• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಗೆಲುವಿಗೆ ಹೋಳಿಗೆ ಸಂಭ್ರಮ.. ಭಕ್ತರಿಗೆ ಸಿಹಿ ಊಟ

Krishna Mani by Krishna Mani
July 23, 2024
in Top Story, ಇದೀಗ, ರಾಜಕೀಯ, ವಾಣಿಜ್ಯ, ವಿಶೇಷ
0
ಕುಮಾರಸ್ವಾಮಿ ಗೆಲುವಿಗೆ ಹೋಳಿಗೆ ಸಂಭ್ರಮ.. ಭಕ್ತರಿಗೆ ಸಿಹಿ ಊಟ
Share on WhatsAppShare on FacebookShare on Telegram

.D ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಬೇಕು ಎಂದು ಪಕ್ಷದ ಜನರು ಬಯಸಿದ್ರು. ಹಳೇ ಮೈಸೂರು ಭಾಗದ ಪ್ರಭಾವಿ ನಾಯಕ ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥನೆ ಮಾಡಿದ್ದು ಗದಗದ ಅಭಿಮಾನಿಗಳು. ಇದೀಗ ಹರಕೆ ಹೊತ್ತಿದ್ದ ಜೆಡಿಎಸ್ ಮುಖಂಡರು ಪಂಡಿತ ಪುಟ್ಟರಾಜ ಗವಾಯಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.

ADVERTISEMENT

ಬಿಸಿ ಬಿಸಿ ಹೋಳಿಗೆ ಮಾಡಿ, ಮಠದಲ್ಲಿನ ಮಕ್ಕಳು ಹಾಗು ಭಕ್ತರಿಗೆ ಉಣಬಡಿಸಿದ್ದಾರೆ. ಗದಗ ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ 1008 ಹೋಳಿಗೆ ಮಾಡಿ ಹಂಚುವ ಮೂಲಕ ಜೆಡಿಎಸ್ ಕಾರ್ಯಕರ್ತರು ಹರಕೆ ಹೊತ್ತಿದ್ರಂತೆ. ಅದರಂತೆ ಇದೀಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದು, ಹರಕೆ ತಿರಿಸಿದ್ದಾರೆ.

ಶ್ರೀ ವೀರೇಶ್ವರ ಪುಣ್ಯಾಶ್ರಮದ ಪಂಡಿತ ಪುಟ್ಟರಾಜ ಗವಾಯಿಗಳ ಗದ್ದುಗೆಯಲ್ಲಿ ಪೂಜೆ ಸಲ್ಲಿಸಿರುವ ಗದಗ ಜಿಲ್ಲಾ ಜೆಡಿಎಸ್ ಮುಖಂಡರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಕೇಂದ್ರದಲ್ಲಿ ಸಚಿವರಾದ ಕುಮಾರಸ್ವಾಮಿ ಪರವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೇ ವೇಳೆ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳಾದ ಶ್ರೀ ಕಲ್ಲಯ್ಯಜ್ಜನವರಿಗೆ ಸನ್ಮಾನಿಸಿ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿರುವ, ಜೆಡಿಎಸ್ ರಾಜ್ಯ ವಕ್ತಾರರಾದ ವೆಂಕನಗೌಡ ಗೋವಿಂದಗೌಡ, ನಾವು ಬೇಡಿಕೊಂಡ ಹರಕೆ ಈಡೇರಿದೆ, ಹೀಗಾಗಿ ಭಕ್ತರಿಗೆ ಹೋಳಿಗೆ ಊಟ ಮಾಡಿಸಿದ್ದೇವೆ ಎಂದಿದ್ದಾರೆ.

ಗದಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪ್ರಭಾವ ಅಷ್ಟೊಂದು ಇಲ್ಲದಿದ್ದರೂ ಹೆಚ್‌.ಡಿ ಕುಮಾರಸ್ವಾಮಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಎನ್ನಲಾಗಿದೆ. ರಾಜ್ಯ ರಾಜ್ಯಕಾರಣದಿಂದ ಕೇಂದ್ರಕ್ಕೆ ಹೋಗುವ ನಿರ್ಧಾರ ಮಾಡಿದ ಬಳಿಕ ಕುಮಾರಸ್ವಾಮಿ ಅಭಿಮಾನಿಗಳು ಈ ರೀತಿಯ ಹರಕೆ ಹೊತ್ತಿದ್ರಂತೆ. ಕರ್ನಾಟಕದಿಂದ ದೇವೇಗೌಡರು ಪ್ರಧಾನಿ ಆಗಿದ್ರು. ಮುಂದೆ ಕುಮಾರಸ್ವಾಮಿ ಕೂಡ ಪ್ರಧಾನಿ ಆಗಲಿ ಎಂದು ಅಭಿಮಾನಿಗಳು ಆಶಯ ವ್ಯಕ್ತಪಡಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

2047 ಕ್ಕೆ ಭಾರತೀಯರ ತಲಾ ಆದಾಯ 14.9 ಲಕ್ಷ ಕೋಟಿ ರೂಪಾಯಿ ; ಆರ್ಥಿಕ ಸಲಹೆಗಾರ

Next Post

ಕನ್ವರ್‌ ಯಾತ್ರೆ ಮಾರ್ಗದಲ್ಲಿ ಆಹಾರ ಮಾರಾಟಗಾರರ ನಾಮಫಲಕ ಪ್ರದರ್ಶನ ; ಚರ್ಚೆಗೆ ನಿರಾಕರಿಸಿದ ಉಪರಾಷ್ಟ್ರಪತಿ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

by ಪ್ರತಿಧ್ವನಿ
April 28, 2026
0

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ಅನುಗುಣವಾಗಿ, ಉಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಮುಂದುವರಿಸಲು ರಾಜ್ಯ ಸರ್ಕಾರವು ಏಪ್ರಿಲ್ 27, 2026ರಂದು ಆದೇಶ...

Read moreDetails
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
Next Post

ಕನ್ವರ್‌ ಯಾತ್ರೆ ಮಾರ್ಗದಲ್ಲಿ ಆಹಾರ ಮಾರಾಟಗಾರರ ನಾಮಫಲಕ ಪ್ರದರ್ಶನ ; ಚರ್ಚೆಗೆ ನಿರಾಕರಿಸಿದ ಉಪರಾಷ್ಟ್ರಪತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada