• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಂಭಮೇಳ: 3 ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ

ಪ್ರತಿಧ್ವನಿ by ಪ್ರತಿಧ್ವನಿ
March 6, 2025
in Top Story, ಅಂಕಣ, ಇದೀಗ, ದೇಶ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಮಹಾ ಕುಂಭಮೇಳದ (Maha Kumbh) ಅವಧಿಯಲ್ಲಿ ಮಹಾರಾಷ್ಟ್ರದ ಮೂರು ಎಕ್ಸ್‌ಪ್ರೆಸ್‌ವೇಗಳ ಮೂಲಕ ಹಾದು ಹೋಗುವ ವಾಹನಗಳ ಸಂಖ್ಯೆಯಲ್ಲಿ ದಾಖಲೆ ಸೃಷ್ಟಿಯಾಗಿದೆ. ಈ ವರ್ಷದ ಜನವರಿ-ಫೆಬ್ರವರಿ ಅವಧಿಯಲ್ಲಿ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ವಾಹನಗಳು ಸಂಚರಿಸಿವೆ.

ADVERTISEMENT

ಯುಪಿ ಎಕ್ಸ್‌ಪ್ರೆಸ್‌ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ ( UPEIDA ) ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇ, ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಮತ್ತು ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಮೂಲಕ 40 ಲಕ್ಷಕ್ಕೂ ಹೆಚ್ಚು ವಾಹನಗಳು ಹಾದು ಹೋಗಿವೆ. ಈ ಅವಧಿಯಲ್ಲಿ 564 ರಸ್ತೆ ಅಪಘಾತಗಳು ಸಂಭವಿಸಿದ್ದು, 40 ಜನರು ಸಾವನ್ನಪ್ಪಿದ್ದಾರೆ.

ಜನವರಿ 1 ರಿಂದ ಫೆಬ್ರವರಿ 28 ರವರೆಗೆ ದಾಖಲೆಯ 28.40 ಲಕ್ಷ ವಾಹನಗಳು ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇ ಮೂಲಕ ಹಾದು ಹೋಗಿವೆ. ಇದೇ ಅವಧಿಯಲ್ಲಿ 2024 ರಲ್ಲಿ ಸುಮಾರು 17 ಲಕ್ಷ ಮತ್ತು 2023 ರಲ್ಲಿ 16 ಲಕ್ಷದಷ್ಟು ವಾಹನಗಳು ಸಂಚರಿಸಿದ್ದವು. ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇಕಡಾ 70 ರಷ್ಟು ಹೆಚ್ಚಿನ ವಾಹನಗಳು ಸಂಚರಿಸಿವೆ.

ಜನವರಿ-ಫೆಬ್ರವರಿಯಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಮೂಲಕ ಸುಮಾರು 15.10 ಲಕ್ಷ ವಾಹನಗಳು ಹಾದು ಹೋಗಿವೆ. 2024 ರಲ್ಲಿ ಸುಮಾರು 10 ಲಕ್ಷ ವಾಹನಗಳು ಮತ್ತು 2023 ರಲ್ಲಿ 7 ಲಕ್ಷ ವಾಹನಗಳು ಈ ಎಕ್ಸ್‌ಪ್ರೆಸ್‌ವೇ ಮೂಲಕ ಹಾದು ಹೋಗಿದ್ದವು. ಮಹಾ ಕುಂಭಮೇಳದ ಸಮಯದಲ್ಲಿ 2.87 ಲಕ್ಷ ವಾಹನಗಳು ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಮೂಲಕ ಹಾದುಹೋದವು.

ವಾಹನಗಳ ಸಂಖ್ಯೆಯಲ್ಲಿ ಅನಿರೀಕ್ಷಿತ ಹೆಚ್ಚಳದಿಂದಾಗಿ, ಅತಿ ವೇಗ ಮತ್ತು ಅಪಘಾತಗಳು ಹೆಚ್ಚಾಗಿದ್ದು ಚಾಲನೆಯಲ್ಲಿ ಅಜಾಗರೂಕತೆ ಕಂಡುಬಂದಿದೆ. ಇದರ ಪರಿಣಾಮವಾಗಿ 564 ಅಪಘಾತಗಳಲ್ಲಿ 40 ಸಾವುಗಳು ಸಂಭವಿಸಿದ್ದು, 524 ಗಾಯಗಳಾಗಿವೆ. ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗಕ್ಕಾಗಿ 8.45 ಲಕ್ಷಕ್ಕೂ ಹೆಚ್ಚು ಚಲನ್‌ಗಳನ್ನು ನೀಡಲಾಗಿದೆ. ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಸಂಖ್ಯೆ 6.64 ಲಕ್ಷ ಕಾರ್‌ಗಳಿಗೆ ದಂಡ ವಿಧಿಸಿದೆ

Tags: kumbh mela 2025kumbh mela 2025 accommodationkumbh mela historykumbh mela live updateskumbh mela prayagrajkumbh mela todaykumbh mela trafficMaha Kumbh Melamahakumbh crowd recordTraffictraffic inspectorTraffic PoliceTRAFFIC RULES
Previous Post

CM ಅರೋಗ್ಯ ವಿಚಾರಿಸಲು ಇಂದು ಕಾವೇರಿಗೆ ನಿವಾಸ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ.. ! ನಿರ್ಮಲಾನಂದನಾಥ ಸ್ವಾಮೀಜಿ

Next Post

ಸರ್ಕಾರಕ್ಕೆ ನೇರ ಮಹೇಶ್ ಶೆಟ್ಟಿ ಎಚ್ಚರಿಕೆ ಕೊಟ್ಟ ತಿಮರೋಡಿ..!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

ಸರ್ಕಾರಕ್ಕೆ ನೇರ ಮಹೇಶ್ ಶೆಟ್ಟಿ ಎಚ್ಚರಿಕೆ ಕೊಟ್ಟ ತಿಮರೋಡಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada