• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ(KumaraSwamy) ಆರೋಪ ಪೊಳ್ಳು ! ಯಾವುದೇ ಫೋನ್ ಟ್ಯಾಪಿಂಗ್(Taping) ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್ !

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕುಮಾರಸ್ವಾಮಿ(KumaraSwamy) ಆರೋಪ ಪೊಳ್ಳು ! ಯಾವುದೇ ಫೋನ್ ಟ್ಯಾಪಿಂಗ್(Taping) ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್ !
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣ (Prajwal revanna) ಪೆನ್‌ಡ್ರೈವ್ (Pendrive) ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈ ಪ್ರಕರಣದಲ್ಲಿ ಸರ್ಕಾರ ಮತ್ತು ಸಚಿವರ ಪಾತ್ರವಿದೆ ಎಂದು ಜೆಡಿಎಸ್ (Jds) ಆರೋಪಿಸಿದ್ದು, ಮಾಜಿ ಸಿಎಂ ಹೆಚ್‌ಡಿಕೆ (HDK), ಸರ್ಕಾರ ನಮ್ಮೆಲ್ಲರ ಫೋನ್ ಟ್ಯಾಪಿಂಗ್ (Phone taping) ಮಾಡಿದೆ ಎಂಬ ಗಂಭೀರ ಆರೋಪ ಮಾಡಿದ್ರು.

ADVERTISEMENT

ಫೋನ್ ಟ್ಯಾಪಿಂಗ್ ಮಾಡಲಾಗ್ತಿದೆ ಅನ್ನೋ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪವನ್ನ ಗೃಹ ಸಚಿವ ಜಿ.ಪರಮೇಶ್ವರ್ (parameshwar) ತಳ್ಳಿಹಾಕಿದ್ದಾರೆ. ನಾವು ಯಾರೂ ಪೋನ್ ಟ್ಯಾಪ್ ಮಾಡಿಲ್ಲ. ಹಾಗೇನಾದ್ರು ಇದ್ದರೆ ದೂರು ಸಲ್ಲಿಸಲಿ, ನಾವು ತನಿಖೆ ಮಾಡಲು ಸಿದ್ದ ಎಂದು ಹೇಳಿದರು.

ಅವರ ಬಳಿ ಏನಾದ್ರೂ ದಾಖಲೆ ಅಥವಾ ಪುರಾವೆಗಳಿದ್ದರೆ, ಕುಮಾರಸ್ವಾಮಿಯವರು ನಮಗೆ ದೂರು ಕೊಡಲಿ ತನಿಖೆ ಮಾಡಸ್ತೀವಿ. ಯಾರು ತಾನೇ ಫೋನ್ ಟ್ಯಾಪ್ ಮಾಡ್ತಾರೆ ಹೇಳಿ. ಸುಮ್ಮೆ ಏನೇನೋ ಸ್ಟೇಟ್ ಮೆಂಟ್ ಕೊಡೋದಲ್ಲ. ಅಕಸ್ಮಾತ್ ಪ್ರೈವೇಟ್‌ನವರು ಟ್ಯಾಪ್ ಮಾಡಿದರೂ ನಮಗೆ ದೂರು ಕೊಡಲಿ ಎಂದಿದ್ದಾರೆ.

Tags: ಅಂಜಲಿ ಅಂಬಿಗೇರಎಚ್ ಡಿ ಕುಮಾರಸ್ವಾಮಿಗೃಹ ಸಚಿವ ಪರಮೇಶ್ವರ್ಜಿ ಪರಮೇಶ್ವರ್ನೇಹಾ ಹಿರೇಮಠಸಿಐಡಿಹುಬ್ಬಳ್ಳಿ ಹತ್ಯೆ
Previous Post

CD ಶಿವು ಎಂದ HD ಕುಮಾರಸ್ವಾಮಿ DCM DK ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ

Next Post

ಅಂಜಲಿ ಅಂಬಿಗೇರ ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ !

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
Next Post
ಅಂಜಲಿ ಅಂಬಿಗೇರ ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ !

ಅಂಜಲಿ ಅಂಬಿಗೇರ ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!