• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ನೀರಿನ ವಿಚಾರದಲ್ಲಿ ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಪೆನ್ ಡ್ರೈವ್ (Pendrive case) ವಿಚಾರದಲ್ಲಿ ಕುಮಾರಣ್ಣ (Kumaraswamy) ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಡಿಸಿಎಂ(Dcm) ಡಿ.ಕೆ. ಶಿವಕುಮಾರ್ (Dk shivakumar) ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ADVERTISEMENT

ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಅವರನ್ನ ಪ್ರಶ್ನಿಸಿದಾಗ ಡಿಕೆಶಿ ಬಹಳ ವ್ಯಂಗ್ಯಭರಿತವಾಗಿಯೇ ಉತ್ತರ ನೀಡಿದರು.

ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದು ಮಾತಿನಲ್ಲೇ ತಿವಿದಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಕುಮಾರಸ್ವಾಮಿ ತಿಮಿಂಗಿಲ ಹೇಳಿಕೆಜೆಡಿಎಸ್ಡಿಕೆ ಶಿವಕುಮಾರ್ಪೆನ್ ಡ್ರೈವ್ ಕೇಸ್ರೇವಣ್ಣ ಕೇಸ್ರೇವಣ್ಣ ಬಂಧನಹಾಸನ ವಿಡಿಯೋ ಪ್ರಕರಣ
Previous Post

ಕಾನೂನಿನ ಮೇಲೆ ಗೌರವ ಇದೆ.. ಆರೋಪದಿಂದ ಮುಕ್ತನಾಗುತ್ತೇನೆ : HD ರೇವಣ್ಣ

Next Post

ನನ್ನ ಬಳಿ ಎಲ್ಲಾ ದಾಖಲೆಗಳು ಇವೆ, ಆದರೆ ಅವರು ನಾಮಪತ್ರ ಸ್ವೀಕಾರ ಮಾಡುತ್ತಿಲ್ಲ ಶ್ಯಾಮ್ ರಂಗೀಲಾ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ನನ್ನ ಬಳಿ ಎಲ್ಲಾ ದಾಖಲೆಗಳು ಇವೆ, ಆದರೆ ಅವರು ನಾಮಪತ್ರ ಸ್ವೀಕಾರ ಮಾಡುತ್ತಿಲ್ಲ ಶ್ಯಾಮ್ ರಂಗೀಲಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada