• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
April 24, 2026
in Top Story
0
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Share on WhatsAppShare on FacebookShare on Telegram

ಬೆಳಗಾವಿ:

ADVERTISEMENT

ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಸಹಾಯಕ ರಾವಸಾಬ ಬೇವನೂರ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ.

Govind Karjol : ಒಳಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಒಳಮೀಸಲಾತಿ ವಾಗ್ದಾಳಿ..! #siddaramaiah

ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮಕ್ಕೆ ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಬೇವನೂರ ಭಾಗವಹಿಸಿದ್ದರು. ಕಾರ್ಯಕ್ರಮ ನಡೆಯುತ್ತಿರುವ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

https://youtu.be/x9NSlz6Qyu8

ಅಥಣಿ ತಾಲೂಕಿನ ಶಿವನೂರ ಗ್ರಾಮದ ನಿವಾಸಿಯಾಗಿದ್ದ ರಾವಸಾಬ ಬೇವನೂರ, ಹಾಲುಮತ ಸಮಾಜದ ಪ್ರಮುಖ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ಸ್ಥಳೀಯ ರಾಜಕೀಯ ವಲಯದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದರು.ಈ ದುರ್ಘಟನೆ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಬೆಂಬಲಿಗರಲ್ಲಿ ತೀವ್ರ ಆಘಾತ ಮೂಡಿಸಿದೆ. ತಮ್ಮ ಆಪ್ತ ಸಹಾಯಕನನ್ನು ಕಣ್ಣೆದುರೇ ಕಳೆದುಕೊಂಡ ಘಟನೆ ಅವರಿಗೆ ಭಾರೀ ನೋವುಂಟುಮಾಡಿದೆ ಎಂದು ಮೂಲಗಳು ತಿಳಿಸಿವೆ.

 

ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೇವನೂರ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರದೇಶದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಅವರ ನಿಧನಕ್ಕೆ ಸಂತಾಪ ವ್ಯಕ್ತವಾಗುತ್ತಿದೆ.

Tags: Athani IncidentBelagavi newsHalumatha CommunityHeart Attack Deathkarnataka newsKarnataka PoliticsLakshman SavadiLocal LeaderPolitical AidepratidavaniPublic lifeRavasab Bevanursad newsSudden Deathtragic incident
Previous Post

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

Next Post

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

Related Posts

Possibility of another change to the 60-day advance railway ticket booking rule? Here are the full details.
Top Story

60 ದಿನಗಳ ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ನಿಯಮದಲ್ಲಿ ಮತ್ತೆ ಬದಲಾವಣೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ

by Shivakumar
November 15, 2026
0

ನವದೆಹಲಿ :  ಭಾರತೀಯ ರೈಲ್ವೆಯು (Indian Railways) ಪ್ರಸ್ತುತ ಇರುವ 60 ದಿನಗಳ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ (Booking) ನಿಯಮವನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಇದರಲ್ಲಿ ಮತ್ತಷ್ಟು ಬದಲಾವಣೆ...

Read moreDetails
RashiPhala

ಇಂದಿನ ರಾಶಿಭವಿಷ್ಯ: ನವೆಂಬರ್ 15ರಂದು ಈ ರಾಶಿಯವರಿಗೆ ಹೊಸ ಅವಕಾಶಗಳ ಸುರಿಮಳೆ! ಪ್ರೀತಿ, ಉದ್ಯೋಗದಲ್ಲಿ ಮಹತ್ವದ ಬದಲಾವಣೆ

November 15, 2026
Competition in politics, cooperation in development: CM DK Shivakumar's statement regarding his discussion with PM Modi

ರಾಜಕಾರಣದಲ್ಲಿ ಪೈಪೋಟಿ, ಅಭಿವೃದ್ಧಿಯಲ್ಲಿ ಸಹಕಾರ: ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ಬಗ್ಗೆ ಸಿಎಂ ಡಿಕೆಶಿ ಹೇಳಿಕೆ

November 14, 2026
Be Careful When Shopping Online: Here Are 8 Tactics Used to Deceive Consumers; Know About Them Before You Buy

ಆನ್‌ಲೈನ್ ಶಾಪಿಂಗ್ ಮಾಡುವಾಗ ಎಚ್ಚರ : ಗ್ರಾಹಕರನ್ನು ವಂಚಿಸುವ 8 ತಂತ್ರಗಳಿವು; ಖರೀದಿಗೂ ಮುನ್ನ ತಿಳಿದುಕೊಳ್ಳಿ

November 14, 2026
Microsoft services resume: Outlook and Teams available after a 36-hour global disruption

ಮೈಕ್ರೋಸಾಫ್ಟ್ ಸೇವೆಗಳು ಪುನರಾರಂಭ: 36 ಗಂಟೆಗಳ ಜಾಗತಿಕ ವ್ಯತ್ಯಯದ ಬಳಿಕ ಔಟ್‌ಲುಕ್ ಮತ್ತು ಟೀಮ್ಸ್ ಲಭ್ಯ

November 14, 2026
Next Post
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada