• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ, ಇಬ್ರಾಹಿಂ ಕ್ಷಮೆಯಾಚನೆಗೆ ಆಗ್ರಹ

Any Mind by Any Mind
January 11, 2023
in Top Story, ರಾಜಕೀಯ
0
ಕುಮಾರಸ್ವಾಮಿ, ಇಬ್ರಾಹಿಂ ಕ್ಷಮೆಯಾಚನೆಗೆ ಆಗ್ರಹ
Share on WhatsAppShare on FacebookShare on Telegram


ಮಂಡ್ಯ: ಯೋಗಿ ಆದಿತ್ಯನಾಥ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಇಬ್ರಾಹಿಂ ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್ ಒತ್ತಾಯಿಸಿದ್ದಾರೆ.

ADVERTISEMENT


ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಹಿಂದೂಪರ ಸಂಘಟನೆ ಪ್ರತಿಭಟನೆ ಮಾಡಲಾಗಿದ್ದು, ಯೋಗಿ ಆದಿತ್ಯನಾಥ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇಬ್ರಾಹಿಂ ಅವರ ಈ ವರ್ತನೆ ಹಿಂದೂ ವಿರೋಧಿಯಾಗಿದ್ದು, ಹೆಣ್ಣು ಮಕ್ಕಳ ಮೇಲೆ ಅಗೌರವ ತೋರಿದ್ದಾರೆ. ಹೀಗಾಗಿ ಸಿಎಂ ಇಬ್ರಾಹಿಂ ಅವರ ಹೇಳಿಕೆಯನ್ನ ಖಂಡಿಸುತ್ತೇನೆ. ಅಲ್ಲದೇ ಕುಮಾರಸ್ವಾಮಿ ಅವರು ಸಹ ಈ ವಿಚಾರದಲ್ಲಿ ಮೌನವಹಿಸಿದ್ದಾರೆ.


ಕಾಂಗ್ರೆಸ್ ಬಸ್ ಯಾತ್ರೆ ಆರಂಭ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅವರು ಎಲ್ಲಾ ರೀತಿಯ ಯಾತ್ರೆ ಮಾಡುತ್ತಿದ್ದು, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇದನ್ನೆಲ್ಲಾ ಮಾಡುತ್ತಿದ್ದಾರೆ. ಆದರೆ ಭಾರತ್ ಜೋಡೋ ಯಾತ್ರೆ ಬಳಿಕ ಬಸ್ ಯಾತ್ರೆ ಬೇಕಿತ್ತಾ? ಎಂದು ಪ್ರಶ್ನಿಸಿದ ಅವರು, ಎರಡೂ ಬಸ್ ಬಿಟ್ಟಿದ್ದು, ಶಿವಕುಮಾರ್ ಒಂದು ಬಸ್, ಸಿದ್ದರಾಮಯ್ಯದು ಒಂದು ಬಸ್‌ನಲ್ಲಿ ಪ್ರಯಾಣ ಮಾಡುತ್ತಾರೆ.

ಆದರೆ ಈ ಬಸ್‌ ಯಾವಾಗ ಎಲ್ಲಿ ಪಂಚರಾಗುತ್ತೇ ಎಂದು ನೋಡೋಣ. ಬಸ್‌ ಯಾತ್ರೆಯಲ್ಲಿ ಈಗ ಜೊತೆಯಲ್ಲಿ ಹೋಗುವ ಇಬ್ಬರು ನಂತರ ಇಬ್ಭಾಗವಾಗಲಿದ್ದು, ಇಬ್ಬರ ಕಿತ್ತಾಟ ಯಾವ ದಿಕ್ಕಿಗೆ ಸೇರುತ್ತೆ ನೋಡಬೇಕು ಎಂದ ಅವರು, ಸ್ಯಾಂಟ್ರೋ ರವಿ ವಿಚಾರದಲ್ಲಿ ಅವರು, ಯಾರೆಂದು ನನಗೆ ಗೊತ್ತಿಲ್ಲ ಎಂದರು.

Tags: ಇಬ್ರಾಹಿಂಎಚ್ ಡಿ ಕುಮಾರಸ್ವಾಮಿಮಂಡ್ಯಯೋಗಿ ಆದಿತ್ಯನಾಥ್
Previous Post

ವರ್ಗಾವಣೆ ದಂಧೆಯಲ್ಲೂ ತೊಡಗಿದ್ದ ಸ್ಯಾಂಟ್ರೋ ರವಿ

Next Post

EDRaids : ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿ ಇಡಿ ದಾಳಿ, ಕಾಂಗ್ರೆಸ್ ಕಚೇರಿಗೂ ಭೇಟಿ | Pratidhvani

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
EDRaids : ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿ ಇಡಿ ದಾಳಿ, ಕಾಂಗ್ರೆಸ್ ಕಚೇರಿಗೂ ಭೇಟಿ | Pratidhvani

EDRaids : ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿ ಇಡಿ ದಾಳಿ, ಕಾಂಗ್ರೆಸ್ ಕಚೇರಿಗೂ ಭೇಟಿ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada