ಕವಲು ಹಾದಿಗಳ ನಡುವೆ ಶ್ರಮಜೀವಿಗಳ ಪಯಣ

ಆತ್ಮನಿರ್ಭರ ಭಾರತ ಹೊಸ ಆರ್ಥಿಕ ದಿಸೆಯಲ್ಲಿ ಸಾಗುತ್ತಿರುವ ಸಂದರ್ಭದಲ್ಲೇ ಭಾರತದ ದುಡಿಯುವ ವರ್ಗಗಳು ಹಂತಹಂತವಾಗಿ ಶಿಥಿಲವಾಗುತ್ತಿರುವ ತಮ್ಮ ಸುಭದ್ರ ನೆಲೆಗಳ ಭವಿಷ್ಯದ ಬಗ್ಗೆ ಆತಂಕಗಳನ್ನು ಹೊತ್ತು ಮತ್ತೊಂದು ಮೇ ದಿನವನ್ನು ಆಚರಿಸುತ್ತಿವೆ. 135 ವರ್ಷಗಳ ಇತಿಹಾಸ ಇರುವ ಮೇ ದಿನಾಚರಣೆಗೆ ಈ ಸಂದರ್ಭದಲ್ಲಿ ಒಂದು ಹೊಸ ಆಯಾಮವನ್ನು ನೀಡುವ ಅನಿವಾರ್ಯತೆಯನ್ನೂ  ಕಾರ್ಮಿಕ ಸಂಘಟನೆಗಳು ಎದುರಿಸುತ್ತಿವೆ. “ ವಿಶ್ವ ಕಾರ್ಮಿಕರೇ ಒಂದಾಗಿ ” ಎನ್ನುವ ಘೋಷಣೆ ಮೊಳಗಿಸುವ ಮುನ್ನ ಒಂದಾಗಬೇಕಿರುವುದು ಏತಕ್ಕಾಗಿ ಎನ್ನುವ ಪ್ರಶ್ನೆ ನಮ್ಮನ್ನು ಕಾಡಲೇಬೇಕಿದೆ. ADVERTISEMENT … Continue reading ಕವಲು ಹಾದಿಗಳ ನಡುವೆ ಶ್ರಮಜೀವಿಗಳ ಪಯಣ