• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ದಸರಾ ಆಚರಣೆಗೆ ಅನುದಾನದ ಕೊರತೆ!

ಪ್ರತಿಧ್ವನಿ by ಪ್ರತಿಧ್ವನಿ
October 2, 2023
in Top Story, ಕರ್ನಾಟಕ
0
ಮೈಸೂರು ದಸರಾ ಆಚರಣೆಗೆ ಅನುದಾನದ ಕೊರತೆ!
Share on WhatsAppShare on FacebookShare on Telegram

ಮೈಸೂರು: ರಾಜ್ಯದಲ್ಲಿ ಬರ ಇರುವುದರಿಂದ ಈ ಬಾರಿ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವ ಆಚರಿಸಲಾಗುತ್ತಿದೆ. ಆದರೆ, ಬರದ ನೆಪದಲ್ಲಿ ಪ್ರವಾಸೋದ್ಯಮಕ್ಕೆ ಹೊಡೆತ ಬೀಳಬಾರದೆಂಬ ಉದ್ದೇಶದಿಂದ ಜಿಲ್ಲಾಡಳಿತ ಪ್ರಾಯೋಜಕತ್ವದಲ್ಲಿ ಕೆಲವೊಂದು ಕಾರ‍್ಯಕ್ರಮಗಳನ್ನು ನಡೆಸಲು ತೀರ್ಮಾನಿಸಿದೆ. ಅದರಂತೆ ಕೆಲವು ಖಾಸಗಿ ಕಂಪನಿಗಳು, ಸಂಸ್ಥೆಗಳ ಜತೆ ಮಾತುಕತೆ ನಡೆಸುತ್ತಿದೆ. ಕಳೆದ ವರ್ಷ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಒಟ್ಟು 26 ಕೋಟಿ ರೂ. ಖರ್ಚಾಗಿತ್ತು. ಈ ವರ್ಷವೂ 30 ಕೋಟಿ ರೂ. ವೆಚ್ಚದಲ್ಲಿದಸರಾ ಮಹೋತ್ಸ ವವನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಮುಂದಾಗಿತ್ತು.

ADVERTISEMENT

ಆದರೆ, ಬರದ ಹಿನ್ನೆಲೆಯಲ್ಲಿಸರಕಾರ ಅದ್ಧೂರಿ ದಸರಾ ಕೈಬಿಟ್ಟು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಿದೆ. ಹೀಗಾಗಿ ರಾಜ್ಯ ಸರಕಾರದಿಂದ ಎಷ್ಟು ಅನುದಾನ ಸಿಗಬಹುದೆಂಬ ನಿಖರ ಮಾಹಿತಿ ಲಭ್ಯವಿಲ್ಲದ ಕಾರಣ ಜಿಲ್ಲಾಡಳಿತ ಪ್ರಾಯೋಜಕತ್ವದ ಮೊರೆ ಹೋಗುವಂತಾಗಿದೆ. ಈಗಾಗಲೇ ಕಡಿಮೆ ಅಂದಾಜು ವೆಚ್ಚದ ಕಾರ್ಯಕ್ರಮ ರೂಪಿಸುತ್ತಿರುವ ಜಿಲ್ಲಾಡಳಿತ ಅನಗತ್ಯ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿದೆ.

Tags: dasaraDasara FestivalMysoreNews
Previous Post

ಲೋಕಸಭಾ ಚುನಾವಣೆಗೆ ದೇಶಾದ್ಯಂತ ಸಿದ್ದರಾಮಯ್ಯ ಪ್ರಚಾರ: ಇಂದು ಮೊದಲ ಸಮಾವೇಶ

Next Post

ಮಹಾತ್ಮ ಗಾಂಧಿ ಜಯಂತಿ :  ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಮೋದಿ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮಹಾತ್ಮ ಗಾಂಧಿ ಜಯಂತಿ :  ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಮೋದಿ

ಮಹಾತ್ಮ ಗಾಂಧಿ ಜಯಂತಿ :  ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada