• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಲಖೀಂಪುರ್ ಹಿಂಸಾಚಾರ – ಪೊಲೀಸರ ಮುಂದೆ ಹಾಜರಾದ ಮಂತ್ರಿ ಮಗ ಆಶೀಶ್ ಮಿಶ್ರಾ

ಪ್ರತಿಧ್ವನಿ by ಪ್ರತಿಧ್ವನಿ
October 9, 2021
in ದೇಶ
0
ಲಖೀಂಪುರ್ ಹಿಂಸಾಚಾರ – ಪೊಲೀಸರ ಮುಂದೆ ಹಾಜರಾದ ಮಂತ್ರಿ ಮಗ ಆಶೀಶ್ ಮಿಶ್ರಾ
Share on WhatsAppShare on FacebookShare on Telegram

ಕಳೆದ ಭಾನುವಾರ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ಕು ಜನ ರೈತರ ಸಾವಿಗೆ ಕಾರಣವಾಗಿದ್ದ ಕೇಂದ್ರ ಸಚಿವ ಅಜಯ್‌ ಮಿಶ್ರಾ ಪುತ್ರ ಆಶೀಶ್‌ ಮಿಶ್ರಾ ಶನಿವಾರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ. ಘಟನೆಯ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಿದ್ದು ಮುಖ್ಯ ಆರೋಪಿ ಆಶೀಶ್‌ ಮಿಶ್ರಾ ಇಂದು ಪೊಲಿಸರ ಮುಂದೆ ಹಾಜರಾಗಿದ್ದಾನೆ. ಕೃತ್ಯ ನಡೆದು ಏಳು ದಿನಗಳ ನಂತರ ದೇಶಾದಂತ್ಯ ಘಟನೆ ಸಂಬಂಧ ತೀವ್ರ ವಿರೋಧ ವ್ಯಕ್ತವಾಗಿ ಸುಪ್ರೀಂ ಕೋರ್ಟ್‌ ಉ.ಪ್ರ.ಸರ್ಕಾರಕ್ಕೆ ರೈತರ ಸಾವಿನ ಕುರಿತ ತನಿಖೆ ಸಂಬಂಧ ಚಾಟಿ ಬೀಸಿದ ನಂತರ ಮಂತ್ರಿ ಮಗ ಠಾಣೆಗೆ ಬಂದು ಹಾಜರಾಗಿದ್ದಾನೆ.

ADVERTISEMENT

ಪೊಲೀಸರು ಘಟನೆ ಕುರಿತು ಆರೋಪಿಯ ವಿಚಾರಣೆ ನಡೆಸುತ್ತಿದ್ದು ವಿಚಾರಣೆ ಮುಗಿದ ನಂತರ ಘಟನೆಯ ಪೊಲೀಸರು ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಆಶೀಶ್‌ ಮಿಶ್ರಾಗಾಗಿ ಪೊಲೀಸರು ದೇಶಾದ್ಯಂತ ಉ.ಪ್ರ.ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದರು. ಘಟನೆಯ ಸಂಬಂಧ ಆಶೀಶ್‌ ವಿರುದ್ದ ಪೊಲಿಸರು ಸಮನ್ಸ್‌ ಜಾರಿ ಮಾಡಿದರು ಸಹ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ಕಾರ್ಯವೈಖರಿಗೆ ಸುಪ್ರೀಂಕೋರ್ಟ್‌ ಸಹಿತ ದೇಶಾದ್ಯಂತ ತೀವ್ರ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ʻʻಘಟನೆಯ ಸಂಬಂಧ ಸರ್ಕಾರವು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು ಸಮಿತಿಯು ಎಲ್ಲಾ ಆಯಾಮಗಳಲ್ಲಿಯು ತನಿಖೆ ನಡೆಸುತ್ತಿದ್ದೆ. ಕಾನೂನು ಎಲ್ಲರಿಗು ಒಂದೆ ಎಲ್ಲರು ಕಾನೂನಿನ ಮುಂದೆ ಸಮಾನರೆ ಯಾರೇ ಆಗಿರಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಸರ್ಕಾರವೇ ಆರೋಪಿ ಅಶೀಶ್‌ ಮಿಶ್ರಾನನ್ನು ರಕ್ಷಿಸುತ್ತಿದ್ದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಘಟನೆಯ ಸಂಬಂಧ ಅಂತಹ ಯಾವುದಾದರು ವಿಡಿಯೋ ಕುರುಹುಗಳು ಯಾರ ಬಳಿ ಇದ್ದರೆ, ಅಂತಹವರು ಸರ್ಕಾರ ನೀಡಿರುವ ದೂರವಾಣಿ ಸಂಖ್ಯೆಯ ವಾಟ್ಸ್‌ಅಪ್‌ಗೆ ಅಪ್ಲೋಡ್‌ ಮಾಡಬಹುದು ಎಂದು ಹೇಳಿದ್ದಾರೆ. ಆಡಳಿತ ಪಕ್ಷದವರಾಗಲಿ, ವಿರೋಧ ಪಕ್ಷದವರೇ ಆಗಲಿ ಅಥವಾ ಅವರು ಯಾವುದೇ ಉನ್ನತ ಹುದ್ದೆಯಲ್ಲಿದ್ದರು ಕ್ರಮ ಜರುಗಿಸಲು ನಾವು ಹಿಂಜರೆಯುವುದಿಲ್ಲ ಲಖೀಂಪುರ್‌ ಖೇರಿ ಘಟನೆ ಸಂಬಂಧ ಸರ್ಕಾರ ಕಠಿಣ ಕ್ರಮ ಜರುಗಿಸಲು ಹಿಂಜರೆಯುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

Tags: BJPCongress Partyfarm bills 2020Farm laws protestFarmerFarmers protestGodra massacreLakhimpur Kheri EventUttar PradeshUttara Pradeshನರೇಂದ್ರ ಮೋದಿಬಿಜೆಪಿ
Previous Post

ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಪತ್ರಿಕಾ ಗೋಷ್ಠಿ

Next Post

ಲಖೀಂಪುರ್ ಘಟನೆ ಬಿಜೆಪಿಯ ಹಿಂಸಾಚಾರವನ್ನು ಬಿಚ್ಚಿಟ್ಟಿದೆ: ಸಂಯುಕ್ತ ಕಿಸಾನ್‌ ಮೋರ್ಚಾ

Related Posts

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ
Top Story

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

by ಪ್ರತಿಧ್ವನಿ
July 14, 2026
0

ವಿಪರ್ಯಾಸವೆಂದರೆ ನಮ್ಮ ದೇಶದಲ್ಲಿ ಯಾವುದೇ ಘಟನೆ ನಡೆದರೂ ಅದು ಕೊನೆಯದಾಗಿ ಪಡೆದುಕೊಳ್ಳುವುದು ರಾಜಕೀಯ ಸ್ವರೂಪವನ್ನು. ಅಭಿವೃದ್ಧಿಯಾಗಲಿ, ಹಗರಣವಾಗಲಿ, ದುರ್ಘಟನೆಯಾಗಲಿ ಏನೇ ನಡೆದರೂ ಕೂಡ ಕೊನೆಯಲ್ಲಿ ರಾಜಕೀಯ ಪಕ್ಷಗಳ...

Read moreDetails
ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

July 14, 2026
ಲೈಂಗಿ** ಕಿರುಕುಳ ಕೇಸ್‌: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

ಲೈಂಗಿ** ಕಿರುಕುಳ ಕೇಸ್‌: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

July 13, 2026
ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**

ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**

July 12, 2026
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
Next Post
ಲಖೀಂಪುರ್ ಘಟನೆ ಬಿಜೆಪಿಯ ಹಿಂಸಾಚಾರವನ್ನು ಬಿಚ್ಚಿಟ್ಟಿದೆ: ಸಂಯುಕ್ತ ಕಿಸಾನ್‌ ಮೋರ್ಚಾ

ಲಖೀಂಪುರ್ ಘಟನೆ ಬಿಜೆಪಿಯ ಹಿಂಸಾಚಾರವನ್ನು ಬಿಚ್ಚಿಟ್ಟಿದೆ: ಸಂಯುಕ್ತ ಕಿಸಾನ್‌ ಮೋರ್ಚಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada