟ್‌ ಗಳಿಸಿದರು.

Previous Post

ಕಡ್ಡಿಪುಡಿ ಖ್ಯಾತಿಯ ಬಾಲು ನಾಗೇಂದ್ರ ಅವರನ್ನ ಡಾಲಿ ಹುಡುಕಿದ್ದೇಕೆ? Dhananjay Balu Nagendra

Next Post

40 ವರ್ಷದಿಂದ ವಿದ್ಯುತ್ ಸಂಪರ್ಕವಿಲ್ಲದೆ ಪರದಾಡುತ್ತಿರುವ ಮಾರ್ಗೊನಹಳ್ಳಿ ನಿವಾಸಿಗಳು| #pratidhvaninews

Related Posts

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
0

ಅರ್ಜೆಂಟೀನಾದ ಫುಟ್‌ಬಾಲ್(Football)  ಮಾಂತ್ರಿಕ ಲೆಜೆಂಡ್‌ ಲಿಯೋನೆಲ್ ಮೆಸ್ಸಿ (Lionel Messi) ಭಾರತಕ್ಕೆ ಭೇಟಿ ನೀಡಿದ್ದಾರೆ. ಗೋಟ್ ಇಂಡಿಯಾ ಟೂರ್ 2025 (GOAT India Tour) ಅಡಿಯಲ್ಲಿ ಭಾರತ...

Read moreDetails
“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
Next Post
40 ವರ್ಷದಿಂದ ವಿದ್ಯುತ್ ಸಂಪರ್ಕವಿಲ್ಲದೆ ಪರದಾಡುತ್ತಿರುವ  ಮಾರ್ಗೊನಹಳ್ಳಿ ನಿವಾಸಿಗಳು| #pratidhvaninews

40 ವರ್ಷದಿಂದ ವಿದ್ಯುತ್ ಸಂಪರ್ಕವಿಲ್ಲದೆ ಪರದಾಡುತ್ತಿರುವ ಮಾರ್ಗೊನಹಳ್ಳಿ ನಿವಾಸಿಗಳು| #pratidhvaninews

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!