• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

IPS ಅಧಿಕಾರಿ ವಿರುದ್ಧ ಅಮಿತ್ ಶಾಗೆ ಹೆಚ್.ಡಿ.ಕೆ ದೂರು – ಕ್ರಮದ ಭರವಸೆ ಕೊಟ್ಟ ಶಾ !

ಪ್ರತಿಧ್ವನಿ by ಪ್ರತಿಧ್ವನಿ
September 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
IPS ಅಧಿಕಾರಿ ವಿರುದ್ಧ ಅಮಿತ್ ಶಾಗೆ ಹೆಚ್.ಡಿ.ಕೆ ದೂರು – ಕ್ರಮದ ಭರವಸೆ ಕೊಟ್ಟ ಶಾ !
Share on WhatsAppShare on FacebookShare on Telegram

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಎಡಿಜಿಪಿ ಚಂದ್ರಶೇಖರ್‌ (ADGP Chandrashekar) ನಡುವಿನ ಸಮರ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ನಿನ್ನೆ ಸುದ್ದಿಗೋಷ್ಠಿ ನಡೆಸಿ, ಕುಮಾರಸ್ವಾಮಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದರು.

ADVERTISEMENT

ಇದೀಗ ಚಂದ್ರಶೇಖರ್ ವಿರುದ್ಧ ಹೆಚ್‌ಡಿಕೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit sha) ದೂರು ನೀಡಿದ್ದಾರೆ. ನಿನ್ನೆ ದೂರವಾಣಿ ಮೂಲಕ ಹೆಚ್‌ಡಿಕೆ, ಅಮಿತ್ ಶಾ ಜೊತೆ ಚರ್ಚಿಸಿ, ಚಂದ್ರಶೇಖ‌ರ್ ವಿರುದ್ಧ ಗೃಹ ಇಲಾಖೆಯಿಂದ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಐಪಿಎಸ್ ಅಧಿಕಾರಿಯ (Ips officer) ಅಕ್ರಮಗಳ ಮಾಹಿತಿ ಸಂಗ್ರಹಿಸಿ ಎಲ್ಲಾ ಮಾಹಿತಿಯನ್ನೂ ಕೇಂದ್ರ ಗೃಹ ಸಚಿವರಿಗೆ ರವಾನಿಸಿದ್ದಾರಂತೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಅಮಿಶ್ ಶಾ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗ್ತಿದೆ.

Tags: ADGP chandrashekarAmit ShaHD Kumaraswamy
Previous Post

ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮೊದಲ ನಾಲ್ಕು ಸ್ಪರ್ಧಿಗಳು ರಿವೀಲ್ ! ಇವರೇ ನೋಡಿ ಆ ನಾಲ್ಕು ಜನ !

Next Post

ಮುಡಾ ಪ್ರಕರಣ ನಿಭಾಯಿಸುವಲ್ಲಿ ಸಿಎಂ ಫೇಲ್​​, ಸಿದ್ದರಾಮಯ್ಯ ವಿರುದ್ಧ ಸಚಿವರು ಬೇಸರ

Related Posts

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!
Top Story

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

by ಪ್ರತಿಧ್ವನಿ
July 27, 2026
0

ಬೆಂಗಳೂರು :  ಶ್ರೀಮತಿ ಚನ್ನಮ್ಮ ದೇವೇಗೌಡರು ಬಡ ಜನರು ಮತ್ತು ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ. ಕಷ್ಟಗಳನ್ನು ಹೊತ್ತು ಮನೆಗೆ ಬರುತ್ತಿದ್ದವರಿಗೆ ನೆರವು ನೀಡುವ ಆಸರೆಯಾಗಿದ್ದರು ಎಂದು...

Read moreDetails
ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

July 27, 2026
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

July 27, 2026
ಕೆಪಿಎಸ್‌ಸಿಯಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌: ಆರ್‌.ಅಶೋಕ್‌ ಆರೋಪ

ಕೆಪಿಎಸ್‌ಸಿಯಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌: ಆರ್‌.ಅಶೋಕ್‌ ಆರೋಪ

July 27, 2026
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

July 27, 2026
Next Post

ಮುಡಾ ಪ್ರಕರಣ ನಿಭಾಯಿಸುವಲ್ಲಿ ಸಿಎಂ ಫೇಲ್​​, ಸಿದ್ದರಾಮಯ್ಯ ವಿರುದ್ಧ ಸಚಿವರು ಬೇಸರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!