• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾರ್ಮಿಕ ಇಲಾಖೆಯಿಂದ 135 ಸಂಚಾರಿ ಆರೋಗ್ಯ ಘಟಕ ಲೋಕಾರ್ಪಣೆ

ಪ್ರತಿಧ್ವನಿ by ಪ್ರತಿಧ್ವನಿ
March 11, 2025
in ಕರ್ನಾಟಕ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
ಕಾರ್ಮಿಕ ಇಲಾಖೆಯಿಂದ 135 ಸಂಚಾರಿ ಆರೋಗ್ಯ ಘಟಕ ಲೋಕಾರ್ಪಣೆ
Share on WhatsAppShare on FacebookShare on Telegram

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿದ್ದರಾಮಯ್ಯ

ADVERTISEMENT

ಬೆಂಗಳೂರು ಮಾ-10: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದು ಕಾರ್ಮಿಕರ ಶ್ರಮಕ್ಕೆ ಗೌರವ ವ್ಯಕ್ತಪಡಿಸಿದ ಮಾನ್ಯ ಮುಖ್ಯಮಂತ್ರಿಗಳು,ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಇಂದು ಉಚಿತ ಸಂಚಾರಿ ಆರೋಗ್ಯ ಘಟಕಗಳನ್ನು ಜಾರಿಗೊಳಿಸಲಾಗಿದೆ. ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಶೀಘ್ರವಾಗಿ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಇದೇ ಸಂಧರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.

ಈ ಸಂಧರ್ಭದಲ್ಲಿ ಶಿವಾಜಿನಗರ ಶಾಸಕರಾದ ಶ್ರೀ ರಿಜ್ವಾನ್ ಅರ್ಷದ್, ಕಾರ್ಮಿ ಇಲಾಖೆಯ ಅಧಿಕಾರಿಗಳು, ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

Tags: minister santosh ladsanthosh ladSantosh Ladsantosh lad biographysantosh lad dharwadsantosh lad foundationsantosh lad in suvarna newssantosh lad interviewsantosh lad interview in suvarna newssantosh lad latest newssantosh lad mlasantosh lad newssantosh lad pressmeetsantosh lad speechsantosh lad statussantosh lad videosantosh lad with ajitsuvarna news hour special with santosh lad
Previous Post

ರನ್ಯಾ ರಾವ್ ಪ್ರಕರಣ ಗೃಹಸಚಿವ ಪರಮೇಶ್ವರ್ ಗೆ ಸಿಎಂ ಬುಲಾವ್..!!

Next Post

ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿ ರಾನ್ಯಾ ರಾವ್ ಕೇಸ್ ಸಿದ್ದರಾಮಯ್ಯಗೂ ಸುತ್ತಿಕೊಳ್ಳುತ್ತಾ..?

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿ ರಾನ್ಯಾ ರಾವ್ ಕೇಸ್ ಸಿದ್ದರಾಮಯ್ಯಗೂ ಸುತ್ತಿಕೊಳ್ಳುತ್ತಾ..?

ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿ ರಾನ್ಯಾ ರಾವ್ ಕೇಸ್ ಸಿದ್ದರಾಮಯ್ಯಗೂ ಸುತ್ತಿಕೊಳ್ಳುತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada