• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಟ್ವಿಟರ್‌ನಲ್ಲಿ ತಪರಾಕಿ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
September 28, 2024
in Uncategorized
0
Share on WhatsAppShare on FacebookShare on Telegram

ಬೆಂಗಳೂರು: ಕಟ್ಟಡ ಕಾರ್ಮಿಕರ ನಿಧೀಯನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದ್ದಕ್ಕೆ ಹೈಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿರುವುದ ಟೀಕೆ ಮಾಡಿರುವ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರಿಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ತಪರಾಕಿ ನೀಡಿದ್ದಾರೆ.

ADVERTISEMENT

ಟ್ವಿಟರ್‌ನಲ್ಲಿ ಅವರು ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ಕಾರ್ಮಿಕರ ಕಲ್ಯಾಣ ನಿಧಿ ಬಳಕೆಯ ಬಗ್ಗೆ ವೃತಾ ಆರೋಪ ಮಾಡುತ್ತಿರುವ ಅಶೋಕ್ ಅವರೇ ನೀವು ಇನ್ನೂ ನಿದ್ದೆಯಿಂದ ಎದ್ದಂತೆ ಕಾಣುತ್ತಿಲ್ಲ! ಇನ್ನಾದರೂ ಸ್ವಲ್ಪ ನಿದ್ದೆಯಿಂದ ಎದ್ದು ಕೇಳಿಸಿಕೊಳ್ಳಿ ವಿವರವಾಗಿ ಕೇಳಿಸಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.

ಕಳೆದ ಸಲ ನಿಮ್ಮದೇ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಮಾಡಿಹೋದ ಎಡವಟ್ಟುಗಳನ್ನು ನಾವು ಆಡಿಟ್ ಮಾಡಿಸಿದಾಗ ಬಯಲಾದ ಸಂಗತಿಗಳನ್ನೆ ಘನ ನ್ಯಾಯಪೀಠ ಪುನರುಚ್ಚರಿಸಿದೆ ಹೊರತು ಮತ್ತೇನಿಲ್ಲ! ಮಂಡಳಿಯ ನಿಧಿಯಲ್ಲಿ ಕಾರುಗಳನ್ನು ಖರೀದಿ ಮಾಡಿದ್ದು ನಮ್ಮ ಸರ್ಕಾರ ಅಲ್ಲ ಸ್ವಾಮಿ, ನಿಮ್ಮದೇ ಬಿಜೆಪಿ ಸರ್ಕಾರ‌ ಎಂದು ಹೇಳಿದ್ದಾರೆ.

ಕೋವಿಡ್ ಸಮಯದಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಮಂಡಳಿಯ ಹಣ ವೆಚ್ಚ ಮಾಡಿದ್ದು ಸಹ ನೀವೇ. ಯಾಕೆಂದರೆ ಆಗ ಅಧಿಕಾರದಲ್ಲಿದ್ದಿದ್ದು ನಿಮ್ಮದೇ ಬಿಜೆಪಿ ಸರ್ಕಾರ ಅಲ್ಲವೇ? ನರೇಗಾ ಯೋಜನೆಗೆ ಮಂಡಳಿಯ ನಿಧಿ ಬಳಕೆ ಮಾಡಿಕೊಳ್ಳಿ ಎಂದು ಅಧಿಸೂಚನೆ ಹೊರಡಿಸಿದ್ದು ಸಹ ತಮ್ಮದೇ ಕೇಂದ್ರ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಾರ್ಮಿಕರ ಕಲ್ಯಾಣ ನಿಧಿ ಬಳಕೆಯ ಬಗ್ಗೆ ವೃತಾ ಆರೋಪ ಮಾಡುತ್ತಿರುವ ವಿರೋಧ ಪಕ್ಷದ ನಾಯಕರಾದ @RAshokaBJP ಅವರೇ ನೀವು ಇನ್ನೂ ನಿದ್ದೆಯಿಂದ ಎದ್ದಂತೆ ಕಾಣುತ್ತಿಲ್ಲ!

ಸ್ವಲ್ಪ ನಿದ್ದೆಯಿಂದ ಎದ್ದು ಕೇಳಿಸಿಕೊಳ್ಳಿ,

ಕಳೆದ ಸಲ ನಿಮ್ಮದೇ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಮಾಡಿಹೋದ ಎಡವಟ್ಟುಗಳನ್ನು ನಾವು ಆಡಿಟ್ ಮಾಡಿಸಿದಾಗ ಬಯಲಾದ… https://t.co/WT2CpQXizf

— Santosh Lad Official (@SantoshSLadINC) September 28, 2024

ಇನ್ನು ಕಳೆದ ಅವಧಿಯ ನಿಮ್ಮ ಸರ್ಕಾರದಲ್ಲಿ ಕಾರ್ಮಿಕರಲ್ಲದವರಿಗೆಲ್ಲ ಕಾರ್ಮಿಕ ಕಾರ್ಡ್ ಮಾಡಿಕೊಟ್ಟು ಕಾರ್ಮಿಕರ ಕಲ್ಯಾಣ ನಿಧಿಯನ್ನು ನುಂಗಿದ್ದು ಮರೆತು ಹೋದಿರಾ ಆರ್ ಅಶೋಕ್ ಅವರೇ?ಅಧಿಕಾರ ಕಳೆದುಕೊಂಡ ಹತಾಶೆ, ಆಟಕ್ಕುಂಟು ಲೆಕ್ಕಕ್ಕಿಲ್ಲದ ಪರಿಸ್ಥಿತಿ ನಿಮಗೆ ಹೀಗೆಲ್ಲ ಮಾತಾಡಿಸುತ್ತಿದೆ‌ ಎಂಬುದು ನಮಗೂ ಅರ್ಥವಾಗುತ್ತದೆ ಎಂದು ತಿಳಿಸಿದ್ದಾರೆ.

ದಯವಿಟ್ಟು ನ್ಯಾಯ ಪೀಠ ಹೇಳಿರುವ ಅಂಶಗಳನ್ನೊಮ್ಮೆ ಓದಿಕೊಳ್ಳಿ. ಆಗ ನಿಮ್ಮದೇ ಬಿಜೆಪಿ ಸರ್ಕಾರ ಮಾಡಿಹೋದ ಕರ್ಮಗಳೆಲ್ಲ ನಿಮ್ಮ ಮುಖಕ್ಕೇ ರಾಚದಿದ್ದರೆ ಹೇಳಿ! ಎಂದು ವಿವರಿಸಿದ್ದಾರೆ.

Tags: BJPCongress PartyLabor Minister Santosh Lad gave a taparaki on Twitterminister santosh ladOpposition BJP leader R Ashok
Previous Post

ನಿಷೇಧಾಜ್ಞೆ ಜಾರಿ ಹಿನ್ನೆಲೆ ಚಾಮುಂಡಿ ಚಲೋ ಚಳವಳಿ ಕೈಬಿಟ್ಟ ಬಿಜೆಪಿ

Next Post

ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ:ಯತ್ನಾಳ್ ಹೇಳಿಕೆ

Related Posts

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌
Uncategorized

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

by ಪ್ರತಿಧ್ವನಿ
May 15, 2026
0

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಸುಪ್ರೀಂಕೋರ್ಟ್‌ ಆಘಾತ ನೀಡಿದೆ. ಇಂದು ನಡೆದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌...

Read moreDetails
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
Next Post

ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ:ಯತ್ನಾಳ್ ಹೇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada