• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕಾರ್ಮಿಕ ಸಂಘಟನೆ, ಮಾನವ ಸಂಪನ್ಮೂಲ, ಉದ್ಯೋಗಿ, ಉದ್ಯೋಗದಾತರೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
April 15, 2025
in ಅಂಕಣ, ಇದೀಗ, ವಿದೇಶ, ವಿಶೇಷ
0
ಕಾರ್ಮಿಕ ಸಂಘಟನೆ, ಮಾನವ ಸಂಪನ್ಮೂಲ, ಉದ್ಯೋಗಿ, ಉದ್ಯೋಗದಾತರೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ
Share on WhatsAppShare on FacebookShare on Telegram

ಉದ್ಯೋಗ ಕ್ಷೇಮಕ್ಕೆ ಸಂಬಂಧಿಸಿದ ಹಲವು ವಿಷಯ ಚರ್ಚೆ

ADVERTISEMENT

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ಕೈಗಾರಿಕೆಗಳ ಉನ್ನತ ಅಧಿಕಾರಿಗಳು, ಮಾನವ ಸಂಪನ್ಮೂಲ ಹಾಗೂ ಉದ್ಯೋಗದಾತರೊಡನೆ ಉನ್ನತಮಟ್ಟದ ಸಭೆ ನಡೆಸಿದರು.

ಕಾರ್ಮಿಕರ ಉದ್ಯೋಗ ಮತ್ತು ಕ್ಷೇಮಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಿದರು.

ಸಭೆಯಲ್ಲಿ ಹಾಜರಿದ್ದವರು, ಕಾರ್ಮಿಕರ ಕ್ಷೇಮಕ್ಕೆ ಸಂಬಂಧಿಸಿದ ಹಲವು ಸಲಹೆಗಳನ್ನು ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕಾರ್ಮಿಕರ ಕಲ್ಯಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಸಲಹೆಗಳಿಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಸಂಸ್ಥೆಗಳ ನಿರ್ದೇಶಕರಾದ ಶ್ರೀ ಶ್ರೀನಿವಾಸ್ ಪಾಲ್ಗೊಂಡಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಚಿವ ಸಂತೋಷ್ ಲಾಡ್
Previous Post

ಇಂದು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಮುಡಾ ಕೇಸ್ ತೀರ್ಪು ..! ಸ್ನೇಹಮಯಿ ಕೃಷ್ಣ ಹೇಳಿದ್ದೇನು..?! 

Next Post

ಸ್ವಾಮೀಜಿ ಪ್ರಕಾರ ರಾಜ್ಯ ಜನಸಂಖ್ಯೆ 12 ಕೋಟಿ ದಾಟುತ್ತೆ – ರಾಜಕೀಯವಾಗಿ ಜಾತಿಗಣತಿ ಮುಖ್ಯ : ಸಂತೋಷ್ ಲಾಡ್ 

Related Posts

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”
Top Story

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

by ಪ್ರತಿಧ್ವನಿ
May 19, 2026
0

ಬೆಂಗಳೂರು : ಮುಖ್ಯಮಂತ್ರಿಗಳೇ, ಯಾವ ಪುರುಷಾರ್ಥಕ್ಕೆ ನೀವು ತುಮಕೂರಿನಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದೀರಿ, ಇದು ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Read moreDetails
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

May 19, 2026
ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

May 19, 2026
Next Post
ಸ್ವಾಮೀಜಿ ಪ್ರಕಾರ ರಾಜ್ಯ ಜನಸಂಖ್ಯೆ 12 ಕೋಟಿ ದಾಟುತ್ತೆ – ರಾಜಕೀಯವಾಗಿ ಜಾತಿಗಣತಿ ಮುಖ್ಯ : ಸಂತೋಷ್ ಲಾಡ್ 

ಸ್ವಾಮೀಜಿ ಪ್ರಕಾರ ರಾಜ್ಯ ಜನಸಂಖ್ಯೆ 12 ಕೋಟಿ ದಾಟುತ್ತೆ - ರಾಜಕೀಯವಾಗಿ ಜಾತಿಗಣತಿ ಮುಖ್ಯ : ಸಂತೋಷ್ ಲಾಡ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!