• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ವಿವಿಧ ಕಂಪನಿಯ ಆಡಳಿತ ಮಂಡಳಿಗಳ ಜೊತೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
April 15, 2025
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಾರ್ಮಿಕರ ಸಮಸ್ಯೆ, ಅಹವಾಲು ಆಲಿಸಿದ ಸಚಿವರು

ಬೆಂಗಳೂರು, ಏಪ್ರಿಲ್‌ 15: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಇಂದು ವಿಕಾಸಸೌಧದಲ್ಲಿ ವಿವಿಧ ಕಂಪನಿಗಳ ಆಡಳತ ಮಂಡಳಿಗಳೊಂದಿಗೆ ಸಭೆ ನಡೆಸಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ADVERTISEMENT

ಎಂ ವಿ ಫೋಟೋ ವೋಲ್ಟಾಯಿಕ್ ಪವರ್ ಪ್ರೈವೇಟ್ ನ ಸಭೆ
ಬೆಂಗಳೂರಿನ ಎಂ ವಿ ಫೋಟೋ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಆಡಳಿತ ಮಂಡಳಿಯ ನಡುವಿನ ಸಮಸ್ಯೆಗಳನ್ನು ಇತ್ಯರ್ಥ ಗೊಳಿಸಲು ಸಚಿವ ಲಾಡ್‌ ಅವರು ಸಭೆ ನಡೆಸಿದರು.

ಈ ಸಂಸ್ಥೆಯಲ್ಲಿ ಸುಮಾರು 15 ರಿಂದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ 125 ಮಂದಿ ನೌಕರರ ಪೈಕಿ 100 ಮಂದಿ ಸಿಬ್ಬಂದಿಯನ್ನು ಕಾನೂನುಬಾಹಿರವಾಗಿ ಕೆಲಸದಿಂದ ತೆಗೆದು ಹಾಕಿರುವ ಬಗ್ಗೆ ಸಂಸ್ಥೆಯ ಆಡಳಿತ ವರ್ಗದವರೊಂದಿಗೆ ಚರ್ಚೆ ನಡೆಸಿದರು. ನೌಕರರು ತಮಗೆ ನೌಕರಿ ಅವಶ್ಯಕತೆ ಬಗ್ಗೆ ಸಚಿವರಿಗೆ ಮನವಿ ಮಾಡಿದರು..

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಎಂ.ಸಿ.ಸುಧಾಕರ್ ವಿಧಾನ ಪರಿಷತ್ ಸದಸ್ಯರಾದ ಸುಧಾಮದಾಸ್, ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಮಂಜುನಾಥ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಮಂಜುನಾಥ್ ಹಾಗೂ ಸಂಸ್ಥೆಯ ಕಾನೂನು ಸಲಹೆಗಾರರು ಭಾಗವಹಿಸಿದ್ದರು.

ವಿಸ್ತಾರ ಮೀಡಿಯಾ ಪ್ರೈವೇಟ್ ಆಡಳಿತ ಮಂಡಳಿ ಜೊತೆ ಸಭೆ
ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಸಂಸ್ಥೆಯ ನೌಕರರಿಗೆ ವೇತನ ನೀಡದೆ ಇರುವ ಬಗ್ಗೆ ಸಚಿವರು ಇಂದು ಸಭೆ ನಡೆಸಿದರು.

ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಮತ್ತು ಸಂಸ್ಥೆಯ ಆಡಳಿತ ವರ್ಗದವರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವಂತೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಮಂಜುನಾಥ, ಉಪ ಕಾರ್ಮಿಕ ಆಯುಕ್ತರಾದ ಸೋಮಣ್ಣ ಮತ್ತು ಸಂಸ್ಥೆಯ ನೌಕರರು ಹಾಜರಿದ್ದರು.

ಹಿಮಾಲಯ ವೆಲ್ ನೆಸ್ ಕಂಪನಿಯ ಕಾರ್ಮಿಕರ ಸಮಸ್ಯೆ ಚರ್ಚೆ
ಬೆಂಗಳೂರಿನ ಹಿಮಾಲಯ ವೆಲ್ ನೆಸ್ ಕಂಪನಿಯ ಕಾರ್ಮಿಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಆಡಳಿತ ವರ್ಗದವರೊಂದಿಗೆ ಮತ್ತು ಕಂಪನಿಯ ಕಾರ್ಮಿಕ ಸಂಘಟನೆಯ ಕರ್ನಾಟಕ ವರ್ಕರ್ಸ್ ಯೂನಿಯನ್ ಮುಖಂಡರ ಜೊತೆ ಸಚಿವ ಲಾಡ್‌ ಅವರು ಸಭೆ ನಡೆಸಿದರು.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕರಾದ ಮಂಜುನಾಥ್, ಉಪ ಕಾರ್ಮಿಕ ಆಯುಕ್ತರಾದ ರವಿಕುಮಾರ್, ಸೋಮಣ್ಣ ಮತ್ತು ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು

Tags: benefits of an advisory boardboardboard games of 2022board of directorsboard of directors company lawboard of directors corporate governanceboard of directors responsibilitiesboard of directors roles and responsibilitiesboardsboards of directorschairperson of the boardcompaniesex minister santosh ladkarnataka labor minister statementkarnataka labour ministerLabour MInisterlabour minister santosh ladlabour minister santosh lad's fitness secretMinisterMinister Santhosh Ladminister santosh ladSantosh Ladsantosh lad interviewsantosh lad interview in suvarna newssantosh lad labour reformssantosh lad latest newssantosh lad newssantosh lad speechsantosh lad statussantosh lad videosustainable companiesthe board of directorsthe board of directors of a company.the impact of organizational culture
Previous Post

ಜಾತಿಗಣತಿ ವರದಿ ಜಾರಿ ಬೇಡ – ಈ ವರದಿಗೆ ಸ್ವತಃ ಸಚಿವರು & ಶಾಸಕರ ವಿರೋಧವಿದೆ : ಸಾಣಿಹಳ್ಳಿ ಶ್ರೀಗಳು 

Next Post

ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಅಭಿನಯದ ಈ ಚಿತ್ರ ಮೇ 9 ಕ್ಕೆ ತೆರೆಗೆ .

Related Posts

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
0

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ (Heart attack) ನಿಂದ ಸರಣಿ ಮುಂದುವರೆದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇಂದ್ರದ ಆರೋಗ್ಯ ಇಲಾಖೆಯಿಂದ (Central health department)...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
Next Post

ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಅಭಿನಯದ ಈ ಚಿತ್ರ ಮೇ 9 ಕ್ಕೆ ತೆರೆಗೆ .

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!