ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಸಿದ್ದರಾಮಯ್ಯ ಮುಂದೆ ಒಪ್ಪಿಕೊಂಡ ಡಿಸಿ

ಇಂದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು  ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ಅಚ್ಚರಿಯ  ವಿಷಯ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.   ADVERTISEMENT ಅಧಿಕಾರಿಗಳ ಸಭೆಯಲ್ಲಿ ಉಪಸ್ಥಿತರಿದ್ದ ಡಿಸಿ ಡಾ ಎಂ ಅರ್ ರವಿ   , 24 ಜನರ ಸಾವಿಗೆ ಕಾರಣವಾದ ಅಂಶಗಳನ್ನು  ಸಿದ್ದರಾಮಯ್ಯಗೆ ವಿವರಿಸಿದ್ದಾರೆ. ಈ 24 ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಡಿಸಿ   ಸಿದ್ದರಾಮಯ್ಯನವರ ಮುಂದೆ ಒಪ್ಪಿಕೊಂಡಿದ್ದಾರೆಂದು … Continue reading ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಸಿದ್ದರಾಮಯ್ಯ ಮುಂದೆ ಒಪ್ಪಿಕೊಂಡ ಡಿಸಿ