• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಮ್ಮೆ, ಕೋಣ ಕಡಿಯುವ ಹೇಳಿಕೆಗೆ ಕುರುಬೂರ್‌ ಶಾಂತಕುಮಾರ್‌ ಕಿಡಿ

Any Mind by Any Mind
June 6, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎಮ್ಮೆ, ಕೋಣ ಕಡಿಯುವ ಹೇಳಿಕೆಗೆ ಕುರುಬೂರ್‌ ಶಾಂತಕುಮಾರ್‌ ಕಿಡಿ
Share on WhatsAppShare on FacebookShare on Telegram

ಮೈಸೂರು : ಜೂನ್.‌06: ಎಮ್ಮೆ ಕೋಣಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು ಎಂಬ ಸಚಿವ ಕೆ.ವೆಂಕಟೇಶ್ ಹೇಳಿಕೆಗೆ ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಕಾವೇರಿ ನೀರು ಸಮುದ್ರಕ್ಕೆ ಹರಿಯುವ ಹೆಚ್ಚುವರಿ ನೀರನ್ನು ರಾಜ್ಯದ ಹಿತಾಸಕ್ತಿಗೆ ಬಳಸಿಕೊಳ್ಳಲಿ ಎಂದು ಆಗ್ರಹಿಸಿದರು.

ADVERTISEMENT

ಕಾವೇರಿ ಅಂತಿಮ ತೀರ್ಪಿನಲ್ಲಿ ಸೂಚಿಸಿರುವಂತೆ ತಮಿಳುನಾಡು ಪಾಲಿನ ಹಂಚಿಕೆ ನೀರನ್ನು ಹರಿಸಿ. ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಬಳಸಿಕೊಳ್ಳಲು ಮೇಕೆದಾಟು ಅಣೆಕಟ್ಟು ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಬೇಕು, ತಮಿಳುನಾಡಿನ ಒತ್ತಾಯದ ಮುಲಾಜಿಗೆ ರಾಜ್ಯ ಸರ್ಕಾರ ಮಣಿಯಬಾರದು ಎಂದರು. ಕಬಿನಿ ಅಚ್ಚುಕಟ್ಟು ವ್ಯಾಪ್ತಿಗೆ ಬರುವ ಎರಡನೇ ಹಂತದ ಯೋಜನೆಗಳನ್ನು ಶರವೇಗದಲ್ಲಿ ಕಾರ್ಯಗತಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುರುಬೂರು ಶಾಂತಕುಮಾರ್, ಗೋವುಗಳು ರಾಜಕಾರಣವಾಗಬಾರದು, ಪಶು ಸಂಗೋಪನೆ ಸಚಿವರು ಕೋಣಕ್ಕೂ, ಹಸುವಿಗೂ ಹೋಲಿಕೆ ಮಾಡಿರುವುದು ಸರಿಯಲ್ಲ. ಹಸುಗಳು ರೈತರ ಬದುಕಿಗೆ ಆಸರೆಯಾಗಿ ಕಾಯಕ ಮಾಡುತ್ತವೆ. ನಾವು ಹಸುಗಳನ್ನು ಗೌರವ ಭಾವನೆಯಿಂದ ಪೂಜಿಸುತ್ತೇವೆ. ಇಂತಹ ಪ್ರಾಣಿಗಳ ಹತ್ಯೆ ಮಾಡಿದರೆ ಅದು ತಪ್ಪು. ಸಚಿವರು ಈ ರೀತಿಯ ಹೇಳಿಕೆ ನೀಡಿರುವುದು ಸಚಿವರಿಗೆ ಶೋಭೆ ತರುವಂತಹದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ಕುಸ್ತಿ ಪಟುಗಳು ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಹೋರಾಟಗಾರರಿಗೆ ನ್ಯಾಯ ಕೊಡಿಸಬೇಕು ಎಂದು ಇದೇವೇ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.

Tags: cmsiddaramiahFarmer leader Kurubur ShanthakumarKurubur ShanthakumarMinister K. Venkatesh'Mysore
Previous Post

ಆಡಳಿತ ಯಂತ್ರಕ್ಕೆ ಮೇಜರ್​ ಸರ್ಜರಿ: 11 ಐಎಎಸ್​ ಅಧಿಕಾರಿಗಳ ವರ್ಗಾವಣೆ

Next Post

ಅಹವಾಲು ಸ್ವೀಕರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಒತ್ತಾಯ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ಅಹವಾಲು ಸ್ವೀಕರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಒತ್ತಾಯ

ಅಹವಾಲು ಸ್ವೀಕರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada