• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

GRAAM ಸಮೀಕ್ಷಾ ವರದಿ: ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಲಹರ್ ಸಿಂಗ್ ಸಿರೋಯಾ ಸಾಲು ಸಾಲು ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
January 3, 2026
in Top Story, ಕರ್ನಾಟಕ, ರಾಜಕೀಯ
0
GRAAM ಸಮೀಕ್ಷಾ ವರದಿ: ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಲಹರ್ ಸಿಂಗ್ ಸಿರೋಯಾ ಸಾಲು ಸಾಲು ಪ್ರಶ್ನೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ GRAAM (Government Reforms Assessment and Monitoring Authority) ಸಮೀಕ್ಷಾ ವರದಿ ಕುರಿತು ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ಮಹತ್ವದ ಪ್ರಶ್ನೆಗಳನ್ನು ಎತ್ತಿದ್ದು, ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿ ಕುರ್ಚಿ ಕದನದ ನಡುವೆಯೇ ಈ ಪ್ರಶ್ನೆಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ.

Siddaramaiah on RSS: ನರೇಗಾ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ #pratidhvani

2025ರ ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಸರ್ಕಾರದ ಇವ್ಯಾಲ್ಯುವೇಶನ್ & ಮಾನಿಟರಿಂಗ್ ಅಥಾರಿಟಿ (EMA) ನಡೆಸಿದ ಸಮೀಕ್ಷೆಯ ವಿಶ್ವಾಸಾರ್ಹತೆ ಕುರಿತು ಲಹರ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ. GRAAM ಅಧ್ಯಕ್ಷರಾದ ಡಾ. ಆರ್. ಬಾಲಸುಬ್ರಹ್ಮಣಿಯನ್ ಅವರ ಪಾತ್ರ, ಸಮೀಕ್ಷಾ ವರದಿ ಹಿಂಪಡೆಯುವ ನಿರ್ಧಾರ ಸೇರಿದಂತೆ ಹಲವು ಅಂಶಗಳನ್ನು ಅವರು ಪ್ರಶ್ನಿಸಿದ್ದಾರೆ. ಅಲ್ಲದೇ 6 ಮಹತ್ವದ ಪ್ರಶ್ನೆಗಳನ್ನು ಕೇಳಿದ್ದಾರೆ.

HD Devegowda On Stone Pelting At Janardhan Reddy House | ಗೊಂದಲ ಇದೆ, ತನಿಖೆಯಾಗಲಿ  #pratidhvani

*ನಿಮ್ಮ ಸಮೀಕ್ಷೆಯ ವೆಬ್‌ಸೈಟ್‌ನಲ್ಲಿದ್ದ ವರದಿಯನ್ನು ‘ಮತ ಚೋರಿ’ ಆರೋಪಗಳ ಮೊದಲು ನಡೆಸಲಾಗಿತ್ತು ಎಂದು ಹೇಳಿ ತೆಗೆದುಹಾಕಿದ ಕಾರಣವೇನು?

*GRAAM ಅಧ್ಯಕ್ಷ ಡಾ. ಆರ್. ಬಾಲಸುಬ್ರಹ್ಮಣಿಯನ್ ಹಾರ್ವರ್ಡ್, ಕೊರ್ನೆಲ್ ಶಿಕ್ಷಣ ಹೊಂದಿರುವವರಾಗಿ ಸಮೀಕ್ಷೆ ನಡೆಸಲು ಯೋಗ್ಯರಲ್ಲರಾ?

*ಡಾ. ಬಾಲಸುಬ್ರಹ್ಮಣಿಯನ್ ಪ್ರಧಾನಮಂತ್ರಿ ಮೋದಿಯ ಕುರಿತು ಪುಸ್ತಕ ಬರೆದಿದ್ದರೆ, ಅವರ ವೃತ್ತಿಪರತೆ ಮೇಲೆ ಪ್ರಭಾವವಾಯಿತೆ? ಹಾಗಾದರೆ ನೆಹರು-ಗಾಂಧಿ ರಾಜವಂಶದ ಬಗ್ಗೆ ಪುಸ್ತಕಗಳನ್ನು ಬರೆದವರೆಲ್ಲರೂ ಭ್ರಷ್ಟ ವೃತ್ತಿಪರರೇ? ಅಥವಾ ಹೊಗಳುಭಟ್ಟರೇ..?

BY Vijayendra Banner Row :  ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ #pratidhvani #byvijayendra #sriramulu

*ಡಾ. ಬಾಲಸುಬ್ರಹ್ಮಣಿಯನ್ ಪ್ರಧಾನಮಂತ್ರಿ ಮೋದಿಯ ಕುರಿತು ಪುಸ್ತಕ ಬರೆದಿದ್ದರೆ, ಅವರ ವೃತ್ತಿಪರತೆ ಮೇಲೆ ಪ್ರಭಾವವಾಯಿತೆ? ಹಾಗಾದರೆ ನೆಹರು-ಗಾಂಧಿ ರಾಜವಂಶದ ಬಗ್ಗೆ ಪುಸ್ತಕಗಳನ್ನು ಬರೆದವರೆಲ್ಲರೂ ಭ್ರಷ್ಟ ವೃತ್ತಿಪರರೇ? ಅಥವಾ ಹೊಗಳುಭಟ್ಟರೇ..?

*ಡಾ. ಬಾಲಸುಬ್ರಮಣಿಯನ್ (ಅವರು ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ದಶಕಗಳಿಂದ ಕೆಲಸ ಮಾಡಿದ್ದಾರೆ) ಅವರ ಸೈದ್ಧಾಂತಿಕ ಸಂಬಂಧದ ಬಗ್ಗೆ ಸಿದ್ದರಾಮಯ್ಯ ಅವರಿಗೆ ತಿಳಿದಿದ್ದರೆ, ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮತ್ತು ಈಗ, ಲೋಕಸಭಾ ಚುನಾವಣೆಗೆ ಮೊದಲು ಮತ್ತು ನಂತರ ಅವರ ಎರಡನೇ ಅವಧಿಯಲ್ಲಿ ಸರ್ಕಾರದ ಅನೇಕ ಕಾರ್ಯಕ್ರಮಗಳನ್ನು ಅಧ್ಯಯನ ಮಾಡಲು ಮತ್ತು ಮುನ್ಸೂಚನೆ ನೀಡಲು ವಿವಿಧ ಸರ್ಕಾರಿ ಇಲಾಖೆಗಳು GRAAM ಗೆ ಗುತ್ತಿಗೆಗಳನ್ನು ಏಕೆ ನೀಡಿವೆ..?

BY Vijayendra : ಗಾಯಾಳುಗಳನ್ನು ವಿಚಾರಿಸಿದ ಬಿ.ವೈ ವಿಜಯೇಂದ್ರ #pratidhvani #byvijayendra #sriramulu

*2013-2018 ರ ನಡುವೆ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಡಾ. ಬಾಲಸುಬ್ರಮಣಿಯನ್ ಅವರ ನೇತೃತ್ವದಲ್ಲಿ GRAAM ನಡೆಸಿದ ಸಮೀಕ್ಷೆಗಳು ಮತ್ತು ಅಧ್ಯಯನಗಳ ಪಟ್ಟಿಯನ್ನು ತನಿಖಾ ತಾಣ ದಿ ಫೈಲ್ ಬಿಡುಗಡೆ ಮಾಡಿದೆ. ಆದರೆ ಈಗ ಈ ಯಾವುದೇ ಸಮೀಕ್ಷೆಗಳು ಮತ್ತು ಅಧ್ಯಯನಗಳನ್ನು ಕೇಂದ್ರ ಅಥವಾ ರಾಜ್ಯ ಚುನಾವಣಾ ಆಯೋಗವು ನಡೆಸುತ್ತಿಲ್ಲ ಯಾಕೆ?

*ಹಿಂದೆ ಕರ್ನಾಟಕ ಕಾಂಗ್ರೆಸ್ ಸರ್ಕಾರ GRAAM ವರದಿಗಳನ್ನು ಏಕೆ ಸ್ವೀಕರಿಸಿ, ಈಗ ಅದು ಸಮಸ್ಯಾತ್ಮಕವಾಗಿದೆ ಎನ್ನುತ್ತಿರುವಿದೇಕೆ? ಪ್ರಧಾನಿ ಮೋದಿ ಮೇಲಿನ ಕರ್ನಾಟಕ ಕಾಂಗ್ರೆಸ್‌ನ ದ್ವೇಷವೇ ಅವರನ್ನು ಮುನ್ನಡೆಸುತ್ತಿದೆಯೇ ಅಥವಾ ಡಿಕೆ ಶಿವಕುಮಾರ್ ಇಂದ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಉಳಿಸಬೇಕಾದ ರಾಹುಲ್‌ಗಾಂಧಿಯವರ ಮೇಲೆ ಭಯವೇ..? ಎಂದು ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ಪ್ರಶ್ನಿಸಿದ್ದಾರೆ.

HD Devegowda on Banner Row : ಜನಾರ್ದನ ರೆಡ್ಡಿ, ರಾಮುಲು ಬಗ್ಗೆ ದೇವೇಗೌಡ ಹೀಗ್ಯಾಕಂದ್ರು..! Ballari |
Tags: BJPCM SiddaramaiahcongressLahar Singh Siroya
Previous Post

Breaking: ಬಳ್ಳಾರಿ ಬ್ಯಾನರ್ ಗಲಾಟೆ ಕೇಸ್‌ನಲ್ಲಿ ಅಮಾನತು: ಎಸ್‌ಪಿ ಪವನ್ ನೆಜ್ಜೂರ್ ಆತ್ಮಹ**ಗೆ ಯತ್ನ..?

Next Post

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ನಾವು ಭರತ್ ರೆಡ್ಡಿ ಬೆನ್ನಿಗೆ ನಿಲ್ಲುತ್ತೇವೆ-ಡಿ.ಕೆ ಶಿವಕುಮಾರ್

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

January 16, 2026
Next Post
ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ನಾವು ಭರತ್ ರೆಡ್ಡಿ ಬೆನ್ನಿಗೆ ನಿಲ್ಲುತ್ತೇವೆ-ಡಿ.ಕೆ ಶಿವಕುಮಾರ್

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ನಾವು ಭರತ್ ರೆಡ್ಡಿ ಬೆನ್ನಿಗೆ ನಿಲ್ಲುತ್ತೇವೆ-ಡಿ.ಕೆ ಶಿವಕುಮಾರ್

Recent News

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್
Top Story

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು
Top Story

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!