• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಜವಾಗುತ್ತಾ ಕೇಂದ್ರ ಸಚಿವ ಕುಮಾರಸ್ವಾಮಿ ಭವಿಷ್ಯ ?! ಡಿಸೆಂಬರ್ ಗೆ ಸರ್ಕಾರ ಫಿನಿಶ್ ?!

ಪ್ರತಿಧ್ವನಿ by ಪ್ರತಿಧ್ವನಿ
September 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಿಜವಾಗುತ್ತಾ ಕೇಂದ್ರ ಸಚಿವ ಕುಮಾರಸ್ವಾಮಿ ಭವಿಷ್ಯ ?! ಡಿಸೆಂಬರ್ ಗೆ ಸರ್ಕಾರ ಫಿನಿಶ್ ?!
Share on WhatsAppShare on FacebookShare on Telegram

ಈ ಹಿಂದೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ಆಯುಷ್ಯದ ಬಗ್ಗೆ ಭವಿಷ್ಯ ನುಡುದಿದ್ದರು. 2024 ರ ಡಿಸೆಂಬರ್ (Deember 2024) ಒಳಗೆ ರಾಜ್ಯ ಸರ್ಕಾರ ಅಧಿಕಾರದಲ್ಲಿ ಇರುವುದುಲ್ಲ ಎಂಬ ಹೇಳಿಕೆಯನ್ನ ನೀಡಿ ಸಂಚಲನವನ್ನ ಸೃಷ್ಟಿಸಿದ್ರು.

ADVERTISEMENT

ಕುಮಾರಸ್ವಾಮಿಯವರ ಅಂದಿನ ಹೇಳಿಕೆಯಂತೆ ಇದೀಗ ಮುಡಾ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿರುವ ಜನಪ್ರತಿನಿಧಿಗಳ ಕೋರ್ಟ್ ಡಿಸೆಂಬರ್‌ಗೆ ವರದಿ ಸಲ್ಲಿಸುವಂತೆ ಡೆಡ್ ಲೈನ್ ನೀಡಿದೆ.

ಹೀಗಾಗಿ, ಕುಮಾರಸ್ವಾಮಿ ನುಡಿದಂತೆಯೇ ರಾಜ್ಯ ಸರ್ಕಾರಕ್ಕೆ ಡಿಸೆಂಬರ್ ತಿಂಗಳಲ್ಲಿ ದೊಡ್ಡ ಗಂಡಾಂತರ ಕಾದಿದ್ಯಾ ಅನ್ನೋ ಶಂಕೆ ಎದುರಾಗಿದೆ.

Tags: ಕುಮಾರಸ್ವಾಮಿ ಸ್ಫೋಟಕ ಭವಿಷ್ಯಡಿಸೆಂಬರ್ ಗೆ ಸರ್ಕಾರ ಪತನಮೂಡ ಹಗರಣಸಿಎಂ ಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Previous Post

ರಾಜ್ಯದಲ್ಲಿ F.I.R ನಂತರವೂ ಖುರ್ಚಿಯಲ್ಲಿರುವ ಏಕೈಕ ಸಿಎಂ – ಸಿದ್ದು ವಿರುದ್ಧ ಆರ್.ಅಶೋಕ್ ಕಿಡಿ !

Next Post

12 ವರ್ಷಗಳ ಕಾಲ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡವರಿಗೆ `ಮಾಲೀಕತ್ವದ ಹಕ್ಕು’ : ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು!

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post

12 ವರ್ಷಗಳ ಕಾಲ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡವರಿಗೆ `ಮಾಲೀಕತ್ವದ ಹಕ್ಕು' : ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!