• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಲಖೀಂಪುರ್‌ ಖೇರಿ ಹಿಂಸಾಚಾರ; ಸಚಿವರ ಪುತ್ರ ಆಶಿಶ್‌ ಮಿಶ್ರಾ ಭವಿಷ್ಯ ನಾಳೆ ನಿರ್ಧಾರ!

ಪ್ರತಿಧ್ವನಿ by ಪ್ರತಿಧ್ವನಿ
April 17, 2022
in ದೇಶ
0
ಲಖೀಂಪುರ್‌ ಖೇರಿ ಹಿಂಸಾಚಾರ; ಸಚಿವರ ಪುತ್ರ ಆಶಿಶ್‌ ಮಿಶ್ರಾ ಭವಿಷ್ಯ ನಾಳೆ ನಿರ್ಧಾರ!
Share on WhatsAppShare on FacebookShare on Telegram

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಿಸಿ ನಾಲ್ವರ ಹತ್ಯೆ ಮಾಡಿದ ಕೇಂದ್ರ ಗೃಹ ಸಚಿವ ಅಜಯ್‌ ಮಿಶ್ರಾ ಪುತ್ರ ಆಶಿಶ್‌ ಮಿಶ್ರಾ ಜಾನೀನನ್ನು ರದ್ದು ಕುರಿತ ಅರ್ಜಿ ತೀರ್ಪನ್ನು ಸುಪ್ರೀಂ ಕೋರ್ಟ್‌ ಸೋಮವಾರ ಪ್ರಕಟಿಸಲಿದೆ.

ADVERTISEMENT

ಮುಖ್ಯ ನ್ಯಾಯಮೂರ್ತಿ ಸಿಜೆ ರಮಣ ನೇತೃತ್ವದ ಪೀಠ, ಸೋಮವಾರ 10:30ಕ್ಕೆ ತೀರ್ಪನ್ನು ನೀಡಲಿದೆ. ಆಶಿಶ್‌ ಮಿಶ್ರಾ ಜಾಮೀನು ರದ್ದುಗೊಳಿಸುವಂತೆ ರೈತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಎಪ್ರಿಲ್‌ 4ರಂದು ಕಾಯ್ದಿರಿಸಿತ್ತು.

ಆಶಿಶ್‌ ಮಿಶ್ರಾಗೆ ಜಾನೀನು ಮಂಜೂರು ಮಾಡಿರುವ ಕುರಿತು ಅಲಹಾಬಾದ್‌ ಹೈಕೋರ್ಟ್‌ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್‌ ಹಲವು ಪ್ರಶ್ನೆಗಳನ್ನು ಎತ್ತಿತು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಕುರುಬರನ್ನು ಮರೆತು ಆರ್‌ ಎಸ್‌ ಎಸ್‌ ಅಪ್ಪಿಕೊಂಡಿದ್ದ ಈಶ್ವರಪ್ಪ, ಈಗ ಕುರುಬರೂ ಇಲ್ಲ, ಆರ್‌ ಎಸ್‌ ಎಸ್‌ ಕೂಡ ಇಲ್ಲ!

Next Post

ಅಕ್ರಮ ಹಣ ವರ್ಗಾವಣೆ ಪ್ರಕರಣ : ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಅಕ್ರಮ ಹಣ ವರ್ಗಾವಣೆ ಪ್ರಕರಣ : ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

ಅಕ್ರಮ ಹಣ ವರ್ಗಾವಣೆ ಪ್ರಕರಣ : ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!