ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಕೆಂಡ್ ಕರ್ಪ್ಯೂ ಹಾಗೂ ಜಾರಿಯಲ್ಲಿರುವ ಕಠಿಣ ನಿಯಮಗಳನ್ನು ಹಿಂಪಡೆಯುವುದರ ಬಗ್ಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ತಿರಸ್ಕರಿಸಿದ್ದಾರೆ.
ಆದರೆ, ಖಾಸಗಿ ಕಚೇರಿಗಳಲ್ಲಿ ಶೇ.50ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಿಉವುದಕ್ಕೆ ಅವರು ಅನುಮತಿ ನೀಡಿದ್ದಾರೆ.
ಇಂದು ಮುಂಜಾನೆ ದೆಹಲಿ ಸರ್ಕಾರವು ವೀಕೆಂಡ್ ಕರ್ಪ್ಯೂ ಹಾಗೂ ಕಠಿಣ ನಿಯಮಗಳನ್ನು ಹಿಂಪಡೆಯುವುದರ ಬಗ್ಗೆ ಎಲ್ಜಿಗೆ ಮನವಿಯನ್ನು ಸಲ್ಲಿಸಿತ್ತು ಆದರೆ ಸರ್ಕಾರದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.