• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

15 ಸಾವಿರ ಕೋಟಿ ಕಿಕ್ ಬ್ಯಾಕ್ ಆರೋಪಕ್ಕೆ ಡಿಕೆಶಿ ತಿರುಗೇಟು ! ಹೆಚ್.ಡಿ.ಕೆ ಗೆ ಓಪನ್ ಚಾಲೆಂಜ್ !

ಪ್ರತಿಧ್ವನಿ by ಪ್ರತಿಧ್ವನಿ
July 15, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕುಮಾರಸ್ವಾಮಿ (HD Kumaraswamy) ಕಿಕ್ ಬ್ಯಾಕ್ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾ‌ರ್ (Dcm DK Shivakumar) ತಿರುಗೇಟು ಕೊಟ್ಟಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಯವು ಫ್ರೆಸ್ಟೇಶನಲ್ಲಿದ್ದಾರೆ ಎಂದು ವ್ಯಂಗ್ಯ ಮಾಡಿದ್ರು. ಅಲ್ಲದೆ, ಕಿಂಗ್ ಆಫ್ ಕರಪ್ಪನ್ ಅಂತ ನಮ್ಮ ಫ್ಯಾಮಿಲಿಗೆ ಹೆಸರು ಬಂದಿಲ್ಲ. ಯಾವಾದ್ರೂ ಟಿವಿಗೆ ಡಿಬೆಟ್‌ಗೆ ಕರೆಯೋಕೆ ಹೇಳಿ ಬರ್ತೀನಿ ಎಂದು ಹೆಚ್‌ಡಿಕೆಗೆ ಬಹಿರಂಗ ಸವಾಲು ಹಾಕಿದ್ರು.

ADVERTISEMENT

ನಿನ್ನೆ ಮಂಡ್ಯದ (Mandya) ಸಮಾವೇಶದಲ್ಲಿ ಮಾತನಾಡುವ ಸಂದರ್ಭದಲ್ಲಿ, ಬೆಂಗಳೂರಿನ ಕಸ ವಿವೇವಾರಿಯ ಟೆಂಡರ್‌ನ ಬ್ಲಾಕ್ ಲಿಸ್ಟ್ ಮಾಡಲಾಗಿರುವ ಗುತ್ತಿಗೆದಾರರಿಗೆ ನಿಯಮ ಬಾಹೀರವಾಗಿ 30 ವರ್ಷಕ್ಕೆ ಟೆಂಡ‌ರ್ ನೀಡಿದ್ದಾರೆ ಎಂದು ಡಿಕೆ ಮೇಲೆ ಕುಮಾರಸ್ವಾಮಿ ಆರೋಪ ಮಾಡಿದ್ರು.

ಬರೋಬ್ಬರಿ 40 ಸಾವಿರ ಕೋಟಿಗೆ ಟೆಂಡರ್ ನೀಡಿ, 15 ಸಾವಿರ ಕೋಟಿ ಕಿಕ್‌ ಬ್ಯಾಕ್ (Kick back) | ಪಡೆದಿದ್ದಾರೆ ಎಮದು ಕುಮಾರಸ್ವಾಮಿ ಸ್ಪೋಟಕ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಡಿಕೆಶಿ ಪ್ರತಿಕ್ರಿಯಿಸಿದ್ದು, ಯಾವುದೇ ಚರ್ಚೆಗೆ ಸಿದ್ದ ಎಂದು ಸವಾಲು ಹಾಕಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಕುಮಾರಸ್ವಾಮಿ ಆರೋಪಡಿಕೆ ಶಿವಕುಮಾರ್ಡಿಕೆಶಿ ತಿರುಗೇಟುಬಿಬಿಎಂಪಿ ಕಸ ವಿಲೇವಾರಿ ಗುತ್ತಿಗೆಬೆಂಗಳೂರು ಕಸ ವಿಲೇವಾರಿ ಗುತ್ತಿಗೆ
Previous Post

ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Next Post

ಬ್ರಾಹ್ಮಣರಿಗೆ ಸಿದ್ದುಸರ್ಕಾರದಲ್ಲಿ ಉಳಿಗಾಲವಿಲ್ವಾ.!

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post

ಬ್ರಾಹ್ಮಣರಿಗೆ ಸಿದ್ದುಸರ್ಕಾರದಲ್ಲಿ ಉಳಿಗಾಲವಿಲ್ವಾ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada