• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬೊಮ್ಮಾಯಿ 2ನೇ ಬಾರಿ ಸಿಎಂ ಆಗಲ್ಲ ಎಂದ ಲಕ್ಷ್ಮಣ ಸವದಿ..!  

Any Mind by Any Mind
April 12, 2023
in ರಾಜಕೀಯ
0
ಬೊಮ್ಮಾಯಿ 2ನೇ ಬಾರಿ ಸಿಎಂ ಆಗಲ್ಲ ಎಂದ ಲಕ್ಷ್ಮಣ ಸವದಿ..!  
Share on WhatsAppShare on FacebookShare on Telegram

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ನಿನ್ನೆಯಷ್ಟೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೂಡ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ಲಕ್ಷ ಣ ಸವದಿ ಅಸಮಧಾನಗೊಂಡಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡೋದಾಗಿ ಘೋಷಣೆ ಮಾಡಿದರು.

ADVERTISEMENT

ಬೆಳಗಾವಿಯ ಅಥಣಿಯಲ್ಲಿ ಮಾತ್ನಾಡಿದ ಸವದಿ, ʻಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ. ಆ ಗುರು ನನಗೆ ವಿಷ ಕೊಟ್ಟು ಕುಡಿ ಅಂದ್ರೂ ಕುಡಿಯುತ್ತೇನೆ. ಅವರಿಗೂ ನಾನು ಕ್ಷಮೆ ಕೇಳ್ತೇನೆ. ಅವರು ಹಾಕಿದ ಗೆರೆ ದಾಟ್ತಿದ್ದೀನಿ. ಅವರ ವಿಚಾರಧಾರೆ ದಾಟಿ ಹೋಗ್ತಿರೋದ್ರಿಂದ ಕ್ಷಮೆ ಇರಲಿ. ನಿಮ್ಮ ಅಂತರಾಳದಲ್ಲಿ ನನಗೆ ಆಶೀರ್ವಾದ ಬೇಕು ಅಂತ ಲಕ್ಷಣ ಸವದಿ ಹೇಳಿದರು

ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. ಮುಂದಿನ ದಿನಗಳಲ್ಲಿ ಸಿಎಂ ಆಗಿ, ಪ್ರಧಾನಿ ಆಗುವ ಅವಕಾಶ ಇದೆ. ಪ್ರಧಾನಿ ಆಗಿ ನೋಡುವ ಆಸೆ ಇದೆ. ಅವರು ಈ ರಾಷ್ಟ್ರದ ಪ್ರಧಾನಮಂತ್ರಿ ಆಗಲು ಯಾರು ತಪ್ಪಿಸಲ್ಲ ಅಂದುಕೊಂಡಿದ್ದೇನೆ. ಮೋದಿಗೆ 75 ವರ್ಷ ಆದ ಬಳಿಕ ಅವರಿಗೆ ಅವಕಾಶ ಸಿಗಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ವ್ಯಂಗ್ಯವಾಡಿದರು.

ಬಿಜೆಪಿ ಎಲ್ಲ ಹಿರಿಯರಿಗೆ, ಬಿಎಸ್ ಯಡಿಯೂರಪ್ಪ, ಬೊಮ್ಮಾಯಿ, ಅಶೋಕ್ ಸೇರಿ ಎಲ್ಲರಿಗೆ ಅಭಿನಂದನೆ. ನನ್ನಿಂದ ಏನಾದರೂ ತಪ್ಪಾದರೆ ಕ್ಷಮಿಸಿ ನನಗೆ ಹಾರೈಸಿ ಎಂದು ಹೇಳುವೆ. ನನಗೆ ಆಸೆ ಇದೆ, ನನ್ನ ಹಿರಿಯರು ಮತ್ತೆ ಎರಡನೇ ಬಾರಿ ಸಿಎಂ ಆಗಬೇಕೆಂಬ ಹಂಬಲ ಇಟ್ಟುಕೊಂಡಿದ್ದಾರೆ. ಅವರಿಗೆ ಎರಡನೇ ಬಾರಿ ಸಿಎಂ ಆಗಲ್ಲ, ಬಹುತೇಕ ಅವರಿಗೆ ಪ್ರಧಾನಿಗೆ ಅವಕಾಶ ಇದೆ ಎಂದು ಪರೋಕ್ಷವಾಗಿ ಬೊಮ್ಮಾಯಿಗೆ ಟಾಂಗ್ ಕೊಟ್ಟರು.

Tags: #karnatakavidhanasabhaelecton #election2023 #lakshmanasavadi #resign #cmbasavarajabmmai # pressmeet #pratidhvani #pratidhvanidigital #pratidhvaninews
Previous Post

ಯಾವುದೇ ಕ್ಷಣದಲ್ಲಾದರೂ ರಾಜಕೀಯ ನಿವೃತ್ತಿಗೆ ಸಿದ್ಧ – ಜಗದೀಶ್​ ಶೆಟ್ಟರ್​

Next Post

ಬಿಜೆಪಿ ಟಿಕೆಟ್​ ಸಿಕ್ಕರೂ ಮಾಲೀಕಯ್ಯ ಗುತ್ತೇದಾರ್​ಗೆ ಸಂಕಷ್ಟ:ಅಫಜಲಪುರದಲ್ಲಿ ಸಹೋದರರ ಕಾಳಗ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
Next Post
ಬಿಜೆಪಿ ಟಿಕೆಟ್​ ಸಿಕ್ಕರೂ ಮಾಲೀಕಯ್ಯ ಗುತ್ತೇದಾರ್​ಗೆ ಸಂಕಷ್ಟ:ಅಫಜಲಪುರದಲ್ಲಿ ಸಹೋದರರ ಕಾಳಗ

ಬಿಜೆಪಿ ಟಿಕೆಟ್​ ಸಿಕ್ಕರೂ ಮಾಲೀಕಯ್ಯ ಗುತ್ತೇದಾರ್​ಗೆ ಸಂಕಷ್ಟ:ಅಫಜಲಪುರದಲ್ಲಿ ಸಹೋದರರ ಕಾಳಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada