• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ಕರ್ನಾಟಕ, ರಾಜಕೀಯ
0
ಮಂಡ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕುಮಾರಸ್ವಾಮಿ
Share on WhatsAppShare on FacebookShare on Telegram

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ADVERTISEMENT

ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (Star Chandru) ವಿರುದ್ಧ ಹೆಚ್‌ಡಿಕೆ 2,71,344 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಕ್ಷೇತ್ರದಲ್ಲಿ ಒಕ್ಕಲಿಗರಿಬ್ಬರ ಮಧ್ಯೆಯೇ ಭಾರೀ ಪೈಪೋಟಿ ನಡೆದಿತ್ತು. ಎನ್‌ಡಿಎ ಅಭ್ಯರ್ಥಿ, ಜೆಡಿಎಸ್‌ನ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ನಡುವೆ ಭರ್ಜರಿ ಫೈಟ್ ಇತ್ತು. ಆದರೆ, ಕುಮಾರಸ್ವಾಮಿ ವಿರುದ್ಧ ಸ್ಟಾರ್ ಚಂದ್ರು ಮಂಡಿಯೂರಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್‌ ಕಣಕ್ಕಿಳಿದು ನಿಖಿಲ್‌ ವಿರುದ್ಧ ಭರ್ಜರಿ ಜಯಗಳಿಸಿದ್ದರು. ಈ ಬಾರಿ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದರು. ಕುಮಾರಸ್ವಾಮಿ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ, ಪಟಾಕಿ ಸಿಡಿಸಬೇಡಿ ಎಂದು ಹೇಳಲಾಗಿದೆ. ಎಲ್ಲದಕ್ಕೂ ಮಂಡ್ಯ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜೂನ್ 4 ರ ಬೆಳಗ್ಗೆ 6 ಗಂಟೆಯಿಂದ ಜೂನ್ 5ರ ಬೆಳಗ್ಗೆ 6 ರವರೆಗೆ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ.

Tags: kumaraswamyMandyastar chandru
Previous Post

ಕಾಂಗ್ರೇಸ್‌ ಗ್ಯಾರಂಟಿಯಿಂದ ೧೦ ಸೀಟ್‌ ಗೆದ್ದಿಲ್ಲ..!

Next Post

ಆರೋಪಿ ಪ್ರಜ್ವಲ್ ರೇವಣ್ಣಗೆ ಸೋಲಿನ ಆಘಾತ ! ರಿಸಲ್ಟ್ ಗೊತ್ತಾಗ್ತಿದ್ದಂತೆ ಮೌನಕ್ಕೆ ಜಾರಿದ ಪ್ರಜ್ವಲ್ ! 

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಸಂಪೂರ್ಣ ಆರೋಗ್ಯವಾಗಿದ್ದಾರಂತೆ ಪ್ರಜ್ವಲ್ ರೇವಣ್ಣ!

ಆರೋಪಿ ಪ್ರಜ್ವಲ್ ರೇವಣ್ಣಗೆ ಸೋಲಿನ ಆಘಾತ ! ರಿಸಲ್ಟ್ ಗೊತ್ತಾಗ್ತಿದ್ದಂತೆ ಮೌನಕ್ಕೆ ಜಾರಿದ ಪ್ರಜ್ವಲ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada