• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
February 16, 2025
in ಕರ್ನಾಟಕ, ರಾಜಕೀಯ
0
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ
Share on WhatsAppShare on FacebookShare on Telegram

ADVERTISEMENT

ಗೋವಾದಲ್ಲಿ ಕರ್ನಾಟಕದ ವಲಸೆ ಕಾರ್ಮಿಕರಿಗೆ ರಕ್ಷಣೆ ಕೊಡಿ

ಬೆಂಗಳೂರು: ಜೀವನೋಪಾಯಕ್ಕಾಗಿ ಉತ್ತರ ಕರ್ನಾಟಕ ಭಾಗದಿಂದ ಗೋವಾಕ್ಕೆ ಬರುವ ಕರ್ನಾಟಕದ ವಲಸೆ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮನವಿ ಮಾಡಿದ್ದಾರೆ.

DK Shivakumar : ವೈಟ್‌ ಟಾಪಿಂಗ್ ಕಾಮಗಾರಿಯನ್ನು ಇಂದು ಪರಿಶೀಲಿಸಿದೆ. #pratidhvani

ಈ ಸಂಬಂಧ ಲಾಡ್ ಅವರು ಮನವಿ ಪತ್ರವನ್ನು ಪ್ರಮೋದ್ ಸಾವಂತ್ ಅವರಿಗೆ ಸಲ್ಲಿಸಿದ್ದಾರೆ.

ಕರ್ನಾಟಕದ ವಲಸೆ ಕಾರ್ಮಿಕರ ದುಃಸ್ಥಿತಿ ಬಗ್ಗೆ ಕರ್ನಾಟಕ ಸರ್ಕಾರದ ಗಮನಕ್ಕೆ ಬಂದಿದೆ. ಪೊಲೀಸರು ಹಾಗೂ ಸ್ಥಳೀಯ ಸಂಸ್ಥೆಗಳಿಂದ ಕನ್ನಡಿಗರಿಗೆ ಉಂಟಾಗುತ್ತಿರುವ ತೊಂದರೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.

ಗೋವಾ ಮತ್ತು ಕರ್ನಾಟಕಕ್ಕೆ ಸಾಂಸ್ಕೃತಿಕ ಬಂಧವಿದೆ. ಎರಡು ರಾಜ್ಯಗಳು ಆತಿಥ್ಯಕ್ಕೆ ಹೆಸರಾಗಿವೆ. ಜನರ ಜೀವನಕ್ಕೆ ಮೂಲ ಅವಶ್ಯಕತೆಗಳಾದ ಸಾರ್ವಜನಿಕ ಪಡಿತರ ವ್ಯವಸ್ಥೆ, ಆರೋಗ್ಯ ಸೌಲಭ್ಯ, ಇತರ ಸಾಮಾಜಿಕ ಸೌಲಭ್ಯ ಗಳನ್ನು ಕರ್ನಾಟಕದ ವಲಸೆ ಕಾರ್ಮಿಕರಿಗೆ ವಿಸ್ತರಿಸಿ ಎಂದು ಸಚಿವರು ವಿನಂತಿಸಿದ್ದಾರೆ.

Tags: goa newsminister santosh ladsanthosh ladSantosh Ladsantosh lad ballarysantosh lad campaignsantosh lad canteensantosh lad congresssantosh lad foundationsantosh lad kabaddisantosh lad latest newssantosh lad mlasantosh lad newssantosh lad propertysantosh lad rallysantosh lad reactsantosh lad speechsantosh lad statementsantosh lad videosantosh lad visit hospitalsantosh lad win
Previous Post

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಡಾಲಿ ಧನು – ಧನ್ಯ ಮದುವೆ ಕಾರ್ಯಕ್ರಮ, ಭೋಜನಾ ವ್ಯವಸ್ಥೆ ಹೇಗಿತ್ತು..?

Related Posts

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 
ಕರ್ನಾಟಕ

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

by ಪ್ರತಿಧ್ವನಿ
May 23, 2026
0

ವಿಶ್ವ ಆರೋಗ್ಯ ಸಂಸ್ಥೆ (World Health Organization) ಎಬೋಲಾ ವೈರಸ್ ಹರಡುವಿಕೆ ಹಿನ್ನೆಲೆ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿರುವ ಬೆನ್ನಲ್ಲೇ, ಕರ್ನಾಟಕ ಆರೋಗ್ಯ ಇಲಾಖೆ...

Read moreDetails
‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

May 22, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
Next Post
ಡಾಲಿ ಧನು – ಧನ್ಯ ಮದುವೆ ಕಾರ್ಯಕ್ರಮ, ಭೋಜನಾ ವ್ಯವಸ್ಥೆ ಹೇಗಿತ್ತು..?

ಡಾಲಿ ಧನು - ಧನ್ಯ ಮದುವೆ ಕಾರ್ಯಕ್ರಮ, ಭೋಜನಾ ವ್ಯವಸ್ಥೆ ಹೇಗಿತ್ತು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada